22
September, 2026

A News 365Times Venture

22
Tuesday
September, 2026

A News 365Times Venture

ಕಾಲ್ತುಳಿತ ಕೇಸ್: ಬಿಜೆಪಿ ‘ಯೂ ಟರ್ನ್’ ಮಾಡುವುದು ಹೊಸದೇನಲ್ಲ- ಡಿಕೆ ಸುರೇಶ್ ಟೀಕೆ

Date:

ಬೆಂಗಳೂರು,ಜೂನ್,9,2025 (www.justkannada.in):  ಆರ್ ಸಿಬಿ ಟ್ರೋಫಿ  ಗೆದ್ದ ಬಳಿಕ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ತಂಡದ ಮೆರವಣಿಗೆಗೆ ಅವಕಾಶ ನೀಡಬೇಕು ಎಂದು ಟ್ವೀಟ್ ಮಾಡಿದ್ದರು. ಆದರೆ ಈಗ ತಮ್ಮ ವರಸೆ ಬದಲಾಯಿಸಿದ್ದು ಇವರಿಗೆ ಯೂಟರ್ನ್ ಹೊಡೆಯುವುದು ಹೊಸದೇನಲ್ಲ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಕಿಡಿಕಾರಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ  ಡಿ.ಕೆ.ಸುರೇಶ್, ಆರ್ ಸಿಬಿ ಗೆದ್ದ ಬಳಿಕ ಬಿಜೆಪಿ ಜೆಡಿಎಸ್ ನಾಯಕರೇ ಮೆರವಣಿಗೆಗೆ ಒತ್ತಾಯಿಸಿದ್ದರು . ಕ್ರೀಡಾ ಅಭಿಮಾನಿಗಳಿಗೆ ಅವಮಾನ ಮಾಡುತ್ತಿದ್ದೀರಿ, ನಿಮಗೆ ಮೆರವಣಿಗೆ ನಡೆಸಲು ಆಗುವುದಿಲ್ಲವೇ ಎಂದು ಬಿಜೆಪಿ-ಜೆಡಿಎಸ್ ಎರಡೂ ಪಕ್ಷಗಳು ಕೇಳಿದ್ದರು. ಬಿಜೆಪಿ ಆಡಳಿತದಲ್ಲಿ ಇರುವ ರಾಜ್ಯಗಳಲ್ಲಿ ಆಗಿರುವ ಘೋರ ದುರಂತಗಳ ಪಟ್ಟಿ ನೀಡುತ್ತೇವೆ. ಬಿಜೆಪಿ ನಾಯುಕರಿಗೆ ನೈತಿಕತೆ ಇದ್ದರೆ ಅವರು ಮೊದಲು ರಾಜಿನಾಮೆ ನೀಡಲಿ ಎಂದು ತಿರುಗೇಟು ನೀಡಿದರು.

ಹಾಗೆಯೇ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಿರುದ್ದ ಗುಡುಗಿದ ಡಿಕೆ ಸುರೇಶ್, ಹೆಚ್ ಡಿ ಕುಮಾರಸ್ವಾಮಿಗೆ ಡಿ.ಕೆ.ಶಿವಕುಮಾರ್ ಅವರನ್ನು ನೆನಪಿಸಿಕೊಳ್ಳದೆ ಊಟ, ನಿದ್ದೆ ಏನೂ ಆಗುವುದಿಲ್ಲ. ಹೆಚ್ ಡಿಕೆ ಮೊದಲು ಆರೋಗ್ಯದ ಬಗ್ಗೆ ಗಮನ ಕೊಡಲಿ . ಈ ರಾಷ್ಟ್ರದ ಜನರ ಸೇವೆ ಮಾಡಲಿ ಎಂದು ಮನವಿ ಮಾಡುತ್ತೇನೆ ಎಂದರು.vtu

Key words: Stampede case,  BJP, U turn,  DK Suresh

The post ಕಾಲ್ತುಳಿತ ಕೇಸ್: ಬಿಜೆಪಿ ‘ಯೂ ಟರ್ನ್’ ಮಾಡುವುದು ಹೊಸದೇನಲ್ಲ- ಡಿಕೆ ಸುರೇಶ್ ಟೀಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನೇಮಕಾತಿ ಪ್ರಮಾಣಪತ್ರ ಪಡೆಯಲು ಬಂದಿದ್ದ ವೇಳೆ ಕಾರು ಡಿಕ್ಕಿ: ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮೈಸೂರು,ಸೆಪ್ಟಂಬರ್‌,22,2026 (www.justkannada.in) ಕಾಲೇಜು ಮುಂಭಾಗ ನಿಂತಿದ್ದ ವೇಳೆ ಕಾರು ಡಿಕ್ಕಿಯಾಗಿ ವಿದ್ಯಾರ್ಥಿ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರು ತನಿಖೆಗೆ ಆದೇಶಿಸಿದ  ಸುಪ್ರೀಂಕೋರ್ಟ್​

ನವದೆಹಲಿ, ಸೆಪ್ಟೆಂಬರ್,​​ 21,2026 (www.justkannada.in):  2012ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ...

ಮಾಜಿ ಶಾಸಕ ಡಾ. ಆರ್.ಬಿ.ಶಿರಿಯಣ್ಣವರ ಸರಳ ಸಜ್ಜನ ರಾಜಕಾರಣಿ- ಸಿಎಂ ಡಿಕೆಶಿ ಸ್ಮರಣೆ

ಬೆಂಗಳೂರು,ಸೆಪ್ಟಂಬರ್‌,21,2026 (www.justkannada.in) ಮಾಜಿ ಶಾಸಕ ಡಾ. ಆರ್.ಬಿ.ಶಿರಿಯಣ್ಣವರ ಸರಳ ವ್ಯಕ್ತಿ, ಸಜ್ಜನ...

ಮೈಸೂರಿನಲ್ಲಿ MIT ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನ ಕಾಲೇಜು ಆರಂಭ

ಮೈಸೂರು,ಸೆಪ್ಟಂಬರ್‌,21,2026 (www.justkannada.in) : ಮಹಾರಾಜ ಎಜುಕೇಶನ್ ಟ್ರಸ್ಟ್‌ (ರಿ) ವತಿಯಿಂದ ಮೈಸೂರಿನಲ್ಲಿ...