26
September, 2026

A News 365Times Venture

26
Saturday
September, 2026

A News 365Times Venture

 ಕಾವೇರಿ ಕಿಚ್ಚು: ಮೈಸೂರಿನಲ್ಲಿ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ

Date:

ಮೈಸೂರು,ಜುಲೈ,30,2026 (www.justkannada.in):  ತಮಿಳುನಾಡಿಗೆ 15 ದಿನಗಳವರೆಗೆ ಪ್ರತಿನಿತ್ಯ 3500 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ ನೀಡಿರುವ ಆದೇಶವನ್ನು ಖಂಡಿಸಿ ರಾಜ್ಯದಲ್ಲಿ ಕಾವೇರಿ ಹೋರಾಟ ಭುಗಿಲೆದ್ದಿದ್ದು ಇಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ನಗರದ ಅಗ್ರಹಾರದ ವೃತ್ತದಲ್ಲಿ ಮೈಸೂರು ಜಿಲ್ಲಾ ಕನ್ನಡ ಚಳವಳಿಗಾರರ ಸಂಘದ ವತಿಯಿಂದ ಕಾರ್ಯಕರ್ತರು ಖಾಲಿ ಕೊಡ ಹಿಡಿದು ಪ್ರತಿಭಟನೆ  ನಡೆಸಿದರು. ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸದಂತೆ ಪ್ರತಿಭಟನಾಕಾರರು ಆಗ್ರಹಿಸಿದರು.

ಇಂದು ಸಿಡಬ್ಲ್ಯುಆರ್ ಸಿ ಆದೇಶ ಖಂಡಿಸಿ ರಾಜ್ಯದಲ್ಲಿ ಕಾವೇರಿ ಹೋರಾಟ ಪ್ರಾರಂಭವಾಗಿದ್ದು ಈ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ 2.30ಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಯಲಿದೆ. ಸಭೆಯಲ್ಲಿ ಏನು ತೀರ್ಮಾನವಾಗಲಿದೆ ಕಾದು ನೋಡಬೇಕಿದೆ.

Key words: Cauvery Protest, pro-Kannada organizations, Mysore

The post  ಕಾವೇರಿ ಕಿಚ್ಚು: ಮೈಸೂರಿನಲ್ಲಿ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಅ. 4 ರಂದು ಪ್ರೀಮಿಯರ್ ಇವೆಂಟ್  ಲೆಟೇಪ್  L’ETAPE ಸೈಕ್ಲಥಾನ್  ಸ್ಪರ್ಧೆ -ಎಂ.ಎನ್ ಅನುಚೇತ್

ಮೈಸೂರು ಸೆಪ್ಟಂಬರ್,25,2026 (www.justkannada.in): ಯುವ ಸಮುದಾಯಗಳ ಹೊಸ ಹೊಸ ಅವಕಾಶಗಳನ್ನು ಸೃಷ್ಟಿಸುವ...

ಅ. 15ರಂದು ಶ್ರೀರಂಗಪಟ್ಟಣ ದಸರಾ ಉದ್ಘಾಟನೆ: ಅ.11ರಿಂದ ಕಾವೇರಿ ಆರತಿ

ಮಂಡ್ಯ,ಸೆಪ್ಟಂಬರ್,26,2026 (www.justkannada.in): ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀರಂಗಪಟ್ಟಣ ದಸರಾ ಮಹೋತ್ಸವವನ್ನು ಅಕ್ಟೋಬರ್ 15ರಂದು...

ಹಾಲಿನ ದರ ಏರಿಕೆ; ಸಂಪುಟದಲ್ಲಿ ಚರ್ಚಿಸಿ ತೀರ್ಮಾನ: ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು,ಸೆಪ್ಟಂಬರ್,26,2026 (www.justkannada.in):  ಹಾಲಿನ ದರ ಹೆಚ್ಚಳದ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಿ...

CRIME NEWS; ದೇವರಸನಹಳ್ಳಿಯಲ್ಲಿ ಮನೆಗೆ ನುಗ್ಗಿ ಹಲ್ಲೆ ಆರೋಪ: ಇಬ್ಬರ ವಿರುದ್ಧ ದೂರು

  ಮೈಸೂರು, ಸೆ.26, 2026: ನಂಜನಗೂಡು ತಾಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ಮನೆಗೆ ಏಕಾಏಕಿ...