3
March, 2026

A News 365Times Venture

3
Tuesday
March, 2026

A News 365Times Venture

ಕೆಆರ್ ಎಸ್ ಜಲಾಶಯದ ಒಳ ಹರಿವು ಹೆಚ್ಚಳ : 111 ಅಡಿಗೆ ತಲುಪಿದ ನೀರಿನ ಮಟ್ಟ

Date:

ಮಂಡ್ಯ ಜೂನ್,17,2025 (www.justkannada.in): ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಈ ಬಾರಿಯೂ ಕೂಡ ಉತ್ತಮ ಮಳೆಯಾಗುತ್ತಿದೆ. ಈ ನಡುವೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆರಾಯ ಅಬ್ಬರಿಸುತ್ತಿದ್ದು ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಕೆಆರ್ ಎಸ್ ಜಲಾಶಯಕ್ಕೆ ಒಳ ಹರಿವು ಹೆಚ್ಚಾಗಿದೆ.

ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆಆರ್ ಎಸ್ ಜಲಾಶಯಕ್ಕೆ ನೀರು ಹರಿದು ಬರುತ್ತಿದ್ದು  ಟಯಾ ಒಳ ಹರಿವು 16 ಸಾವಿರ ಕ್ಯೂಸೆಕ್ ಗೆ ಏರಿಕೆಯಾಗಿದೆ.  ಕೆಆರ್ ಎಸ್ ಡ್ಯಾಂ ನೀರಿನ ಮಟ್ಟ111 ಅಡಿಗೆ ತಲುಪಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಕೊಡಗಿನಲ್ಲಿ ವರುಣನ ಆರ್ಭಟ ಜೋರಾಗಿದ್ದು ಕಾವೇರಿ ಲಕ್ಷಣ ತೀರ್ಥ ನದಿಗಳು ಉಕ್ಕಿ ಹರಿಯುತ್ತಿವೆ.  ಈ ಹಿನ್ನೆಲೆಯಲ್ಲಿ ಭಾಗಮಂಡಲದ ತ್ರಿವೇಣಿ ಸಂಗಮ ಸಂಪೂರ್ಣ ಜಲಾವೃತವಾಗಿದೆ.  ಭಾಗಮಂಡಲ- ನಾಪೋಕ್ಲು ರಸ್ತೆ ಜಲಾವೃತವಾಗಿದ್ದು ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ.vtu

Key words: Rain, KRS, reservoir, inflow, increases

The post ಕೆಆರ್ ಎಸ್ ಜಲಾಶಯದ ಒಳ ಹರಿವು ಹೆಚ್ಚಳ : 111 ಅಡಿಗೆ ತಲುಪಿದ ನೀರಿನ ಮಟ್ಟ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

‘ನಾವು ಭಾರತಕ್ಕೆ ಜೀವಂತವಾಗಿ ಬರ್ತೇವೆ ಅಂದುಕೊಂಡಿರಲಿಲ್ಲ..!’ ದುಬೈ ಪರಿಸ್ಥಿತಿ ಬಗ್ಗೆ ವಿವರಿಸಿದ MLC ಭೊಜೇಗೌಡ

ಬೆಂಗಳೂರು,ಮಾರ್ಚ್,3,2026 (www.justkannada.in):  ಇರಾನ್ ಮೇಲೆ ಇಸ್ರೇಲ್ ,ಅಮೇರಿಕಾ ದಾಳಿ ಬೆನ್ನಲ್ಲೆ ಮಧ್ಯ...

ಖಮನೈ ಹತ್ಯೆ ಖಂಡಿಸಿ ಪ್ರತಿಭಟನೆ ವಿಚಾರ: ತಪ್ಪಾಗಿದ್ರೆ ಪರಿಶೀಲಿಸಿ ಕ್ರಮ-ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮಾರ್ಚ್,3,2026 (www.justkannada.in): ಇರಾನ್ ಸರ್ವೋಚ್ಚ ನಾಯಕ ಖಮನೈ ಹತ್ಯೆ ಖಂಡಿಸಿ ಬೆಂಗಳೂರಿನಲ್ಲಿ...

ಒಳಮೀಸಲಾತಿ ಅನುಷ್ಠಾನಕ್ಕೆ ಎಲ್ಲಾ ಸಮುದಾಯಗಳನ್ನ ವಿಶ್ವಾಸಕ್ಕೆ ತೆಗೆದುಕೊಳ್ಳಿ- ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು,ಮಾರ್ಚ್,2,2026 (www.justkannada.in): ರಾಜ್ಯ ಸರ್ಕಾರ ಎಲ್ಲಾ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಳಮೀಸಲಾತಿ...

ರೇಷ್ಮೆ ಕಾರ್ಖಾನೆ ಮುಚ್ಚುವ ಪ್ರಶ್ನೆಯೇ ಇಲ್ಲ- ಸಚಿವ ಹೆಚ್.ಸಿ ಮಹದೇವಪ್ಪ

ಮೈಸೂರು,ಮಾರ್ಚ್,2,2026 (www.justkannada.in):  ನರಸೀಪುರದಲ್ಲಿ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವ ಪ್ರಶ್ನೆಯೇ ಇಲ್ಲ. ಅನಗತ್ಯವಾಗಿ...