22
May, 2026

A News 365Times Venture

22
Friday
May, 2026

A News 365Times Venture

ಕೇಂದ್ರದವರು ಏರಿಸೋದು ನಾವು ಕಡಿಮೆ ಮಾಡೋದಾ? ಸಿಎಂ ಸಿದ್ದರಾಮಯ್ಯ ಕಿಡಿ

Date:

ಬೆಂಗಳೂರು,ಮೇ,21,2026 (www.justkannada.in):  ಕೇಂದ್ರ ಸರ್ಕಾರದಿಂದ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮಾತನಾಡಿರುವ ಸಿಎಂ ಸಿದ್ದರಾಮಯ್ಯ,  ಕೇಂದ್ರ ಸರ್ಕಾರದವರು ಏರಿಸೋದು ನಾವು ಕಡಿಮೆ ಮಾಡೋದಾ? ಡಾ. ಮನ್ ಮೋಹನ್ ಸಿಂಗ್ ಅವಧಿಯಲ್ಲಿ ಪೆಟ್ರೋಲ್ 70 ರೂ, ಡೀಸೆಲ್ 48 ರೂ. ಇತ್ತು. ಯುಪಿಎ ಅವಧಿಯಲ್ಲಿ ಗ್ಯಾಸ್ ಬೆಲೆ 414 ರೂ.  ಇತ್ತು ಈಗ ಎಷ್ಟಿದೆ? ಎಂದು ಪ್ರಶ್ನಿಸಿದರು.

ಜನರಿಗೆ ರಾಜ್ಯ ಸರ್ಕಾರ ಏನಾದರೂ ಸಹಾಯ ಮಾಡುತ್ತಾ ಎಂಬ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ ನಮಗೆ ತೆರಿಗೆ ಕಡಿಮೆ ಮಾಡಿ ಅಂತಾ ಯಾಕೆ ಪ್ರಶ್ನೆ ಮಾಡುತ್ತೀರಾ? ನೀವು ಪ್ರಶ್ನೆ ಕೇಳುವುದರಲ್ಲೇ ಗೊತ್ತಾಗುತ್ತೆ ಎಂದು ಸಿಎಂ ಸಿದ್ದರಾಮಯ್ಯ ಗರಂ ಆದರು.

Key words: petrol, diesel, Rate, Hike, Central Government, CM Siddaramaiah

The post ಕೇಂದ್ರದವರು ಏರಿಸೋದು ನಾವು ಕಡಿಮೆ ಮಾಡೋದಾ? ಸಿಎಂ ಸಿದ್ದರಾಮಯ್ಯ ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮಾಧ್ಯಮ‌ ಸಲಹೆಗಾರ ಹೊಣೆಗಾರಿಕೆ ಹೂವಿನ‌ ಹಾದಿ ಅಲ್ಲ, ಮುಳ್ಳಿನ ಹಾಸಿಗೆ-ಕೆ.ವಿ.ಪ್ರಭಾಕರ್

ಬೆಂಗಳೂರು,ಮೇ,22,2026 (www.justkannada.in): ಮಾಧ್ಯಮ‌ ಸಲಹೆಗಾರ ಹೊಣೆಗಾರಿಕೆ ಹೂವಿನ‌ ಹಾದಿ ಅಲ್ಲ, ಮುಳ್ಳಿನ...

‘ಲಾ ಗೈಡ್‌’ ವತಿಯಿಂದ ವಿದ್ಯಾರ್ಥಿಗಳ ದತ್ತಿ ಪ್ರಶಸ್ತಿಗಾಗಿ 1 ಲಕ್ಷ ರೂ. ಕೊಡುಗೆ

ಮೈಸೂರು,ಮೇ,22,2026 (www.justkannada.in): ಪ್ರೊ ಸಿ.ಕೆ.ಎನ್ ರಾಜಾ ಹಾಗೂ ಹಿರಿಯ ವಕೀಲರಾದ ದಿವಂಗತ...

ರಾಜ್ಯದಲ್ಲಿ SIR ಪ್ರಕ್ರಿಯೆ: ಮತದಾರರ ಹಕ್ಕು ತಡೆಯಲು ಸಂಚು- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಮೇ,22,2026 (www.justkannada.in):  ರಾಜ್ಯದಲ್ಲಿ ಜೂನ್ 30ರಿಂದ ಎಸ್ ಐಆರ್ ಪ್ರಕ್ರಿಯೆ ನಡೆಯಲಿದ್ದು...

MDA ಮಧ್ಯವರ್ತಿಗಳ ಅಡ್ಡ: RTI ಕಾರ್ಯಕರ್ತರು–ಸಿಬ್ಬಂದಿ ಶಾಮೀಲು ಆರೋಪಕ್ಕೆ ಗಂಗರಾಜು ಪ್ರಕರಣವೇ ಸಾಕ್ಷಿಯೇ.?

  ಮೈಸೂರು, ಮೇ.೨೨,೨೦೨೬ : ಮೈಸೂರು ಅಭಿವೃದ್ಧಿ ಪ್ರಾಧಿಕಾರ ( Mysore  Development...