26
April, 2026

A News 365Times Venture

26
Sunday
April, 2026

A News 365Times Venture

ಖಜಾನೆಯಲ್ಲಿ ಹಣವಿಲ್ಲ, ಶಕ್ತಿಯೋಜನೆಗೆ ಹಣ ತುಂಬಲು ಮೆಟ್ರೋ ದರ ಏರಿಕೆ- ಬಿಜೆಪಿ ಸಂಸದ ಟೀಕೆ

Date:

ನವದೆಹಲಿ,ಫೆಬ್ರವರಿ,5,2026 (www.justkannada.in): ಮೆಟ್ರೋ ಪ್ರಯಾಣ ದರವನ್ನ ಶೇ 5ರಷ್ಟು ಏರಿಕೆ ಮಾಡಿರುವ ಕುರಿತು ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ಸಂಸದ ಪಿ.ಸಿ ಮೋಹನ್ ಕಿಡಿಕಾರಿದ್ದಾರೆ.

ಈ ಕುರಿತು ದೆಹಲಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ಪಿ.ಸಿ ಮೋಹನ್, ರಾಜ್ಯ ಸರ್ಕಾರದ ಖಜಾನೆಯಲ್ಲಿ ಹಣ ಇಲ್ಲದ ಕಾರಣ ಮೆಟ್ರೋ ಪ್ರಯಾಣ ದರ ಏರಿಕೆ ಮಾಡಿದ್ದಾರೆ.  ಕಳೆದ ಬಾರಿ 71% ಈಗ ಶೇ.5ರಷ್ಟು ಏರಿಕೆ ಮಾಡಿದ್ದಾರೆ ಎಂದು ಟೀಕಿಸಿದರು.

ಬಿಎಂಆರ್ ಸಿಎಲ್ 10 ಸಾವಿರ ಕೋಟಿ ಅನುದಾನಕ್ಕೆ ಬೇಡಿಕೆ ಇಟ್ಟಿತ್ತು.  ಆದರೆ ಬಿಎಂಆರ್ ಸಿಎಲ್ ಗೆ ರಾಜ್ಯ ಸರ್ಕಾರ ಅನುದಾನ ನೀಡಲಿಲ್ಲ.  ಶಕ್ತಿ ಯೋಜನೆಗೆ  ಹಣ ತುಂಬಲು ಮೆಟ್ರೋ ಪ್ರಯಾಣ ದರ ಏರಿಕೆ ಮಾಡತ್ತಿದ್ದಾರೆ.  ಸರ್ಕಾರ ಬಳಿ ಹಣವಿಲ್ಲ.  ಎಲ್ಲಾ ಇಲಾಖೆಗಳಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ.  ಮೆಟ್ರೋ ಪ್ರಯಾಣ ದರ ಏರಿಕೆ ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುತ್ತೆ ಎಂದು ಸಂಸದ ಪಿಸಿ ಮೋಹನ್ ವಾಗ್ದಾಳಿ ನಡೆಸಿದರು.

Key words: no money, metro, fares, increased, BJP, MP

The post ಖಜಾನೆಯಲ್ಲಿ ಹಣವಿಲ್ಲ, ಶಕ್ತಿಯೋಜನೆಗೆ ಹಣ ತುಂಬಲು ಮೆಟ್ರೋ ದರ ಏರಿಕೆ- ಬಿಜೆಪಿ ಸಂಸದ ಟೀಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜನಿವಾರ ತೆಗೆಸಿದ ವಿಚಾರ: ಸಿಎಂಗೆ ಪತ್ರ ಬರೆದ ಬ್ರಾಹ್ಮಣ ಮಹಾಸಭಾ

ಬೆಂಗಳೂರು, ಏಪ್ರಿಲ್, 25,2026 (www.justkannada.in): ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆದ...

ಮುಂದಿನ ಎರಡು ತಿಂಗಳು ಕುಡಿಯುವ ನೀರಿಗೆ ಸಮಸ್ಯೆ – ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು,ಏಪ್ರಿಲ್,25,2026 (www.justkannada.in):  ರಾಜ್ಯದಲ್ಲಿ ಬಿಸಿ ತಾಪ, ಕುಡಿಯುವ ನೀರಿಗೆ ಸಮಸ್ಯೆ ವಿಚಾರಕ್ಕೆ...

ನಾಯಕತ್ವ ಬದಲಾವಣೆ ವಿಚಾರ: ಸದ್ಯದಲ್ಲೇ ಸೂಕ್ತ ನಿರ್ಧಾರವಾಗುತ್ತೆ ಎಂದು ಭಾವಿಸಿದ್ದೇವೆ-ಶಾಸಕ ರಂಗನಾಥ್

ತುಮಕೂರು,ಏಪ್ರಿಲ್,25,2026 (www.justkannada.in): ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಸಂಬಂಧ ಹೈಕಮಾಂಡ್ ಸದ್ಯದಲ್ಲೇ...

ಅಲ್ಪಸಂಖ್ಯಾತರ ಓಲೈಕೆ, ಮತ ಬ್ಯಾಂಕ್ ಗಾಗಿ ಕಾಂಗ್ರೆಸ್ ನಿಂದ ಹಿಂದೂಗಳಿಗೆ ಅಪಮಾನ- ಕೇಂದ್ರ ಸಚಿವೆ ಶೋಭಾ ಕರಂಧ್ಲಾಜೆ

ಬೆಂಗಳೂರು,ಏಪ್ರಿಲ್,25,2026 (www.justkannada.in): ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ...