3
March, 2026

A News 365Times Venture

3
Tuesday
March, 2026

A News 365Times Venture

ಖಮನೈ ಹತ್ಯೆ ಖಂಡಿಸಿ ಪ್ರತಿಭಟನೆ ವಿಚಾರ: ತಪ್ಪಾಗಿದ್ರೆ ಪರಿಶೀಲಿಸಿ ಕ್ರಮ-ಗೃಹ ಸಚಿವ ಪರಮೇಶ್ವರ್

Date:

ಬೆಂಗಳೂರು,ಮಾರ್ಚ್,3,2026 (www.justkannada.in): ಇರಾನ್ ಸರ್ವೋಚ್ಚ ನಾಯಕ ಖಮನೈ ಹತ್ಯೆ ಖಂಡಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ವಿಚಾರ, ನಿಗದಿತ ಸ್ಥಳ ಬಿಟ್ಟು ಬೇರೆ ಕಡೆ ಧರಣಿ ನಡೆಸಿದ್ದು ನಿಯಮ ಬಾಹಿರ ತಪ್ಪಾಗಿದ್ದರೇ ಪರಿಶೀಲಿಸಿ ಕ್ರಮಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಾ.ಜಿ.ಪರಮೇಶ್ವರ್, ಫ್ರೀಡಂಪಾರ್ಕ್ ನಲ್ಲಿ ಧರಣಿ ನಡೆಸಲು ಕೋರ್ಟ್ ಹೇಳಿದೆ ಮೊನ್ನೆ ಪ್ರತಿಭಟನೆ ಮಾಡಿದವರ ವಿರುದ್ದ ಕ್ರಮದ ಬಗ್ಗೆ ಚರ್ಚೆ ಮಾಡುತ್ತೇವೆ ಶಾಶಕ ಹ್ಯಾರಿಸ್ ಸೇರಿ ಯಾರ ಇರಲಿ ನಿಯಮ ಪ್ರಕಾರ ಧರಣಿ ಮಾಡಬೇಕು ತಪ್ಪಾಗಿದ್ದರೇ ಪರಿಶೀಲಿಸಿ ಕ್ರಮಕೈಗೊಳ್ಳುತ್ತೇವೆ ಎಂದರು.

ಯುದ್ದಪೀಡಿತ ದೇಶಗಳಲ್ಲಿ ಕನ್ನಡಿಗರು ಸಿಲುಕಿರುವ ವಿಚಾರ,  ದುಬೈನಲ್ಲಿ 28 ಜನ ಕನ್ನಡಿಗರು ಇದ್ದಾರೆ ಎಂಬ ಮಾಹಿತಿ ಇದೆ.  ಕೇಂದ್ರ ಸರ್ಕಾರದ ನಿರ್ದೇಶನ ಪಾಲನೆ ಮಾಡಬೇಕು ಎಂದು ಪರಮೇಶ್ವರ್ ತಿಳಿಸಿದರು.

Key words: Protests, action, Home Minister, Parameshwar

The post ಖಮನೈ ಹತ್ಯೆ ಖಂಡಿಸಿ ಪ್ರತಿಭಟನೆ ವಿಚಾರ: ತಪ್ಪಾಗಿದ್ರೆ ಪರಿಶೀಲಿಸಿ ಕ್ರಮ-ಗೃಹ ಸಚಿವ ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

‘ನಾವು ಭಾರತಕ್ಕೆ ಜೀವಂತವಾಗಿ ಬರ್ತೇವೆ ಅಂದುಕೊಂಡಿರಲಿಲ್ಲ..!’ ದುಬೈ ಪರಿಸ್ಥಿತಿ ಬಗ್ಗೆ ವಿವರಿಸಿದ MLC ಭೊಜೇಗೌಡ

ಬೆಂಗಳೂರು,ಮಾರ್ಚ್,3,2026 (www.justkannada.in):  ಇರಾನ್ ಮೇಲೆ ಇಸ್ರೇಲ್ ,ಅಮೇರಿಕಾ ದಾಳಿ ಬೆನ್ನಲ್ಲೆ ಮಧ್ಯ...

ಒಳಮೀಸಲಾತಿ ಅನುಷ್ಠಾನಕ್ಕೆ ಎಲ್ಲಾ ಸಮುದಾಯಗಳನ್ನ ವಿಶ್ವಾಸಕ್ಕೆ ತೆಗೆದುಕೊಳ್ಳಿ- ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು,ಮಾರ್ಚ್,2,2026 (www.justkannada.in): ರಾಜ್ಯ ಸರ್ಕಾರ ಎಲ್ಲಾ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಳಮೀಸಲಾತಿ...

ರೇಷ್ಮೆ ಕಾರ್ಖಾನೆ ಮುಚ್ಚುವ ಪ್ರಶ್ನೆಯೇ ಇಲ್ಲ- ಸಚಿವ ಹೆಚ್.ಸಿ ಮಹದೇವಪ್ಪ

ಮೈಸೂರು,ಮಾರ್ಚ್,2,2026 (www.justkannada.in):  ನರಸೀಪುರದಲ್ಲಿ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವ ಪ್ರಶ್ನೆಯೇ ಇಲ್ಲ. ಅನಗತ್ಯವಾಗಿ...

ಯುದ್ಧ ಸಂಪೂರ್ಣ ನಿಲ್ಲುವವರೆಗೂ ಎಲ್ಲರನ್ನ ಅಲ್ಲಿಂದ ಕರೆಸುವುದು ಕಷ್ಟ- ಕೇಂದ್ರ ಸಚಿವ HDK

ಮೈಸೂರು ,ಮಾರ್ಚ್,2,2026 (www.justkannada.in): ಇರಾನ್- ಇಸ್ರೇಲ್ ನಡುವೆ ಸಂಘರ್ಷ ಕನ್ನಡಿಗರು ಸಿಲುಕಿರುವ...