11
October, 2026

A News 365Times Venture

11
Sunday
October, 2026

A News 365Times Venture

ಖರ್ಗೆ ಮುಂದೆ ನಮ್ಮ ಬೇಡಿಕೆ ಇಟ್ಟಿದ್ದೇವೆ: ರಾಹುಲ್ ಗಾಂಧಿ ಭೇಟಿಗೆ ಯತ್ನ- ಶಾಸಕ ಟಿ.ಬಿ ಜಯಚಂದ್ರ

Date:

ನವದಹಲಿ,ಏಪ್ರಿಲ್,14,2026 (www.justkannada.in):   ಸಚಿವ ಸಂಪುಟ ಪುನಾರಚನೆಗೆ ಆಗ್ರಹಿಸಿ  ಹೈಕಮಾಂಡ್ ಭೇಟಿ ಮಾಡಲು ಹಿರಿಯ ಶಾಸಕರು ದೆಹಲಿಗೆ ತೆರಳಿದ್ದು ಈ ಸಂಬಂಧ ಶಾಸಕ ಟಿ.ಬಿ ಜಯಚಂದ್ರ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಶಾಸಕ ಟಿ.ಬಿ ಜಯಚಂದ್ರ, ಮಲ್ಲಿಕಾರ್ಜುನ ಖರ್ಗೆ ಅವರನ್ನ ಭೇಟಿಯಾಗಿ ನಮ್ಮ ಬೇಡಿಕೆ ಮುಂದಿಟ್ಟಿದ್ದೇವೆ. ಇಂದು ಬೇರೆ ಮುಖಂಡರನ್ನ ಭೇಟಿ ಮಾಡಲು ಪ್ರಯತ್ನ ಮಾಡುತ್ತೇವೆ. ಇಂದು ಹೈಕಮಾಂಡ್ ಮಟ್ಟದ ನಾಯಕರ ಭೇಟಿಗೆ ಸಮಯ ಕೇಳುತ್ತೇವೆ ಎಂದರು.

ಸಿಎಂ ಡಿಸಿಎಂರನ್ನು ಯಾವಾಗಲೂ ನಾವು ಭೇಟಿ ಮಾಡುತ್ತಿರುತ್ತೇವೆ.  ರಾಹುಲ್ ಗಾಂಧಿ ಅವರನ್ನ ಭೇಟಿ ಮಾಡಲು ಸಮಯ ಕೇಳುತ್ತೇವೆ.  ಸಮಯ ನೀಡಿದರೆ ಭೇಟಿ ಮಾಡುತ್ತೇವೆ.  ಅಧಿವೇಶನ ನಡೆಯಲಿದೆ ಆ ಸಮಯದಲ್ಲಿ ಪ್ರಯತ್ನ ಮಾಢುತ್ತೇವೆ ಎಂದು ಟಿಬಿ ಜಯಚಂದ್ರ ತಿಳಿಸಿದರು.

Key words: Cabinet,  reshuffle, demands, MLA ,T.B. Jayachandra

The post ಖರ್ಗೆ ಮುಂದೆ ನಮ್ಮ ಬೇಡಿಕೆ ಇಟ್ಟಿದ್ದೇವೆ: ರಾಹುಲ್ ಗಾಂಧಿ ಭೇಟಿಗೆ ಯತ್ನ- ಶಾಸಕ ಟಿ.ಬಿ ಜಯಚಂದ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

‘ಸಚಿವರ ಮೇಲೆ ಸ್ಟಿಂಗ್ ಆಪರೇಷನ್ ? ಎಚ್ಚರಿಕೆಯಿಂದಿರುವ ಸಿಎಂ ಡಿಕೆಶಿ ಸೂಚನೆ

ಬೆಂಗಳೂರು,ಅಕ್ಟೋಬರ್,7,2026 (www.justkannada.in): ರಾಜ್ಯ ಸರ್ಕಾರದ ಸಚಿವರನ್ನು ಗುರಿಯಾಗಿಸಿಕೊಂಡು ಖಾಸಗಿ ಏಜೆನ್ಸಿಗಳ ಮೂಲಕ...

ನಿಸ್ವಾರ್ಥ ಸೇವೆಯೇ ನನ್ನ ಏಕೈಕ ಧ್ಯೇಯ: ಅರ್ಥವ್ಯವಸ್ಥೆಯಲ್ಲಿ ವಿಶ್ವದ 3ರಲ್ಲಿ ಭಾರತ ಇರಲಿದೆ –ಪ್ರಧಾನಿ ಮೋದಿ

ನವದೆಹಲಿ,ಅಕ್ಟೋಬರ್,7,2026 (www.justkannada.in): ದೇಶಕ್ಕಾಗಿ ನಿಸ್ವಾರ್ಥ ಸೇವೆಯೇ ನನ್ನ ಜೀವನದ ಏಕೈಕ ಧ್ಯೇಯ....

ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಸಿಎಂ, ಡಿಸಿಎಂರಿಂದ ಸನ್ಮಾನ: ನಗದು ಬಹುಮಾನ ಮೊತ್ತ ಹೆಚ್ಚಳ

ಬೆಂಗಳೂರು, ಅಕ್ಟೋಬರ್, 6,2026 (www.justkannada.in): ಏಷ್ಯನ್ ಗೇಮ್ಸ್ 2026ರಲ್ಲಿ ಪದಕ ಗೆದ್ದ...

ಮೈಸೂರು: ವೈಯಕ್ತಿಕ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ – ಪಾಲಿಕೆ ಸಿಬ್ಬಂದಿ ಮೇಲೆ ಮಾರಕಾಸ್ತ್ರದಿಂದ ಹಲ್ಲೆ

  ಮೈಸೂರು, OCT.06,2026: ವೈಯಕ್ತಿಕ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ನಡೆದ...