29
April, 2026

A News 365Times Venture

29
Wednesday
April, 2026

A News 365Times Venture

ಖರ್ಗೆ ಸಿಎಂ ಆದ್ರೆ ಸ್ವಾಗತ ಎಂಬ ಹೇಳಿಕೆ: MLC ಯತೀಂದ್ರ ಪ್ರತಿಕ್ರಿಯಿಸಿದ್ದು ಹೀಗೆ?

Date:

ರಾಯಚೂರು,ಏಪ್ರಿಲ್,29,2026 (www.justkannada.in):  ಮಲ್ಲಿಕಾರ್ಜುನ ಖರ್ಗೆ ಸಿಎಂ ಆದರೆ ಸಂತೋಷ ಸ್ವಾಗತಿಸುತ್ತೇವೆ ಎಂಬ ಗೃಹ ಸಚಿವ ಪರಮೇಶ್ವರ್ ಹೇಳಿಕೆ ಕುರಿತು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿದ ಯತೀಂಧ್ರ ಸಿದ್ದರಾಮಯ್ಯ,  ಸಿಎಂ ಸಿದ್ದರಾಮಯ್ಯರನ್ನು  ಹೈಕಮಾಂಡ್ ಕೆಳಗಿಸಿದರೆ   ಆ ಪ್ರಶ್ನೆ ಬರುತ್ತದೆ.  ಆ ತರಹ ಆದಾಗ ಖಂಡಿತ ಮಾತನಾಡುತ್ತೇನೆ.  ಹೈಕಮಾಂಡಗ ನಿರ್ಧಾರ ಸ್ವಾಗತಿಸುತ್ತೇವೆ ಎಂದರು.

ಮೇ15ರಲ್ಲಿ ರಾಜ್ಯದಲ್ಲಿ ರಾಜಕೀಯ ಕ್ರಾಂತಿ ವಿಚಾರ,  ನವೆಂಬರ್ ನಿಂದಲೂ ಹೇಳುತ್ತಿದ್ದಾರೆ ನಾನು ಉತ್ತರ ಕೊಡುತ್ತಿದ್ದೇನೆ  ಈಗಾಗಲೇ ಹೇಳೋದನ್ನೆಲ್ಲಾ ಹೇಳಿದ್ದೇನೆ. ಈ ಬಗ್ಗೆ ಮಾತಾಡಲ್ಲ ಈ ಬಗ್ಗೆ ಹೈಕಮಾಂಡ್ ಅಥವಾ ಸಿಎಂ ಸಿದ್ದರಾಮಯ್ಯರನ್ನೇ ಕೇಳಿ ಎಂದರು.

Key words: Kharge, CM,  statement, MLC Yatindra Siddaramaiah

 

The post ಖರ್ಗೆ ಸಿಎಂ ಆದ್ರೆ ಸ್ವಾಗತ ಎಂಬ ಹೇಳಿಕೆ: MLC ಯತೀಂದ್ರ ಪ್ರತಿಕ್ರಿಯಿಸಿದ್ದು ಹೀಗೆ? appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ

ಬೆಂಗಳೂರು,ಏಪ್ರಿಲ್,29,2026 (www.justkannada.in):  ಬಿಸಿಲಿನ ತಾಪದಿಂದ ಬಸವಳಿದಿದ್ದ ರಾಜ್ಯ ರಾಜಧಾನಿ ಬೆಂಗಳೂರಿನ ಜನತೆಗೆ...

ಮಲ್ಲಿಕಾರ್ಜುನ ಖರ್ಗೆ ಸಿಎಂ ಆದ್ರೆ ಸಂತೋಷ, ಸ್ವಾಗತ ಮಾಡ್ತೇವೆ- ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಏಪ್ರಿಲ್,29,2026 (www.justkannada.in): ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿಯಾದರೆ ಸಂತೋಷ. ಸ್ವಾಗತ...

ತಂಬಾಕು ಹರಾಜು ಕಾರ್ಯ ವಿಧಾನ ಸುಧಾರಣೆಗೆ ಸಂಸದ ಯದುವೀರ್ ಆಗ್ರಹ

ಮೈಸೂರು, ಏಪ್ರಿಲ್,29,2026 (www.justkannada.in):  ತಂಬಾಕು ಬೆಳೆಗಾರರು ಅನುಭವಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು, ಹರಾಜು...

ಜಾಮೀನು ಕೋರಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ ನಟ ದರ್ಶನ್

ಬೆಂಗಳೂರು,ಏಪ್ರಿಲ್,29,2026 (www.justkannada.in):  ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುಪಾಲಾಗಿರುವ ನಟ ದರ್ಶನ್...