25
February, 2026

A News 365Times Venture

25
Wednesday
February, 2026

A News 365Times Venture

ಖಾಲಿ ಹುದ್ದೆಗಳ ಭರ್ತಿಗೆ ನಮ್ಮ ಸರ್ಕಾರ ಬದ್ಧ- ಶಾಸಕ ಪ್ರಸಾದ್ ಅಬ್ಬಯ್ಯ ಭರವಸೆ

Date:

ಹುಬ್ಬಳ್ಳಿ,ಫೆಬ್ರವರಿ,24,2026 (www.justkannada.in): ರಾಜ್ಯದಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ರಾಜ್ಯಕಾಂಗ್ರೆಸ್ ಸರ್ಕಾರದ ವಿರುದ್ದ ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಕಿಚ್ಚು ಭುಗಿಲೆದ್ದಿದ್ದು ಸಾವಿರಾರು ಜನ ವಿದ್ಯಾರ್ಥಿಗಳು ಜಮಾಯಿಸಿ ಸರ್ಕಾರಕ್ಕೆ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬೆನ್ನಲ್ಲೆ ಇದೀಗ ಈ ಕುರಿತು ಮಾದ್ಯಮಗಳ ಜೊತೆ ಮಾತನಾಡಿದ ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ, ಬಿಜೆಪಿ ಸರ್ಕಾರ ಇದ್ದಾಗ  ಒಂದೇ ಒಂದು ಭರ್ತಿ ಮಾಡಿಲ್ಲ.  ಖಾಲಿ ಹುದ್ದೆಗಳ ಭರ್ತಿ ಮಾಡಲು ನಮ್ಮ ಸರ್ಕಾರ ಬದ್ಧವಿದೆ ಎಂದು ಭರವಸೆ ನೀಡಿದ್ದಾರೆ.

ಖಾಲಿ ಹುದ್ದೆಗಳ ಭರ್ತಿ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಹ ಹೇಳಿದ್ದಾರೆ. ಗೃಹ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆ ಭರ್ತಿ ಬಗ್ಗೆ ಈಗಾಗಲೇ ಗೃಹ ಸಚಿವ ಪರಮೇಶ್ವರ್ ಕೂಡ ಹೇಳಿದ್ದಾರೆ ಎಂದು ಶಾಸಕ ಪ್ರಸಾದ್ ಅಬ್ಬಯ್ಯ ತಿಳಿಸಿದ್ದಾರೆ.

Key words: Our government, filling, vacant posts, MLA, Prasad Abbayya

The post ಖಾಲಿ ಹುದ್ದೆಗಳ ಭರ್ತಿಗೆ ನಮ್ಮ ಸರ್ಕಾರ ಬದ್ಧ- ಶಾಸಕ ಪ್ರಸಾದ್ ಅಬ್ಬಯ್ಯ ಭರವಸೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ದಲಿತರ ಪಾಲಿನ ಹಣ ಯಾರ ಮನೆಗೆ ಹೋಯ್ತು? ಗ್ಯಾರಂಟಿಗಳನ್ನ ಟೀಕಿಸಿದ ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು,ಫೆಬ್ರವರಿ,25,2026 (www.justkannada.in):  ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಟಾನದ ಬಗ್ಗೆ ವಿಧಾನ...

ಮೊದಲ ಬಾರಿ ಶಾಸಕರಾದವರಿಗೆ ಮಂತ್ರಿಸ್ಥಾನ ಕೊಡಬಾರದೆಂದು ನಿರ್ಣಯ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಫೆಬ್ರವರಿ,25,2026 (www.justkannada.in):  ಮೊದಲ ಬಾರಿ ಆಯ್ಕೆಯಾದ ಶಾಸಕರಿಗೆ ಸಚಿವ ಸ್ಥಾನ ನೀಡಬೇಕು...

ಧಾರವಾಡ ವಿದ್ಯಾರ್ಥಿಗಳ ಹೋರಾಟಕ್ಕೆ ಸರ್ಕಾರ ಗಡಗಡ: ಸುಳ್ಳುರಾಮಯ್ಯ ಅಂತಾಗಬೇಡಿ- ಅರವಿಂದ ಬೆಲ್ಲದ್

ಹುಬ್ಬಳ್ಳಿ,ಫೆಬ್ರವರಿ,25,2026 (www.justkannada.in):  ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ನಡೆದ ವಿದ್ಯಾರ್ಥಿಗಳ...

ರಾಜ್ಯದಲ್ಲಿ ಎಐ ಡೇಟಾ ಹಬ್ ಅಭಿವೃದ್ಧಿ: ಎಂ ಬಿ ಪಾಟೀಲ

  ಬೆಂಗಳೂರು,ಫೆ.೨೫,೨೦೨೬:  ಇ.ಎಸ್.ಡಿ.ಎಂ ವಲಯದ ಬೆಳವಣಿಗೆಗೆ ಪೂರಕವಾಗಿ ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆ...