23
June, 2026

A News 365Times Venture

23
Tuesday
June, 2026

A News 365Times Venture

ಗಿಫ್ಟ್ ನೀಡೋದನ್ನೂ ಕೆಟ್ಟದಾಗಿ ನೋಡುವ ಕಾಂಗ್ರೆಸ್ ನವರ ಮನಸ್ಥಿತಿ ಹಾಳಾಗಿದೆ- MLC ಸಿ.ಟಿ ರವಿ ಆಕ್ರೋಶ

Date:

ಮೈಸೂರು,ಮೇ,20,2026 (www.justkannaa.in): ಇಟಲಿಯ ಪ್ರವಾಸ ಕೈಗೊಂಡಿರುವ  ಪ್ರಧಾನಿ ಮೋದಿ ಅವರು ಅಲ್ಲಿನ ಪ್ರಧಾನಿಗೆ ಮೆಲೋಡಿ ಚಾಕೊಲೇಟ್ ನೀಡಿದ ವಿಚಾರವನ್ನು ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಸಮರ್ಥನೆ ಮಾಡಿಕೊಂಡಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಎಂಎಲ್ ಸಿ ಸಿ.ಟಿ ರವಿ,  ಮೋದಿಯವರು ಮೋಜು ಮಸ್ತಿಗಾಗಿ ವಿದೇಶಿ ಪ್ರವಾಸಕ್ಕೆ ಹೋಗಿಲ್ಲ ದೇಶದ ಹಿತಾಸಕ್ತಿಗಾಗಿ ವಿದೇಶ ಪ್ರವಾಸ ಕೈಗೊಂಡಿದ್ದಾರೆ. ಮೋದಿಯವರು ಕೆಲವೊಮ್ಮೆ ರೇಷ್ಮೆ ಸೀರೆ,  ರೇಷ್ಮೆ ಪಂಚೆಯಂತಹ ಬೆಲೆಬಾಳುವ ಉಡುಗೊರೆಗಳನ್ನ ಸಾಂಪ್ರದಾಯಿವಾಗಿ ನೀಡುತ್ತಾರೆ. ಆದರೆ ಗಿಫ್ಟ್ ನೀಡೋದನ್ನೂ ಕೆಟ್ಟದಾಗಿ ನೋಡುವ ಕಾಂಗ್ರೆಸ್ ನವರ ಮನಸ್ಥಿತಿ ಹಾಳಾಗಿದೆ ಎಂದು ವಾಗ್ದಾಳಿ ನಡೆಸಿದರು.

ಮಧ್ಯಪ್ರಾಚ್ಯದಲ್ಲಿ ಯುದ್ದವನ್ನು ಭಾರತ ಬಯಸಿರಲಿಲ್ಲ.ಆದರೆ ಯುದ್ದರ ಪರಿಣಾಮ ಭಾರತದ  ಮೇಲೆ ಆಗಿದೆ. ಹಾಗಾಗಿ. ಪ್ರಧಾನಿ ಮೋದಿ ದೇಶಕ್ಕೆ ಕೆಟ್ಟ ಪರಿಸ್ಥಿತಿ ಬರದಂತೆ ನೋಡಿಕೊಳ್ಳುತ್ತಿದ್ದಾರೆ ಎಂದು ಸಿ.ಟಿ ರವಿ ತಿಳಿಸಿದರು.

Key words: Mysore, MLC, CT Ravi, PM Modi

The post ಗಿಫ್ಟ್ ನೀಡೋದನ್ನೂ ಕೆಟ್ಟದಾಗಿ ನೋಡುವ ಕಾಂಗ್ರೆಸ್ ನವರ ಮನಸ್ಥಿತಿ ಹಾಳಾಗಿದೆ- MLC ಸಿ.ಟಿ ರವಿ ಆಕ್ರೋಶ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬಿಡದಿ ಟೌನ್ ಶಿಪ್ ಜಟಾಪಟಿ: ಹೆಚ್ ಡಿಕೆಗೆ ಟಾಂಗ್ ಕೊಟ್ಟ ಸಚಿವ ಯುಟಿ ಖಾದರ್

ಮಂಗಳೂರು,ಜೂನ್,23,2026 (www.justkannada.in): ಬಿಡದಿ ಟೌನ್ ಶಿಪ್ ಬಗ್ಗೆ ಸಿಎಂ ಡಿಕೆ ಶಿವಕುಮಾರ್...

ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಆವರಿಗೆ ಸಿಎಂ ಡಿ.ಕೆ ಶಿವಕುಮಾರ್ ಅಂತಿಮ ನಮನ

ರಾಮನಗರ, ಜೂನ್ 23,2026 (www.justkannada.in): ಸೋಮವಾರ ಲಿಂಗೈಕ್ಯರಾದ ಕನಕಪುರ ದೇಗುಲ ಮಠದ...

ಬೇರೆ ಕಡೆ ಇಲ್ಲದ ಕುಮಾರಸ್ವಾಮಿ, ನಿಖಿಲ್ ಹೋರಾಟ ಬಿಡದಿಯಲ್ಲಿ ಮಾತ್ರ ಯಾಕೆ? ಶಾಸಕ ಬಾಲಕೃಷ್ಣ ಕಿಡಿ

ಬೆಂಗಳೂರು, ಜೂನ್,23,2026 (www.justkannada.in): ಸರ್ಜಾಪುರ, ಚಿಕ್ಕಬಳ್ಳಾಪುರ, ಜಂಗಮಕೋಟೆ, ದೊಡ್ಡಬಳ್ಳಾಪುರದಲ್ಲಿ ವಿವಿಧ ಯೋಜನೆಗಳಿಗೆ...

ಸಂಪುಟ ವಿಸ್ತರಣೆ ಕುರಿತು HDK ಹೇಳಿಕೆ ಖಂಡನೀಯ- ಎಚ್.ಎ. ವೆಂಕಟೇಶ್

ಮೈಸೂರು,ಜೂನ್,23,2026 (www.justkannada.in): ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಕುರಿತು...