14
March, 2026

A News 365Times Venture

14
Saturday
March, 2026

A News 365Times Venture

ಗೂಡ್ಸ್ ರೈಲು ಡಿಕ್ಕಿ : ಮೂವರು ಯುವಕರು ಸಾವು.

Date:

ಮುಂಬೈ,ಮಾರ್ಚ್,14,2026 (www.justkannada.in):  ಗೂಡ್ಸ್ ರೈಲು ರೈಲು ಡಿಕ್ಕಿಯಾಗಿ ಮೂವರು ಯುವಕರು ಪ್ರಾಣ ತೆತ್ತಿರುವ ಘಟನೆ ಮಹರಾಷ್ಟ್ರದ ಪಾಲ್ಘರ್ ನಗರದಲ್ಲಿ ನಡೆದಿದೆ.

ಸ್ವಪ್ನೀಲ್ ಶೈಲೇಶ್ ಪಾಲಂಡೆ,  ಕುನಾಲ್ ಕುಮಾರ್ ದುಬ್ಲಾ, ಅಪ್ರೋಜ್ ಖಲೀಲ್ ಶೇಖ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಪೊಲೀಸರ ಲಾಠಿಚಾರ್ಜ್ ಗೆ ಹೆದರಿ ಓಡಿ ಹೋಗುತ್ತಿದ್ದ  ವೇಳೇ ಮೂವರಿಗೆ ಗೂಡ್ಸ್ ರೈಲು ಡಿಕ್ಕಿಯಾಗಿ ಈ ಘಟನೆ ಸಂಭವಿಸಿದೆ.

ಓಲ್ಡ್ ಪಾಲ್ಘರ್ ನಲ್ಲಿರುವ  ಜೈನ ದೇವಸ್ಥಾನದ ಬಳಿ ಗುಂಪು ಸೇರಿತ್ತು. ಈ ವೇಳೆ ಗುಂಪು ಚದುರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ. ಈ ಸಮಯದಲ್ಲಿ ಮೃತ ಮೂವರು ಯುವಕರು ರೈಲ್ವೆ ಹಳಿ ಕಡೆ ಓಡಿದ್ದು ಯುವಕರಿಗೆ ಗೂಡ್ಸ್ ರೈಲು ಡಿಕ್ಕಿಯಾಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಪೊಲೀಸರ ವಿರುದ್ದ ಮೃತರ ಕುಟುಂಬದವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Key words: Goods train, collision, Three youths, die

The post ಗೂಡ್ಸ್ ರೈಲು ಡಿಕ್ಕಿ : ಮೂವರು ಯುವಕರು ಸಾವು. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಅಡಿಗಲ್ಲು: ಹೆಚ್.ವೈ.ಮೇಟಿ ಕನಸು ನನಸು-ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ, ಮಾರ್ಚ್,14,2026 (www.justkannada.in):  ದಿವಂಗತ ಹೆಚ್.ವೈ.ಮೇಟಿಯವರ ಪ್ರಯತ್ನ ಮತ್ತು  ಆಶಯದಂತೆ  ಸರ್ಕಾರಿ...

ಕೆಂಪೇಗೌಡ ವೃತ್ತ (ಮಣಿಪಾಲ್ ಜಂಕ್ಷನ್) ಕಾಮಗಾರಿಗಳ ಪರಿಶೀಲಿಸಿದ ಸಂಸದ ಯದುವೀರ್

 ಮೈಸೂರು,ಮಾರ್ಚ್,14,2026 (www.justkannada.in): ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಸಂಸದ  ಯದುವೀರ್ ಕೃಷ್ಣದತ್ತ ಚಾಮರಾಜ...

ಸಮಗ್ರ ಆರೋಗ್ಯಕ್ಕೆ ಯೋಗ-ವಿಜ್ಞಾನದ ಸಮನ್ವಯ ಅಗತ್ಯ: ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ

ಮೈಸೂರು,ಮಾರ್ಚ್,14,2026 (www.justkannada.in):  ಭಾರತ ದೇಶ ಜಗತ್ತಿಗೆ ಕೊಟ್ಟತಂಹ ಕೊಡಗೆಗಳಲ್ಲಿ ಯೋಗವೂ ಒಂದು....

ಕೃಷ್ಣ ಮೇಲ್ದಂಡೆ ಯೋಜನೆ: ಸರ್ವಪಕ್ಷ ಸಭೆ ಕರೆದಿದ್ದೇವೆ- ಡಿಸಿಎಂ ಡಿಕೆ ಶಿವಕುಮಾರ್

ಬಾಗಲಕೋಟೆ,ಮಾರ್ಚ್,14,2026 (www.justkannada.in) : ಕೃಷ್ಣ ಮೇಲ್ದಂಡೆ ಯೋಜನೆ ಸಂಬಂಧ ನವದೆಹಲಿಯಲ್ಲಿ ಸರ್ವಪಕ್ಷ...