12
March, 2026

A News 365Times Venture

12
Thursday
March, 2026

A News 365Times Venture

ಗೃಹಬಳಕೆ ಸಿಲಿಂಡರ್ ಪೂರೈಕೆ: ಆತಂಕ ಬೇಡ ಎಂದ ಸಚಿವ ಕೆ.ಎಚ್ ಮುನಿಯಪ್ಪ

Date:

ಬೆಂಗಳೂರು,ಮಾರ್ಚ್,11,2026 (www.justkannada.in): ಯುದ್ದದಿಂದಾಗಿ ಹಡಗು ಸಂಚಾರ ನಿಲ್ಲಿಸಿದ್ದಾರೆ. ಹೀಗಾಗಿ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯವಾಗಿದ್ದು ಗೃಹಬಳಕೆಗೆ 25 ದಿನಗಳಿಗೆ ಒಂದು ಸಿಲಿಂಡರ್ ಪೂರೈಕೆ ಮಾಡಲಾಗುತ್ತದೆ,  ಆತಂಕ ಬೇಡ ಎಂದಿ ಆಹಾರ ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಕೆ.ಎಚ್ ಮುನಿಯಪ್ಪ, ಪ್ರತಿದಿನ 50 ಸಾವಿರ ವಾಣಿಜ್ಯ ಬಳಕೆ ಸಿಲಿಂಡರ್  ಅವಶ್ಯಕತೆ ಇದೆ.  ದಿನಕ್ಕೆ 5 ಸಾವಿರ ಮೆಟ್ರಿಕ್ ಟನ್ ಗೃಹಬಳಕೆ ಗ್ಯಾಸ್ ಸಿಲಿಂಡರ್ ಅವಶ್ಯಕತೆ ಇದೆ ಹಳ್ಳಿಗಳಲ್ಲೂ ಗ್ಯಾಸ್ ಸಿಲಿಂಡರ್ ಉಪಯೋಗಿಸುತ್ತಾರೆ. ಸಿಲಿಂಡರ್ ಕೊರತೆ ನೀಗಿಸಲು ಸರ್ಕಾರ ಪ್ರಯತ್ನ ಮಾಡುತ್ತಿದೆ.  ಮಧ್ಯಪ್ರಾಚ್ಯದಿಂದ ಹೆಚ್ಚಾಗಿ ಅಮದು ಆಗುತ್ತಿತ್ತು ಯುದ್ದ ನಿಂತರೆ ಸಮಸ್ಯೆ ಇಲ್ಲ. ನಿಲ್ಲದಿದ್ದರೇ ಸಮಸ್ಯೆಯಾಗುತ್ತದೆ  ಅವಶ್ಯಕತೆ ಇರುವಾಗ ಮಾತ್ರ ಸಿಲಿಂಡರ್ ಬಳಸಬೇಕು ಎಂದರು.

ಗೃಹಬಳಕಗೆ 25 ದಿನಗಳಿಗೆ ಒಂದು ಸಿಲಿಂಡರ್ ಕೊಡ್ತಾರೆ ಆತಂಕಬೇಡ. ಯುದ್ದ ನಿಂತರೆ ಯಥಾಸ್ಥಿತಿ ಸಿಲಿಂಡರ್ ಕೊಡುತ್ತಾರೆ. ಈಗ ಕಮರ್ಷಿಯಲ್  ಸಿಲಿಂಡರ್ ಪೂರೈಕೆ ಸ್ವಲ್ಪ ಕಷ್ಟ ಹೋಟೆಲ್ ಮದುವೆ ಮಂಟಪಕ್ಕೆ ವಾಣಿಜ್ಯ ಸಿಲಿಂಡರ್ ಪೂರೈಕೆ ಕಷ್ಟ  ಎಷ್ಟರ ಮಟ್ಟಿಗೆ ಪೂರೈಕೆ ಮಾಡುತ್ತೇವೆ ಎಂಬ ಬಗ್ಗೆ ಸಭೆ ಮಾಡಿ ತೀರ್ಮಾನ ಮಾಡುತ್ತೇವೆ ಎಂದು ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದರು.

Key words: Household, cylinder, supply, Minister, KH Muniappa

The post ಗೃಹಬಳಕೆ ಸಿಲಿಂಡರ್ ಪೂರೈಕೆ: ಆತಂಕ ಬೇಡ ಎಂದ ಸಚಿವ ಕೆ.ಎಚ್ ಮುನಿಯಪ್ಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾರ್ಚ್,11,2026 (www.justkannada.in): ಬಜೆಟ್ ಅಧಿವೇಶನದ ನಡುವೆ ಸಿಎಂ ಸಿದ್ದರಾಮಯ್ಯ ನಾಳೆ ಮೈಸೂರಿಗೆ...

ಸಂಶೋಧನೆಗಳಲ್ಲಿ ಸ್ವಂತಿಕೆ ಕೂಡಿರಲಿ, AI ತಂತ್ರಜ್ಞಾನಕ್ಕೆ ದಾಸರಾಗಬೇಡಿ- ಪ್ರೊ. ಶರಣಪ್ಪ ಹಲಸೆ

ಮೈಸೂರು, ಮಾರ್ಚ್,11,2026 (www.justkannada.in): ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ...

LPG ಸಿಲಿಂಡರ್ ಕೊರತೆ: ವಿಧಾನಸಭೆಯಲ್ಲಿ ಪ್ರತಿಧ್ವನಿ, ವಾಕ್ಸಮರ

ಬೆಂಗಳೂರು,ಮಾರ್ಚ್,11,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿ ದೇಶದ ಹಲವು...

ರಾಹುಲ್ ಗಾಂಧಿಗೆ ದೇಶದ ಅಭಿವೃದ್ದಿ ಬಗ್ಗೆ ಅರಿವಿಲ್ಲ- ಪ್ರಧಾನಿ ಮೋದಿ ಟೀಕೆ

ಕೊಚ್ಚಿ,ಮಾರ್ಚ್,11,2026 (www.justkannada.in): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ‘ದೇಶದಲ್ಲಿ ಆಗುತ್ತಿರುವ...