24
April, 2026

A News 365Times Venture

24
Friday
April, 2026

A News 365Times Venture

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಬೆಟ್ಟಿಂಗ್ ಕೇಸ್ ಗೆ ಹೈಕೋರ್ಟ್ ತಡೆಯಾಜ್ಞೆ

Date:

ಬೆಂಗಳೂರು,ಏಪ್ರಿಲ್,23,2026 (www.justkannada.in): ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿರುದ್ದದ ಬೆಟ್ಟಿಂಗ್ ಹೇಳಿಕೆ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ತಮ್ಮ ವಿರುದ್ದ ದಾಖಲಾಗಿರುವ ಬೆಟ್ಟಿಂಗ್ ಹೇಳಿಕೆ ಕುರಿತ ಪ್ರಕರಣವನ್ನು ರದ್ದು ಕೋರಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ  ಹೈಕೋರ್ಟ್ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರ ಪೀಠ ಪ್ರಕರಣಕ್ಕೆ ತಡೆಯಾಜ್ಞೆ ನೀಡಿ ವಿಚಾರಣೆ ಮುಂದೂಡಿಕೆ ಮಾಡಿದೆ.

ವಿಚಾರಣೆ ವೇಳೆ  ತಮಾಷೆಗೆ ಮಾತನಾಡಿದರೂ ಕೇಸ್ ದಾಖಲಿಸಬಹುದೇ? ಉದ್ದೇಶಪೂರ್ವಕವಾಗಿ ಇಂತಹ ಹೇಳಿಕೆ ನೀಡಿದಂತೆ ಕಾಣುತ್ತಿಲ್ಲ. ಕೋರ್ಟ್  ತನಿಖೆಗೆ ಆದೇಶಿಸುವ ಮುನ್ನ ಪೊಲೀಸರಿಂದ ವಿವರಣೆ ಪಡೆಯಬಹುದಿತ್ತು ಎಂದು ನ್ಯಾಯಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ.

ಕಬಡ್ಡಿ ಆಟದಲ್ಲಿ 500 ರೂ. ಬೆಟ್ಟಿಂಗ್ ಕಟ್ಟಿದ್ದಾಗಿ ಹೇಳಿಕೆ ನೀಡಿದ್ದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿರುದ್ದ ಹೆಚ್ ಆರ್ ನಾಗಭೂಷಣ್ ಎಂಬುವವರು ದೂರು ದಾಖಲಿಸಿದ್ದರು.

Key words: High Court, stays, Home Minister, Dr. G. Parameshwar, betting case

The post ಗೃಹ ಸಚಿವ ಡಾ.ಜಿ.ಪರಮೇಶ್ವರ್ ಬೆಟ್ಟಿಂಗ್ ಕೇಸ್ ಗೆ ಹೈಕೋರ್ಟ್ ತಡೆಯಾಜ್ಞೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

SSLC ಪಾಸ್ ಸಂಭ್ರಮಿಸಲು ಹೋಗಿ ವಿದ್ಯಾರ್ಥಿ ಸಾವು

ಕೋಲಾರ,ಏಪ್ರಿಲ್,23,2026 (www.justkannada.in): ಇಂದು ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ...

ಜಮೀರ್ ಜೆಡಿಎಸ್ ಸೇರ್ಪಡೆ ವದಂತಿ ವಿಚಾರ:  ಕೇಂದ್ರ ಸಚಿವ HDK ಗರಂ

ಹಾಸನ,ಏಪ್ರಿಲ್,23,2026 (www.justkannada.in):  ಸಚಿವ ಜಮೀರ್ ಅಹ್ಮದ್ ಖಾನ್ ಜೆಡಿಎಸ್ ಸೇರ್ಪಡೆಯಾಗುತ್ತಾರೆಯೇ ಎಂಬ...

SSLC ಫಲಿತಾಂಶ: ಪ್ರಥಮ ದರ್ಜೆಯಲ್ಲಿ ಪಾಸ್ ಆದ್ರೂ ನೇಣಿಗೆ ಶರಣಾದ ಬಾಲಕಿ..!

ಮೈಸೂರು,ಏಪ್ರಿಲ್,23,2026 (www.justkannada.in) : ನಂಜನಗೂಡು ನಗರದಲ್ಲಿರುವ ಶ್ರೀ ಗುರುಮಲ್ಲೇಶ್ವರ ಖಾಸಗಿ ಶಾಲೆಯಲ್ಲಿ...

ಪೆಟ್ರೋಲ್ ಬಂಕ್ ಕಾರ್ಮಿಕನ ಮಗನ ಅದ್ಭುತ ಸಾಧನೆ: SSLCಯಲ್ಲಿ 611 ಅಂಕ, ಪ್ರೇರಣಾದಾಯಕ ಕಥೆ

ಮೈಸೂರು,ಏಪ್ರಿಲ್,23,2026 (www.justkannada.in):  ಪರಿಶ್ರಮ, ಶ್ರಮ ಮತ್ತು ದೃಢನಿಶ್ಚಯ ಇದ್ದರೆ ಯಾವುದೂ ಅಸಾಧ್ಯವಲ್ಲ...