11
March, 2026

A News 365Times Venture

11
Wednesday
March, 2026

A News 365Times Venture

ಗೋಲ್ಡ್ ಸ್ಮಗ್ಲಿಂಗ್ ಕೇಸ್: ನಟಿ ರನ್ಯಾರಾವ್ ಜಾಮೀನು ಅರ್ಜಿ ವಜಾ

Date:

ಬೆಂಗಳೂರು,ಮಾರ್ಚ್,14,2025 (www.justkannada.in): ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರನ್ಯಾರಾವ್ ಜಾಮೀನು ಅರ್ಜಿಯನ್ನು ಬೆಂಗಳೂರಿನ ಆರ್ಥಿಕ ಅಪರಾಧಗಳ ನ್ಯಾಯಾಲಯ ವಜಾಗೊಳಿಸಿ ತೀರ್ಪು ನೀಡಿದೆ.

ಅಕ್ರಮ ಚಿನ್ನ ಸಾಗಣೆಯಲ್ಲಿ ಮಾರ್ಚ್ 4ರಂದು ಬಂಧನವಾಗಿರುವ ನಟಿ ರನ್ಯಾರಾವ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇದೀಗ ಬೆಂಗಳೂರಿನ ಆರ್ಥಿಕ ಅಪರಾಧಗಳ ನ್ಯಾಯಾಲಯ ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ನಟಿ ರನ್ಯಾರಾವ್ ಗೆ ಜೈಲೇಗತಿಯಾಗಿದೆ. ರನ್ಯಾರಾವ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಇನ್ನು ಪ್ರಕರಣದ 2ನೇ ಆರೋಪಿ ತರುಣ್ ರಾಜ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಡಿಆರ್ ಐಗೆ ನ್ಯಾಯಾಲಯ ಸೂಚನೆ ನೀಡಿದೆ.

Key words: Gold smuggling case,  Actress, Ranya Rao’, bail plea, dismissed

The post ಗೋಲ್ಡ್ ಸ್ಮಗ್ಲಿಂಗ್ ಕೇಸ್: ನಟಿ ರನ್ಯಾರಾವ್ ಜಾಮೀನು ಅರ್ಜಿ ವಜಾ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಆ್ಯಸಿಡ್ ಸಂತ್ರಸ್ತರಿಗೆ 50 ಸಾವಿರ ರೂ. ಭತ್ಯೆ- ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭರವಸೆ

ಬೆಂಗಳೂರು,ಮಾರ್ಚ್,11,2026 (www.justkannada.in): ಆ್ಯಸಿಡ್ ದಾಳಿಗೊಳಗಾದ ಮಹಿಳೆಯರಿಗೆ ಜೀವನ ನಿರ್ವಹಣೆಗಾಗಿ 50 ಸಾವಿರ...

LPG ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ: ರಾಜಕೀಯ ಹೊರತುಪಡಿಸಿ ಕೆಲಸ ಮಾಡಬೇಕಿದೆ- ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮಾರ್ಚ್,11,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ಯುದ್ದ ಭಾರತದ ಮೇಲೂ ಪರಿಣಾಮ ಬೀರಿದ್ದು ಗ್ಯಾಸ್...

ಮೈಸೂರು ಅಭಿವೃದ್ಧಿ ಪ್ರಾಧಿಕಾರದ (MDA) ವ್ಯವಸ್ಥಾಪಕಿ ಶೃತಿ.ಬಿ ಪ್ರತಿನಿಯೋಜನೆ ರದ್ದು

  ಮೈಸೂರು: ಮೈಸೂರು ಅಭಿವೃದ್ಧಿ ಪ್ರಾಧಿಕಾರದ (MDA) ವ್ಯವಸ್ಥಾಪಕರಾಗಿ ಪ್ರತಿನಿಯೋಜನೆಯಡಿ ಕರ್ತವ್ಯ ನಿರ್ವಹಿಸುತ್ತಿದ್ದ...

ಶೇ 80ರಿಂದ 90 ರಷ್ಟು ಇಂಧನ ಮಧ್ಯಪ್ರಾಚ್ಯದಿಂದ ಬರಬೇಕಿದೆ: ಗ್ಯಾಸ್ ಪೂರೈಕೆ ನಮ್ಮ ಆದ್ಯತೆ- ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ನವದೆಹಲಿ,ಮಾರ್ಚ್,10,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ಇಂಧನ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಶೇ 80ರಿಂದ...