26
September, 2026

A News 365Times Venture

26
Saturday
September, 2026

A News 365Times Venture

ಗ್ಯಾರಂಟಿ ಹೊರೆಯಾದರೂ ಸ್ಥಗಿತವಿಲ್ಲ-ಡಿಸಿಎಂ ಡಿಕೆಶಿ ಸ್ಪಷ್ಟನೆ

Date:

ಬೆಂಗಳೂರು,ಫೆಬ್ರವರಿ,27,2026 (www.justkannada.in): ಗ್ಯಾರಂಟಿಗಳು ಹೊರೆಯಾದರೂ ಅವುಗಳನ್ನ ಸ್ಥಗಿತಗೊಳಿಸುವುದಿಲ್ಲ.ಪರಿಷ್ಕರಣೆಯನ್ನೂ ಮಾಡಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

‘ಗ್ಯಾರಂಟಿ ಯೋಜನೆಗಳು ಸರ್ಕಾರಕ್ಕೆ ಹೊರೆಯಾಗುತ್ತಿವೆ’ ಎಂಬ ತಮ್ಮ ಹೇಳಿಕೆಗೆ ಟೀಕೆಗಳು ವ್ಯಕ್ತವಾದ ಬೆನ್ನಲ್ಲೆ ಈ ಕುರಿತು ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಗ್ಯಾರಂಟಿ ಯೋಜನೆಗಳು ಸರ್ಕಾರಕ್ಕೆ ಹೊರೆಯಾಗುತ್ತಿದೆ  ನಿಜ. ಆದರೆ ನಾವು ಯಾವುದೇ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ, ಪರಿಷ್ಕರಣೆಯನ್ನೂ  ಮಾಡಲ್ಲ ಎಂದರು.

ಆರ್ಥಿಕ ಶಿಸ್ತು ತಪ್ಪುತ್ತಿದೆ ಎಂಬ ವಿಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ಅಭಿವೃದ್ಧಿ ಕೆಲಸಗಳಿಗೆ ಹಣದ ಕೊರತೆಯಿಲ್ಲ ಮತ್ತು ಗ್ಯಾರಂಟಿಗಳ ಮೂಲಕ ಹಣ ನೇರವಾಗಿ ಜನರ ಕೈ ಸೇರುತ್ತಿರುವುದರಿಂದ ಆರ್ಥಿಕತೆಗೆ ಚೈತನ್ಯ ಸಿಗುತ್ತಿದೆ ಎಂದರು.

Key words:  guarantee, burden, Not stopping, DCM, DK Shivakumar

 

The post ಗ್ಯಾರಂಟಿ ಹೊರೆಯಾದರೂ ಸ್ಥಗಿತವಿಲ್ಲ-ಡಿಸಿಎಂ ಡಿಕೆಶಿ ಸ್ಪಷ್ಟನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

CRIME NEWS; ದೇವರಸನಹಳ್ಳಿಯಲ್ಲಿ ಮನೆಗೆ ನುಗ್ಗಿ ಹಲ್ಲೆ ಆರೋಪ: ಇಬ್ಬರ ವಿರುದ್ಧ ದೂರು

  ಮೈಸೂರು, ಸೆ.26, 2026: ನಂಜನಗೂಡು ತಾಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ಮನೆಗೆ ಏಕಾಏಕಿ...

ಜ್ಞಾನೇಶ್‌ ಕುಮಾರ್‌ ಬರುವ ಮುಂಚೆಯೂ ಕಾಂಗ್ರೆಸ್‌ ಸೋಲುತ್ತಿದ್ರು – ಶಾಸಕ ಸುರೇಶ್‌ ಕುಮಾರ್‌ ಟಾಂಗ್‌

ಬೆಂಗಳೂರು,ಸೆಪ್ಟಂಬರ್‌,26,2026 (www.justkannada.in): ಕೇಂದ್ರ ಮುಖ್ಯ ಚುನಾವಣಾ ಆಯುಕ್ತ  ಜ್ಞಾನೇಶ್ ಕುಮಾರ್ ಅವರ...

ಎಸ್‌ಬಿಐ ಚೀಫ್ ಮ್ಯಾನೇಜರ್‌ಗೆ 1 ವರ್ಷ ಕಠಿಣ ಕಾರಾಗೃಹ, ₹50 ಸಾವಿರ ದಂಡ

  ಮೈಸೂರು, ಸೆ.26, 2026: ಮೃತ ಗ್ರಾಹಕರ ಖಾತೆ ಹಾಗೂ ಬ್ಯಾಂಕ್‌ನ ಆಂತರಿಕ...

ನಂದಿನಿ ಹಾಲಿನ ದರ ಏರಿಕೆ ವಿಚಾರ: ಇಂದು ಸಿಎಂ ನೇತೃತ್ವದಲ್ಲಿ ಸಭೆಯಲ್ಲಿ ಅಂತಿಮ ನಿರ್ಧಾರ

ಬೆಂಗಳೂರು,ಸೆಪ್ಟಂಬರ್‌,26,2026 (www.justkannada.in) ರಾಜ್ಯದಲ್ಲಿ ನಂದಿನಿ ಹಾಲಿನ ದರವನ್ನು ೧೦ ರೂ ಹೆಚ್ಚಳ...