12
March, 2026

A News 365Times Venture

12
Thursday
March, 2026

A News 365Times Venture

ಗ್ಯಾಸ್ ಸಿಲಿಂಡರ್ ಸಮಸ್ಯೆ: ಕೇಂದ್ರದ ವಿರುದ್ದ ಗುಡುಗಿದ ಮಲ್ಲಿಕಾರ್ಜುನ ಖರ್ಗೆ

Date:

ನವದೆಹಲಿ,ಮಾರ್ಚ್,12,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಪೂರೈಕೆಯಾಗದೆ ದೇಶದಲ್ಲಿ ಸಮಸ್ಯೆ ಉಂಟಾಗಿದ್ದು ಈ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವನ್ನ  ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ತರಾಟೆ ತೆಗೆದುಕೊಂಡಿದ್ದಾರೆ.

ಈ ಕುರಿತು ರಾಜ್ಯಸಭೆಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ದೇಶದೆಲ್ಲಡೆ ಗ್ಯಾಸ್ ಸಿಲಿಂಡರ್ ಸಮಸ್ಯೆಯಾಗಿದೆ. ಯುದ್ದದ ಬಗ್ಗೆ ಗೊತ್ತಿದ್ದರೂ ಮುಂಜಾಗ್ರತಾ ಕ್ರಮ ವಹಿಸಿಲ್ಲ. ಕೇಂದ್ರ ಸರ್ಕಾರ ಸಮರ್ಪಕವಾಗಿ ನಿಭಾಯಿಸಿಲ್ಲ.  ಗ್ಯಾಸ್ ಸಿಲಿಂಡರ್ ಕೊರತೆಯಿಂದ ಹೋಟೆಲ್  ರೆಸ್ಟೋರೆಂಟ್ ಸೇರಿ ಹಲವು ಕ್ಷೇತ್ರಗಳಿಗೆ ಸಮಸ್ಯೆಯಾಗಿದೆ ಎಂದರು.

ಜವಳಿ, ವಿಮಾನಯಾನ, ಇಂಧನ, ಉಕ್ಕು, ಗಾಜು ತಯಾರಿಕೆ, ಆಟೋ ಉದ್ಯಮಕ್ಕೆ ಹೊಡೆತ ಬಿದ್ದಿದೆ. ಗ್ಯಾಸ್ ಸಿಲಿಂಡರ್ ಸಮಸ್ಯೆ ವ್ಯಾಪಕ ತಲೆದೂರಿದೆ. ಕೂಡಲೇ ಎಲ್ಪಿಜಿ  ಸಮಸ್ಯೆ ಬಗೆಹರಿಸಬೇಕು ಎಂದು ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದರು.

Key words:  Gas cylinder, issue, Mallikarjuna Kharge, against, Central Government

The post ಗ್ಯಾಸ್ ಸಿಲಿಂಡರ್ ಸಮಸ್ಯೆ: ಕೇಂದ್ರದ ವಿರುದ್ದ ಗುಡುಗಿದ ಮಲ್ಲಿಕಾರ್ಜುನ ಖರ್ಗೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಜ್ಯದಲ್ಲಿ2.84 ಲಕ್ಷ ಸರ್ಕಾರಿ ಹುದ್ದೆ ಖಾಲಿ: ಭರ್ತಿಗೆ ಕ್ರಮ-ಎನ್ ಎಸ್ ಬೋಸರಾಜು

ಬೆಂಗಳೂರು,ಮಾರ್ಚ್,12,2026 (www.justkannada.in):  ರಾಜ್ಯದಲ್ಲಿ 2.84 ಲಕ್ಷ ಹುದ್ದೆಗಳು ಖಾಲಿ ಇದ್ದು ಒಳ...

ಕೇಂದ್ರದ ವಿಫಲ: ರಾಜ್ಯದ ಎಲ್ಲಾ ಕಡೆಯೂ ಗ್ಯಾಸ್ ಸಿಲಿಂಡರ್ ಸಿಗುತ್ತಿಲ್ಲ- ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು,ಮಾರ್ಚ್,12,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ಭಾರತದ ಮೇಲೆ ಪರಿಣಾಮ ಬೀರಿದ್ದು ದೇಶದ...

ಗೃಹಬಳಕೆ ಸಿಲಿಂಡರ್ ಪೂರೈಕೆ: ಆತಂಕ ಬೇಡ ಎಂದ ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು,ಮಾರ್ಚ್,11,2026 (www.justkannada.in): ಯುದ್ದದಿಂದಾಗಿ ಹಡಗು ಸಂಚಾರ ನಿಲ್ಲಿಸಿದ್ದಾರೆ. ಹೀಗಾಗಿ ಸಿಲಿಂಡರ್ ಪೂರೈಕೆಯಲ್ಲಿ...

ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾರ್ಚ್,11,2026 (www.justkannada.in): ಬಜೆಟ್ ಅಧಿವೇಶನದ ನಡುವೆ ಸಿಎಂ ಸಿದ್ದರಾಮಯ್ಯ ನಾಳೆ ಮೈಸೂರಿಗೆ...