22
May, 2026

A News 365Times Venture

22
Friday
May, 2026

A News 365Times Venture

ಚಾಮರಾಜನಗರಕ್ಕೆ ಬಂದ್ರೆ ಅಧಿಕಾರ ಹೋಗುತ್ತೆ ಎಂಬುದು ಸುಳ್ಳು, ಇದರಲ್ಲಿ ಯಾವುದೇ ಹುರುಳಿಲ್ಲ- ಡಿಸಿಎಂ ಡಿಕೆ ಶಿವಕುಮಾರ್

Date:

ಚಾಮರಾಜನಗರ,ಮೇ,21,2026 (www.justkannada.in): ಚಾಮರಾಜನಗರಕ್ಕೆ ಬಂದರೆ ಅಧಿಕಾರ ಹೋಗುತ್ತೆ ಅಂತಾ ಇತ್ತು. ಅವೆಲ್ಲಾ ಸುಳ್ಳು ಅಂತಹ ವಿಚಾರದಲ್ಲಿ ಯಾವುದೇ ಹುರುಳಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಧಾರ್ಮಿಕ ಪ್ರದೇಶದ ಪುಣ್ಯಭೂಮಿ ಚಾಮರಾಜನಗರ.   ಇಂದು ರಂಗನಾಥಸ್ವಾಮಿಯ ದೇಗುಲದ ಜೀರ್ಣೋದ್ದಾರ ಕಾರ್ಯಕ್ರಮ. ಭಕ್ತ ಭಗವಂತನ ನಡುವೆ ವ್ಯವಹರಿಸುವ ಸ್ಥಳವೇ ದೇವಾಲಯ ಎಂದರು.

ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ನ್ಯಾಯ ಸಿಕ್ಕಿದೆ. ಕುಟುಂಬ ಸದಸ್ಯರಿಗೆ ಕೆಲಸ ಕೊಡಿಸಿರುವ ಸಾರ್ಥಕತೆಯಿದೆ.  ನಾವು ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ ಎಂದರು.

ತಮಿಳುನಾಡಿಗೆ 177 ಟಿಎಂಸಿ ನೀರು ಬಿಡಬೇಕೆಂದು ಸುಪ್ರೀಂ ಕೋರ್ಟ್ ನಿಯಮ ವಿಚಾರ. ಈ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ಕಾನೂನು ಹೋರಾಟ ನಡೆಸುತ್ತೇವೆ  ಎಂದರು.

Key words: Chamarajanagara, lose, power, lie, DCM, DK Shivakumar

The post ಚಾಮರಾಜನಗರಕ್ಕೆ ಬಂದ್ರೆ ಅಧಿಕಾರ ಹೋಗುತ್ತೆ ಎಂಬುದು ಸುಳ್ಳು, ಇದರಲ್ಲಿ ಯಾವುದೇ ಹುರುಳಿಲ್ಲ- ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮಾಧ್ಯಮ‌ ಸಲಹೆಗಾರ ಹೊಣೆಗಾರಿಕೆ ಹೂವಿನ‌ ಹಾದಿ ಅಲ್ಲ, ಮುಳ್ಳಿನ ಹಾಸಿಗೆ-ಕೆ.ವಿ.ಪ್ರಭಾಕರ್

ಬೆಂಗಳೂರು,ಮೇ,22,2026 (www.justkannada.in): ಮಾಧ್ಯಮ‌ ಸಲಹೆಗಾರ ಹೊಣೆಗಾರಿಕೆ ಹೂವಿನ‌ ಹಾದಿ ಅಲ್ಲ, ಮುಳ್ಳಿನ...

‘ಲಾ ಗೈಡ್‌’ ವತಿಯಿಂದ ವಿದ್ಯಾರ್ಥಿಗಳ ದತ್ತಿ ಪ್ರಶಸ್ತಿಗಾಗಿ 1 ಲಕ್ಷ ರೂ. ಕೊಡುಗೆ

ಮೈಸೂರು,ಮೇ,22,2026 (www.justkannada.in): ಪ್ರೊ ಸಿ.ಕೆ.ಎನ್ ರಾಜಾ ಹಾಗೂ ಹಿರಿಯ ವಕೀಲರಾದ ದಿವಂಗತ...

ರಾಜ್ಯದಲ್ಲಿ SIR ಪ್ರಕ್ರಿಯೆ: ಮತದಾರರ ಹಕ್ಕು ತಡೆಯಲು ಸಂಚು- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಮೇ,22,2026 (www.justkannada.in):  ರಾಜ್ಯದಲ್ಲಿ ಜೂನ್ 30ರಿಂದ ಎಸ್ ಐಆರ್ ಪ್ರಕ್ರಿಯೆ ನಡೆಯಲಿದ್ದು...

MDA ಮಧ್ಯವರ್ತಿಗಳ ಅಡ್ಡ: RTI ಕಾರ್ಯಕರ್ತರು–ಸಿಬ್ಬಂದಿ ಶಾಮೀಲು ಆರೋಪಕ್ಕೆ ಗಂಗರಾಜು ಪ್ರಕರಣವೇ ಸಾಕ್ಷಿಯೇ.?

  ಮೈಸೂರು, ಮೇ.೨೨,೨೦೨೬ : ಮೈಸೂರು ಅಭಿವೃದ್ಧಿ ಪ್ರಾಧಿಕಾರ ( Mysore  Development...