7
March, 2026

A News 365Times Venture

7
Saturday
March, 2026

A News 365Times Venture

ಚೆಕ್‌ಬೌನ್ಸ್‌ ಕೇಸ್ : ಮಾಜಿ ಸಚಿವ ಬಿ.ನಾಗೇಂದ್ರಗೆ ಶಿಕ್ಷೆ ವಿಧಿಸಿದ ಕೋರ್ಟ್

Date:

ಬೆಂಗಳೂರು, ಏಪ್ರಿಲ್​ 09,2025 (www.justkannada.in):  ಚೆಕ್‌ಬೌನ್ಸ್‌  ಪ್ರಕರಣದಲ್ಲಿ ಮಾಜಿ ಸಚಿವ , ಶಾಸಕ ಬಿ.ನಾಗಂದ್ರ ಸೇರಿ ಮೂವರು ಆರೋಪಿಗಳಿಗೆ  42ನೇ ಎಸಿಜೆಎಂ ನ್ಯಾಯಾಲಯ ಶಿಕ್ಷೆ ವಿಧಿಸಿದೆ.

ಚೆಕ್​​ಬೌನ್ಸ್​ ಪ್ರಕರಣದಲ್ಲಿ ಬಿ.ನಾಗೇಂದ್ರ ಸೇರಿದಂತೆ ಮೂವರು ಆರೋಪಿಗಳು 1 ಕೋಟಿ 25 ಲಕ್ಷ ರೂ. ದಂಡ ಪಾವತಿಸುವಂತೆ 42ನೇ ಎಸಿಜೆಎಂ ನ್ಯಾಯಾಧೀಶರಾದ ಕೆ.ಎನ್.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ಒಂದು ವೇಳೆ ದಂಡ ಪಾವತಿಸದಿದ್ದರೆ ಒಂದು ವರ್ಷ ಸೆರೆವಾಸ ಅನುಭವಿಸಬೇಕೆಂದು ತೀರ್ಪು ನೀಡಿದ್ದಾರೆ

ಮಾಜಿ ಸಚಿವ ಬಿ.ನಾಗೇಂದ್ರ, ಅನಿಲ್ ರಾಜಶೇಖರ್ ಮತ್ತು ಚುಂಡೂರು ಭಾಸ್ಕರ್ ಮೂವರು ಆರೋಪಿಗಳ ವಿರುದ್ಧ ವಿಎಸ್‌ಎಲ್​ ಸ್ಟೀಲ್ಸ್ ಲಿಮಿಟೆಡ್ ಚೆಕ್‌ಬೌನ್ಸ್ ಕೇಸ್ ದಾಖಲಿಸಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ   ಕೇಸ್​ ನಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಆರೋಪಿಯಾಗಿದ್ದಾರೆ.

Key words: Cheque Bounce Case, Former Minister, B. Nagendra

The post ಚೆಕ್‌ಬೌನ್ಸ್‌ ಕೇಸ್ : ಮಾಜಿ ಸಚಿವ ಬಿ.ನಾಗೇಂದ್ರಗೆ ಶಿಕ್ಷೆ ವಿಧಿಸಿದ ಕೋರ್ಟ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪ್ರಕೃತಿ ಮಡಿಲಲ್ಲಿ ಚಿಕಿತ್ಸೆ:  AIISH ನಲ್ಲಿ ಮಕ್ಕಳ ಕನಸುಗಳಿಗೆ ಹೂವಿನ ದಾರಿ.

  ಮೈಸೂರು: ಮೈಸೂರಿನ ಸುಂದರ ಬೆಳಿಗ್ಗೆಯಲ್ಲಿ, All India Institute of Speech...

ಇರಾನ್-ಇಸ್ರೇಲ್ ಸಂಘರ್ಷ: ಬೆಂಗಳೂರಿನಲ್ಲಿ ಅಡುಗೆ ಎಣ್ಣೆ ದರ ಏರಿಕೆ

ಬೆಂಗಳೂರು,ಮಾರ್ಚ್,7,2026 (www.justkannada.in):  ಇರಾನ್ ಮೇಲೆ ಇಸ್ರೇಲ್,  ಅಮೆರಿಕಾ ಮತ್ತು ದಾಳಿ ನಡೆಸಿದ್ದು...

ಜನರ ಆಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ- ಸಿಎಂ ಸಿದ್ದರಾಮಯ್ಯ

ಮೈಸೂರು, ಮಾರ್ಚ್,7,2026 (www.justkannada.in):  ಜನರ ಆಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ. ಸಮಾಜದ...

ಸಿಎಂ ಸಿದ್ದರಾಮಯ್ಯ ಅವರ ಸೌಜನ್ಯದ ನಡೆ: ದಿ. ಗೋಪಾಲಗೌಡರ ಪುತ್ರ ರಾಮಮನೋಹರ್ ಧನ್ಯವಾದ.

  ಬೆಂಗಳೂರು, ಮಾ.೦೭,೨೦೨೬ : ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಗೋಪಾಲಗೌಡರ ಹೆಸರನ್ನು ಇಡುವುದಾಗಿ...