13
February, 2026

A News 365Times Venture

13
Friday
February, 2026

A News 365Times Venture

ಜಲಯೋಗದಲ್ಲಿ ತ್ರಿನೇತ್ರ ಮಹಂತ ಸ್ವಾಮೀಜಿ ಅಪೂರ್ವ ಸಾಧನೆ: ವಿಶ್ವ ದಾಖಲೆ ಪುಸ್ತಕಕ್ಕೆ ಸೇರ್ಪಡೆ

Date:

ಮಂಡ್ಯ,ಫೆಬ್ರವರಿ,3,2026 (www.justkannada.in): ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಚಂದ್ರವನ ಆಶ್ರಮದ ತ್ರಿನೇತ್ರ ಮಹಂತ ಸ್ವಾಮೀಜಿ ಜಲಯೋಗದಲ್ಲಿ ಅಪೂರ್ವ ಸಾಧನೆ ಮೂಲಕ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಜಲಯೋಗದಲ್ಲಿ ಹಲವು ಸಂಕೀರ್ಣ ಮುದ್ರಾಭಂಗಿಗಳನ್ನು ಯಶಸ್ವಿಯಾಗಿ ಪ್ರದರ್ಶಿಸಿದ ತ್ರಿನೇತ್ರ ಮಹಂತ ಸ್ವಾಮೀಜಿ ಅವರ ಸಾಧನೆಗೆ ಜಾಗತಿಕ ವಿಶ್ವ ದಾಖಲೆ (GWR) ಸಂಸ್ಥೆ ವಿಶ್ವದಾಖಲೆ ಗೌರವ ನೀಡಿ, ಪದಕ ಹಾಗೂ ಪ್ರಮಾಣಪತ್ರವನ್ನು ವಿತರಿಸಿದೆ.

ಗಂಟೆಗಟ್ಟಲೆ ನೀರಿನ ಮೇಲೆ ಯೋಗದ ಸಹಾಯದಿಂದ ಮಲಗಿ ವಿವಿಧ ಆಸನಗಳನ್ನು ಪ್ರದರ್ಶಿಸಿದ ತ್ರಿನೇತ್ರ ಮಹಂತ ಸ್ವಾಮೀಜಿ ಅವರ ಈ ಆಳವಾದ ಜಲಯೋಗಾಸನವು ವಿಶ್ವದಾಖಲೆ ಪುಸ್ತಕಕ್ಕೆ ಸೇರ್ಪಡೆಯಾಗಿದೆ. ವಿಶೇಷ ಕಾರ್ಯಕ್ರಮವೊಂದರಲ್ಲಿ GWR ಸಂಸ್ಥೆಯಿಂದ ಗೌರವ ಸ್ವೀಕರಿಸಿದ ಸ್ವಾಮೀಜಿ, ಈ ವಿಶ್ವ ದಾಖಲೆಯನ್ನು ತಮ್ಮ ಭಕ್ತರಿಗೆ ಸಮರ್ಪಿಸಿದ್ದಾರೆ.

ಜಲಯೋಗದಲ್ಲಿ ಸಿದ್ಧಹಸ್ತರಾದ ತ್ರಿನೇತ್ರ ಮಹಂತ ಸ್ವಾಮೀಜಿಯವರ ಈ ಸಾಧನೆ, ಯೋಗ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದಂತಾಗಿದೆ.

Key words: Trinetra Mahant Swamiji, achievement, water yoga, world record

The post ಜಲಯೋಗದಲ್ಲಿ ತ್ರಿನೇತ್ರ ಮಹಂತ ಸ್ವಾಮೀಜಿ ಅಪೂರ್ವ ಸಾಧನೆ: ವಿಶ್ವ ದಾಖಲೆ ಪುಸ್ತಕಕ್ಕೆ ಸೇರ್ಪಡೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ವಿಜ್ಞಾನ, ಕಲಾವಿಭಾಗಗಳ ವಿದ್ಯಾರ್ಥಿಗಳಿಗೂ ಎಇಡಿಪಿ ಪದವಿ ಶಿಕ್ಷಣ- ಸಚಿವ ಎಂ.ಸಿ ಸುಧಾಕರ್

ಬೆಂಗಳೂರು,ಫೆಬ್ರವರಿ,13,2026 (www.justkannada.in): ಉದ್ಯೋಗ ಆಧಾರಿತ ಎಇಡಿಪಿ( ಅಪ್ರೆಂಟಿಸ್ ಶಿಪ್ ಎಂಬೆಡೆಡ್ ಡಿಗ್ರಿ...

ಆರೋಗ್ಯ ಇಲಾಖೆಯಿಂದ ಅಬಕಾರಿ ಇಲಾಖೆಗೆ ವರ್ಗಾವಣೆಗೆ ಸಿಎಂ ಪತ್ರ: ಶಾಸಕ ಸುನೀಲ್ ಕುಮಾರ್ ಹೊಸ ಬಾಂಬ್

ಬೆಂಗಳೂರು,ಫೆಬ್ರವರಿ,13,2026 (www.justkannada.in):  ಆರೋಗ್ಯ ಇಲಾಖೆಯಿಂದ ಅಬಕಾರಿ ಇಲಾಖೆಗೆ  ಅಧಿಕಾರಿಯೊಬ್ಬರನ್ನು ವರ್ಗಾಯಿಸುವಂತೆ ಸಿಎಂ...

ಶಾಸಕ ಭೈರತಿ ಬಸವರಾಜು ಬಂಧನ ರಾಜಕೀಯ ಪ್ರೇರಿತ, ಷಡ್ಯಂತ್ರ- ಆರ್.ಅಶೋಕ್

ಚಿತ್ರದುರ್ಗ,ಫೆಬ್ರವರಿ,13,2026 (www.justkannada.in): ಬಿಕ್ಲುಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜು...

ಡಿಕೆಶಿ ದೆಹಲಿ ಪ್ರವಾಸ ಯಶಸ್ವಿ: ಸಿಎಂ ಆಗುವ ಶುಭ ಘಳಿಗೆ, ಶುಭಕಾಲ ಬಂದಿದೆ- ಕಾಂಗ್ರೆಸ್ MLC

ಬೆಳಗಾವಿ,ಫೆಬ್ರವರಿ,13,2026 (www.justkannada.in): ಡಿಸಿಎಂ ಡಿಕೆ ಶಿವಕುಮಾರ್ ದೆಹಲಿ ಪ್ರವಾಸ ಯಶಸ್ವಿಯಾಗಿದೆ. ಅವರು...