1
May, 2026

A News 365Times Venture

1
Friday
May, 2026

A News 365Times Venture

ಜು.25 ರಂದು ಮತ್ತೆ ದೆಹಲಿಗೆ ಸಿಎಂ ಮತ್ತು ಡಿಸಿಎಂ

Date:

ಬೆಂಗಳೂರು,ಜುಲೈ,21,2025 (www.justkannada.in): ಇತ್ತೀಚೆಗೆ ದೆಹಲಿಗೆ ಪ್ರವಾಸ ಕೈಗೊಂಡು ಕೇಂದ್ರ ಸಚಿವರ ಭೇಟಿಯಾಗಿ ರಾಜ್ಯದ ಯೋಜನೆಗಳ ಬಗ್ಗೆ ಚರ್ಚಿಸಿದ್ದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್  ಇದೀಗ ಜುಲೈ 25ಕ್ಕೆ ಮತ್ತೆ ದೆಹಲಿಗೆ ತೆರಳುತ್ತಿದ್ದಾರೆ.

ಜುಲೈ 25ರಂದು ದೆಹಲಿಗೆ ತೆರಳಲಿರುವ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲಿದ್ದಾರೆ ಎಂದು  ಹೇಳಿಲಾಗುತ್ತದೆ.

ಈ ಕುರಿತು ಪ್ರತಿಕ್ರಿಯೆ ನೀಢಿರುವ ಡಿಸಿಎಂ ಡಿಕೆ ಶಿವಕುಮಾರ್,  ಜುಲೈ 25ರಂದು ನಾನು ಮತ್ತು ಸಿಎಂ ಸಿದ್ದರಾಮಯ್ಯ ದೆಹಲಿಗೆ ಹೋಗುತ್ತಿದ್ದೇವೆ ಅಷ್ಟು ಮಾತ್ರ ನನಗೆ ಗೊತ್ತು ಮಿಕ್ಕಿದ್ದು ಅಧಿವೇಶನ  ನಡೆಯುತ್ತಿದೆ ಎಂದರು.

ಬಿಬಿಎಂಪಿ ವಿಭಜನೆ ವಿರೋಧಿಸಿ ಪಿಐಎಲ್  ಸಲ್ಲಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ಅವರ ಹಕ್ಕನ್ನು ನಾನು ಮೊಟಕುಗೊಳಿಸಲು ಆಗುತ್ತಾ? ಕೋರ್ಟ್ ನಲ್ಲಿ ಅವರು ಪ್ರಶ್ನಿಸಬಹುದು . ಕೋರ್ಟಿಗೆ ಹೋಗಬಹುದು ಅದು ತಪ್ಪಲ್ಲ ಅವರು ಪಿಐಎಲ್ ಹಾಕುವುದನ್ನು ಬೇಡ ಅನ್ನೋಕಾಗುತ್ತಾ? ಎಂದು ಪ್ರಶ್ನಿಸಿದರು.vtu

Key words: CM Siddaramaiah, DCM, DK Shivakumar, Delhi, July 25

The post ಜು.25 ರಂದು ಮತ್ತೆ ದೆಹಲಿಗೆ ಸಿಎಂ ಮತ್ತು ಡಿಸಿಎಂ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮಳೆ ಅವಾಂತರ ತಡೆಗೆ ತ್ವರಿತಗತಿ ಕ್ರಮಕ್ಕೆ ಸೂಚನೆ- ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಏಪ್ರಿಲ್,30,2026 (www.justkannada.in): ಬೆಂಗಳೂರಿನಲ್ಲಿ ಆಗುತ್ತಿರುವ ಮಳೆ ಅವಾಂತರ ತಡೆಯಲು ತ್ವರಿತಗತಿಯಲ್ಲಿ ಕ್ರಮಕೈಗೊಳ್ಳುವಂತೆ...

ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಇದ್ದಾರೆ, ಆ ಪ್ರಶ್ನೆಯೇ ಉದ್ಬವಿಸಲ್ಲ- ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ

ಕಲಬುರುಗಿ,ಏಪ್ರಿಲ್,30,2026 (www.justkannada.in):  ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಇದ್ದಾರೆ ಆ ಸಿಎಂ ಬದಲಾವಣೆ...

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ದುರಂತ: ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಲೋಕಾಯುಕ್ತ ನ್ಯಾ.ಬಿ.ಎಸ್. ಪಾಟೀಲ್

ಬೆಂಗಳೂರು,ಏಪ್ರಿಲ್,30,2026 (www.justkannada.in):  ಭಾರೀ ಮಳೆಯಿಂದಾಗಿ ಬೌರಿಂಗ್ ಆಸ್ಪತ್ರೆಯ ತಡೆಗೋಡೆ ಕುಸಿದು 7...

ಮಳೆ ಅವಾಂತರ: ನಾಳೆ ಡಿಸಿಎಂ ಡಿಕೆ ಶಿವಕುಮಾರ್ ರಿಂದ ಸಿಟಿ ರೌಂಡ್ಸ್

ಬೆಂಗಳೂರು,ಏಪ್ರಿಲ್,30,2026 (www.justkannada.in):  ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಭಾರೀ ಮಳೆಯಿಂದಾಗಿ ಬೌಂರಿಂಗ್...