8
June, 2026

A News 365Times Venture

8
Monday
June, 2026

A News 365Times Venture

ಜೂ.11 ರಂದು ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ಸಾಧ್ಯತೆ

Date:

ಬೆಂಗಳೂರು,ಜೂನ್,8,2026 (www.justkannada.in):  ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜೂನ್ 11 ರಂದು ದೆಹಲಿಗೆ ಪ್ರವಾಸ ಕೈಗೊಳ್ಳುವ ಸಾಧ್ಯತೆ ಇದೆ.

ಜೂನ್ 11 ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನೀತಿ ಆಯೋಗದ ಸಭೆ ಆಯೋಜಿಸಲಾಗಿದ್ದು ಈ ಸಭೆಗೆ ಹಾಜರಾಗಲು ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಲಿದ್ದಾರೆ ಎನ್ನಲಾಗಿದೆ.

ಕಳೆದ ಬಾರಿ ನಡೆದ ನೀತಿ ಆಯೋಗದ ಸಭೆಯಲ್ಲಿ ಅಂದಿನ ಸಿಎಂ ಆಗಿದ್ದ ಸಿದ್ದರಾಮಯ್ಯ ಭಾಗವಹಿಸಿರಲಿಲ್ಲ. ಇದೀಗ ಈ ಬಾರಿ ಸಭೆಯಲ್ಲಿ ಪಾಲ್ಗೊಳ್ಳಲು ಸಿಎಂ ಡಿಕೆ ಶಿವಕುಮಾರ್ ತೆರಳುವ ಸಾಧ್ಯತೆ ಇದೆ.

Key words: CM, DK Shivakumar, visit, Delhi, June 11

The post ಜೂ.11 ರಂದು ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ಸಾಧ್ಯತೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಶಾಸಕರ ಕಚೇರಿ ಎಡವಟ್ಟು: ಸಂತಾಪ ಸೂಚಿಸುವ ಪೋಸ್ಟರ್‌ನಲ್ಲಿ ಪ್ರಮಾದ..?

  ಬೆಂಗಳೂರು, ಜೂ.೦೮,೨೦೨೬: ಎಐಸಿಸಿ ಕಾರ್ಯದರ್ಶಿ, ಕೆಪಿಸಿಸಿ ಉಪಾಧ್ಯಕ್ಷ ಹಾಗೂ ರಾಜ್ಯ ಗ್ಯಾರಂಟಿ...

ಸರ್ಕಾರಿ ಕೆಲಸ ಕೊಡಿಸುವುದಾಗಿ 5.35 ಕೋಟಿ ರೂ. ವಂಚನೆ: ಅಪ್ಪ ಮಗಳು ಅಂದರ್

ಬೆಂಗಳೂರು,ಜೂನ್,8,2026 (www.justkannada.in):  ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ 45 ಜನರಿಂದ ಹಣ...

ಹೆಚ್ ಡಿ ದೇವೇಗೌಡರಿಗೆ ಟಿಕೆಟ್ ಕೈತಪ್ಪಿದ್ದು ರಾಜ್ಯಕ್ಕೆ ಬಿಜೆಪಿ ಮಾಡಿದ ಅಪಮಾನ- ಬಿ.ಕೆ ಹರಿಪ್ರಸಾದ್

ಬೆಂಗಳೂರು,ಜೂನ್,8,2026 (www.justkannada.in):  ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರಿಗೆ ರಾಜ್ಯಸಭೆ ನೀಡದಿರುವುದು...

ಕರ್ನಾಟಕದ ಧ್ವನಿಯಾಗಿ HD ದೇವೇಗೌಡರನ್ನ ರಾಜ್ಯಸಭೆಗೆ ಕಳುಹಿಸಿ- ಶಾಸಕ ಯತ್ನಾಳ್ ಆಗ್ರಹ

ರಾಮನಗರ,ಜೂನ್,8,2026 (www.justkannada.in):  ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಹೆಚ್ ಡಿ...