4
May, 2026

A News 365Times Venture

4
Monday
May, 2026

A News 365Times Venture

ಜೆಎಸ್ಎಸ್ ವೈದ್ಯಕೀಯ ಕಾಲೇಜಿನಿಂದ ಆರೋಗ್ಯ ಶಿಬಿರ: ಪ್ಲಾಸ್ಟಿಕ್ ಬಗ್ಗೆ ಜಾಗೃತಿ

Date:

ಮೈಸೂರು,ಜುಲೈ,14,2025 (www.justkannada.in): ಕುಟುಂಬ ದತ್ತು ಕಾರ್ಯಕ್ರಮದ ಭಾಗವಾಗಿ, ಮೈಸೂರಿನ ಜೆಎಸ್ಎಸ್ ವೈದ್ಯಕೀಯ ಕಾಲೇಜಿನ ಸಮುದಾಯ ವೈದ್ಯಶಾಸ್ತ್ರ ವಿಭಾಗದ ವತಿಯಿಂದ  ಮೈಸೂರು ಜಿಲ್ಲೆ ವರುಣ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಉಚಿತ ಆರೋಗ್ಯ ಶಿಬಿರವನ್ನು ಆಯೋಜಿಸಲಾಗಿತ್ತು.

ಶಿಬಿರದಲ್ಲಿ ಭಾಗವಹಿಸಿದ್ದ ಸುಮಾರು 200 ಫಲಾನುಭವಿಗಳಿಗೆ ವೈದ್ಯಕೀಯ ತಪಾಸಾಣೆ, ಬಿಪಿ ಪರೀಕ್ಷೆ, ಸಕ್ಕರೆ ಪರೀಕ್ಷೆ, ಮೂತ್ರದಲ್ಲಿನ ಗ್ಲೂಕೋಸ್ ಮತ್ತು ಕೀಟೋನ್ ಪರೀಕ್ಷೆಯನ್ನು ನಡೆಸಿ ಔಷಧಿಗಳನ್ನು ಸಹ ವಿತರಿಸಲಾಯಿತು.

ಇದೇ ವೇಳೆ ಪರಿಸರ ಪೋಷಣೆ ಚಟುವಟಿಕೆಯನ್ನು ಕೈಗೊಂಡಿದ್ದು, ಪ್ಲಾಸ್ಟಿಕ್‌ ನ ಆರೋಗ್ಯದ ಪರಿಣಾಮಗಳು ಮತ್ತು ಅದರ ತಡೆಗಟ್ಟುವಿಕೆಯ ಬಗ್ಗೆ ಜಾಗೃತಿ ಮೂಡಿಸಲಾಯಿತು. ಜನರಿಂದ ಪ್ಲಾಸ್ಟಿಕ್ ಬಾಟಲಿಗಳನ್ನು ಸಂಗ್ರಹಿಸಿ ಪ್ರತಿಯಾಗಿ ಬಟ್ಟೆ ಚೀಲಗಳನ್ನು ವಿತರಿಸುವ ಉಪಕ್ರಮವನ್ನು ಕೈಗೊಳ್ಳಲಾಯಿತು.

Key words: Health camp, JSS Medical College, Mysore

The post ಜೆಎಸ್ಎಸ್ ವೈದ್ಯಕೀಯ ಕಾಲೇಜಿನಿಂದ ಆರೋಗ್ಯ ಶಿಬಿರ: ಪ್ಲಾಸ್ಟಿಕ್ ಬಗ್ಗೆ ಜಾಗೃತಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೆ.ಸಿ ರೆಡ್ಡಿ ಅವರು ಒಬ್ಬ ಸಮರ್ಥ, ಪ್ರಾಮಾಣಿಕ  ಆಡಳಿತಗಾರರಾಗಿದ್ದರು:ಸಿಎಂ  ಸಿದ್ದರಾಮಯ್ಯ

ಬೆಂಗಳೂರು, ಮೇ,04,2026 (www.justkannada.in):  ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ ರೆಡ್ಡಿಯವರು ಒಬ್ಬ...

ಬಾಗಲಕೋಟೆ ಬೈ ಎಲೆಕ್ಷನ್: ‘ಕೈ’ ಅಭ್ಯರ್ಥಿ ಉಮೇಶ ಮೇಟಿಗೆ ಭರ್ಜರಿ ಜಯ

ಬಾಗಲಕೋಟೆ,ಮೇ,4,2026 (www.justkannada.in):  ಬಾಗಲಕೋಟೆ ವಿಧಾನಸಭಾ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು ಕಾಂಗ್ರೆಸ್ ಅಭ್ಯರ್ಥಿ...

ಸಿದ್ದರಾಮಯ್ಯ ಜನಪ್ರಿಯತೆ, ಗ್ಯಾರಂಟಿ ನಮ್ಮ ಕೈಹಿಡಿದಿದೆ – ಸಚಿವ ಆರ್.ಬಿ ತಿಮ್ಮಾಪುರ

ಬಾಗಲಕೋಟೆ,ಮೇ,4,2026 (www.justkannada.in):  ಬಾಗಲಕೋಟೆ ಉಪಚುನಾವಣೆ ಫಲಿತಾಂಶ ಪ್ರಕಟ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ...

ಮೂರು ರಾಜ್ಯಗಳಲ್ಲಿ ಬಿಜೆಪಿ ಕಮಾಲ್: ಪ.ಬಂಗಾಳದಲ್ಲಿ ದೀದಿಯ ಟಿಎಂಸಿಗೆ ಹಿನ್ನಡೆ

ಕೋಲ್ಕತ್ತಾ,ಮೇ,4,2026 (www.justkannada.in): ಇಂದು  ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಐದು ರಾಜ್ಯಗಳಲ್ಲಿಯೂ...