24
April, 2026

A News 365Times Venture

24
Friday
April, 2026

A News 365Times Venture

ಜೋಕಾಲಿ ಆಡುವಾಗ ಕುಣಿಕೆ ಬಿಗಿದು 9 ವರ್ಷದ ಬಾಲಕಿ ಸಾವು

Date:

ಶಿವಮೊಗ್ಗ,ಏಪ್ರಿಲ್,24,2026 (www.justkannada.in):  ಜೋಕಾಲಿಯಲ್ಲಿ ಆಡುತ್ತಿದ್ದಾಗ ಕುಣಿಕೆ ಬಿಗಿದು 9 ವರ್ಷದ ಬಾಲಕಿ ಸಾವನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಲಕ್ಕಿನಕೊಪ್ಪದಲ್ಲಿ ನಡೆದಿದೆ.

ಶಿವಮೊಗ್ಗದ ವಿದ್ಯಾನಗರದ 9 ವರ್ಷದ ಪ್ರಣಮ್ಯ ಮೃತಪಟ್ಟ ಬಾಲಕಿ. ಮೂರು ದಿನಗಳ ಹಿಂದೆ ನಡೆದಿರುವ ಘಟನೆ ಇದೀಗ ತಡವಾಗಿ ಬೆಳಕಿಗೆ ಬಂದಿದೆ.

ಬೇಸಿಗೆ ರಜೆ ಹಿನ್ನೆಲೆಯಲ್ಲಿ ಪ್ರಣಮ್ಯ ಶಿವಮೊಗ್ಗ ತಾಲೂಕಿನ ಲಕ್ಕಿನ ಕೊಪ್ಪದಲ್ಲಿದ್ದ ಚಿಕ್ಕಮ್ಮನ ಮನೆಗೆ ಬಂದಿದ್ದಳು. ಈ ಮಧ್ಯೆ ಪಂಚೆಯಲ್ಲಿ ಜೋಕಾಲಿ ಮಾಡಿಕೊಂಡು ಆಡುತ್ತಿದ್ದ ವೇಳೆ ಕುಣಿಕೆ ಬಿಗಿದು ಪ್ರಣಮ್ಯ ಮೃತಪಟ್ಟಿದ್ದಾಳೆ.

ಈ ಕುರಿತು ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: 9-year-old girl, dies, caught, playing

The post ಜೋಕಾಲಿ ಆಡುವಾಗ ಕುಣಿಕೆ ಬಿಗಿದು 9 ವರ್ಷದ ಬಾಲಕಿ ಸಾವು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪರಮೇಶ್ವರ್ ವಿರುದ್ದದ ಕೇಸ್ ಗೆ ತಡೆ ಮೂಲಕ ದೂರದಾರನಿಗೆ ಹೈಕೋರ್ಟ್ ಕಪಾಳ ಮೋಕ್ಷ – ಹೆಚ್.ಎ ವೆಂಕಟೇಶ್

ಮೈಸೂರು,ಏಪ್ರಿಲ್,24,2026 (www.justkannada.in): ಗೃಹ ಸಚಿವರಾದ ಡಾ. ಜಿ ಪರಮೇಶ್ವರ  ವಿರುದ್ಧ ರಾಜಕೀಯ...

ಸಚಿವ ಸತೀಶ್ ಜಾರಕಿಹೊಳಿ ನಿವಾಸಕ್ಕೆ ಜಮೀರ್ ಅಹ್ಮದ್ ಖಾನ್ ಭೇಟಿ

ಬೆಂಗಳೂರು,ಏಪ್ರಿಲ್,23,2026 (www.justkannada.in): ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ...

SSLC ಪಾಸ್ ಸಂಭ್ರಮಿಸಲು ಹೋಗಿ ವಿದ್ಯಾರ್ಥಿ ಸಾವು

ಕೋಲಾರ,ಏಪ್ರಿಲ್,23,2026 (www.justkannada.in): ಇಂದು ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ...

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಬೆಟ್ಟಿಂಗ್ ಕೇಸ್ ಗೆ ಹೈಕೋರ್ಟ್ ತಡೆಯಾಜ್ಞೆ

ಬೆಂಗಳೂರು,ಏಪ್ರಿಲ್,23,2026 (www.justkannada.in): ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿರುದ್ದದ ಬೆಟ್ಟಿಂಗ್ ಹೇಳಿಕೆ ಪ್ರಕರಣಕ್ಕೆ...