9
May, 2026

A News 365Times Venture

9
Saturday
May, 2026

A News 365Times Venture

ಟಿವಿಕೆಗೆ VCK ಬೆಂಬಲ ಘೋಷಣೆ; ಕೊನೆಗೂ ಮ್ಯಾಜಿಕ್ ನಂಬರ್ ತಲುಪಿದ ವಿಜಯ್

Date:

ಚೆನ್ನೈ,ಮೇ,9,2026 (www.justkannada.in):  ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶದ ನಂತರ ಸರ್ಕಾರ ರಚನೆಗೆ ಉಂಟಾಗಿದ್ದ ಕಗ್ಗಂಟು ಕೊನೆಗೂ ದೂರವಾಗಿದೆ. ನಟ ವಿಜಯ್  ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷಕ್ಕೆ ವಿಸಿಕೆ ಪಕ್ಷವು ತನ್ನ ಅಧಿಕೃತ ಬೆಂಬಲವನ್ನು ಘೋಷಿಸಿದೆ.

ಮಾತುಕತೆ, ಸಂಧಾನಗಳ ನಂತರ, ವಿಸಿಜೆ ಪಕ್ಷವು  ಟಿವಿಕೆಗೆ ತನ್ನ ಬೆಂಬಲವನ್ನು ಘೋಷಿಸಿದ್ದು ಈ ಮೂಲಕ ಸರ್ಕಾರ ರಚಿಸಲು ಮುಂದಾಗಿರುವ ಟಿವಿಕೆ ಮುಖ್ಯಸ್ಥ ವಿಜಯ್ ನೇತೃತ್ವದ ಮೈತ್ರಿಕೂಟದ ಒಟ್ಟು ಬಲ 118ಕ್ಕೆ ಏರಿಕೆಯಾಗಿದೆ. ಸರ್ಕಾರ ರಚನೆಗೆ ಇದ್ದ ಅಡೆತಡೆಗಳು ನಿವಾರಣೆಯಾಗಿವೆ.

ಮ್ಯಾಜಿಕ್ ನಂಬರ್ ತಲುಪಿರುವ ಹಿನ್ನೆಲೆಯಲ್ಲಿ ಟಿವಿಕೆ ಮುಖ್ಯಸ್ಥ ವಿಜಯ್ ಅವರು ಶೀಘ್ರದಲ್ಲೇ ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚಿಸಲು ಹಕ್ಕು ಮಂಡಿಸಲಿದ್ದಾರೆ  ಎನ್ನಲಾಗಿದೆ

Key words: VCK, announces, support, TVK, Tamilnadu

The post ಟಿವಿಕೆಗೆ VCK ಬೆಂಬಲ ಘೋಷಣೆ; ಕೊನೆಗೂ ಮ್ಯಾಜಿಕ್ ನಂಬರ್ ತಲುಪಿದ ವಿಜಯ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

BSY ಅಭಿಮಾನೋತ್ಸವ: ಯಡಿಯೂರಪ್ಪರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಅಮಿತ್ ಶಾ

ಚಿತ್ರದುರ್ಗ,ಮೇ,9,2026 (www.justkannada.in): ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ರಾಜಕೀಯಕ್ಕೆ ಕಾಲಿಟ್ಟು 50...

ಕೇಂದ್ರದ ವಿಬಿಜಿ ರಾಮ್ ಜಿ ಕಾಯ್ದೆ ವಿರುದ್ಧ ಕಾನೂನು ಹೋರಾಟ- ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು,ಮೇ,9,2026 (www.justkannada.in):  ಕೇಂದ್ರ ಸರ್ಕಾರ ಜಾರಿಗೆ ಮುಂದಾಗಿರುವ ವಿಬಿಜಿ ರಾಮ್ ಜಿ...

ಆಡಳಿತ ಪಕ್ಷದ ಸೂರ್ಯ ಮುಳುಗುತ್ತಿದೆ: ಬಿಎಸ್ ವೈ ಮೂಲಕ ನಮ್ಮ ಸರ್ಕಾರ ಬರಲಿ-  ಬಸವರಾಜ್ ಬೊಮ್ಮಾಯಿ

ಚಿತ್ರದುರ್ಗ,ಮೇ,9,2026 (www.justkannada.in):  ರಾಜ್ಯದಲ್ಲಿ ಆಡಳಿತ ಪಕ್ಷದ ಸೂರ್ಯ ಮುಳುಗುತ್ತಿದೆ ಬಿಎಸ್ ಯಡಿಯೂರಪ್ಪ...

ತಮಿಳುನಾಡಿನಲ್ಲಿ ಸರ್ಕಾರ ರಚನೆಗೆ ವಿಳಂಬ: ಸುಪ್ರೀಂಕೋರ್ಟ್ ಗೆ ರಿಟ್ ಅರ್ಜಿ

ನವದೆಹಲಿ,ಮೇ,9,2026 (www.justkannada.in):  ತಮಿಳುನಾಡಿನಲ್ಲಿ ಸರ್ಕಾರ ರಚನೆ ಕಗ್ಗಂಟು ವಿಚಾರ ಇದೀಗ ಸುಪ್ರೀಂಕೋರ್ಟ್...