2
June, 2026

A News 365Times Venture

2
Tuesday
June, 2026

A News 365Times Venture

ಡಿಕೆಶಿ ಸಂಪುಟದಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ಸ್ಥಾನ ನೀಡಿ- ಶಾಸಕ ಹರೀಶ್  ಗೌಡ ಒತ್ತಾಯ

Date:

ಮೈಸೂರು,ಜೂನ್,1,2026 (www.justkannada.in): ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದು ಜೂನ್ 3 ರಂದು ಡಿಕೆ ಶಿವಕುಮಾರ್ ನೂತನ ಮುಖ್ಯಮಂತ್ರಿಯಾಗಲಿದೆ.  ಈ ಮಧ್ಯೆ ಹೊಸ ಸಚಿವ ಸಂಪುಟದಲ್ಲಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯಗೆ ಸ್ಥಾನ ನೀಡುವಂತೆ  ಒತ್ತಾಯ ಕೇಳಿಬಂದಿದೆ.

ಯತೀಂದ್ರ ಸಿದ್ದರಾಮಯ್ಯಗೆ  ಮಂತ್ರಿಸ್ಥಾನ ನೀಡುರವಂತೆ ಶಾಸಕ ಕೆ.ಹರೀಶ್ ಗೌಡ ಒತ್ತಾಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಅವರು,  ಸಿಎಂಸ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದಾರೆ.  ಹೀಗಾಗಿ ಡಿಕೆ ಶಿವಕುಮಾರ್ ಮಂತ್ರಿಮಂಡಲದಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ಸಚಿವ ಸ್ಥಾನ ನೀಡಿ ಮೈಸೂರು  ಜಿಲ್ಲಾ ಉಸ್ತುವಾರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿದ್ದಾರೆ.

Key words: MLA,Harish Gowda , Yathindra Siddaramaiah , DKS, cabinet.

The post ಡಿಕೆಶಿ ಸಂಪುಟದಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ಸ್ಥಾನ ನೀಡಿ- ಶಾಸಕ ಹರೀಶ್  ಗೌಡ ಒತ್ತಾಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಚಾಮರಾಜನಗರದಲ್ಲಿ ಜಯದೇವದಿಂದ ವಾರಕ್ಕೊಮ್ಮೆ ಹೃದಯ ತಪಾಸಣೆಗೆ ಚಿಂತನೆ -ಡಾ. ಬಿ. ದಿನೇಶ್

ಮೈಸೂರು, ಜೂನ್,2,2026 (www.justkannada.in):  ಜಯದೇವ ಹೃದ್ರೋಗ ಸಂಸ್ಥೆಯಿಂದ ಚಾಮರಾಜನಗರ ವೈದ್ಯಕೀಯ ಕಾಲೇಜು...

IPLಗೂ ಡಾ. ರಾಜ್ ಕುಟುಂಬಕ್ಕೂ ವಿಶೇಷ ನಂಟು? ಕಾಕತಾಳೀಯವಾದರೂ ಕುತೂಹಲ ಮೂಡಿಸಿದ ಸಂಗತಿಗಳು!

  ಬೆಂಗಳೂರು, ಜೂ.೦೨,೨೦೨೬: ಕ್ರಿಕೆಟ್ ಅಭಿಮಾನಿಗಳ ಹಬ್ಬವೆಂದೇ ಕರೆಯಲಾಗುವ ಐಪಿಎಲ್‌ ಟ್ರೋಫಿ ಗೆಲುವಿನ...

ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಷರತ್ತುಗಳನ್ನು ಸರಳೀಕರಣ ಮಾಡಿ ಆದೇಶ: KUWJ ಸ್ವಾಗತ

ಬೆಂಗಳೂರು,ಜೂನ್,2,2026 (www.justkannada.in):  ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಯೋಜನೆ ಜಾರಿಗೆ...

“ಗಂಭೀರ ನೋಟ, ಸರಳ ಉಡುಗೆ: ನಟ ದರ್ಶನ್ ಅವರ ಹೊಸ ಫೋಟೋ ವೈರಲ್”

ಬೆಂಗಳೂರು,ಜೂನ್,3,2026 (www.justkannada.in):  ಕನ್ನಡ ಚಿತ್ರರಂಗದ ನಟ ದರ್ಶನ್ ಅವರ ಹೊಸ ಫೋಟೋ...