ಕಲಬುರಗಿ,ಜೂನ್,1,2026 ( www.justkannada.in): ರಾಜ್ಯದಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾದರೂ ಅಭಿವೃದ್ದಿಯಾಗಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ,, ಶಾಲಾ ಕಾಲೇಜುಗಳಲ್ಲಿ ಕಾಲೇಜುಗಳಲ್ಲಿ ಹಿಜಾಬ್ ಗೆ ಅವಕಾಶ ನೀಡಿದ್ದಾರೆ. ವಿದ್ಯಾರ್ಥಿಗಳಲ್ಲಿನ ದ್ವೇಷದ ಭಾವನೆ ಬಿತ್ತುವ ಕೆಲಸ ಮಾಡುತ್ತಿದ್ದಾರೆ. ಯಾರೋ ಮುಠ್ಠಾಳರು ನನ್ನ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ ನಾನು ಯಾರ ಜೊತೆಯೂ ವ್ಯವಹಾರ ಇಟ್ಟುಕೊಂಡಿಲ್ಲ ಎಂದರು.
ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರ ಬದಲಾವಣೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಬಿವೈ ವಿಜಯೇಂದ್ರ,, ಎಲ್ಲವನ್ನೂ ಕಾದು ನೋಡೋಣ ಎಂದರು.
Key words: DK Shivakumar, becomes CM, not develop, BY Vijayendra
The post ಡಿಕೆಶಿ ಸಿಎಂ ಆದ್ರೂ ರಾಜ್ಯ ಅಭಿವೃದ್ದಿಯಾಗಲ್ಲ- ಬಿವೈ ವಿಜಯೇಂದ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




