28
March, 2026

A News 365Times Venture

28
Saturday
March, 2026

A News 365Times Venture

ತಂದೆಯ ಸಾವಿನ ದುಃಖದಲ್ಲೂ SSLC ಪರೀಕ್ಷೆ ಬರೆದ ವಿದ್ಯಾರ್ಥಿ

Date:

ಶಿವಮೊಗ್ಗ,ಮಾರ್ಚ್,28,2026 (www.justkannada.in):  ನಿನ್ನೆ ತಂದೆ ಸಾವು. ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆ. ದುಃಖದಲ್ಲೇ ಪರೀಕ್ಷೆ ಬರೆದ ವಿದ್ಯಾರ್ಥಿ. ಈ ಘಟನೆ ನಡೆದಿರುವುದು ಶಿವಮೊಗ್ಗದಲ್ಲಿ.

ಹೌದು, ಇಂದು ಎಸ್ ಎಸ್ ಎಲ್ ಸಿ ಗಣಿತ ಪರೀಕ್ಷೆ ಇತ್ತು. ಈ ನಡುವೆ ಶಿವಮೊಗ್ಗ ತಾಲ್ಲೂಕಿನ ಮಂಡಘಟ್ಟ ಪ್ರೌಢಶಾಲೆಯ ವಿದ್ಯಾರ್ಥಿ ಪ್ರೀತಂ ತನ್ನ ತಂದೆಯ ಸಾವಿನ ನೋವಿನಲ್ಲೇ ಇಂದು ಪರೀಕ್ಷೆ ಬರೆದಿದ್ದಾನೆ.

ನಿನ್ನೆ ಪ್ರೀತಂ ತಂದೆ ಮಂಜುನಾಥ್ ಅವರು ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಪ್ರೀತಂ ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಗೈರಾಗಿದ್ದನು. ವಿಷಯ ತಿಳಿದ ಬಿಇಒ ರಮೇಶ್ ಅವರು ವಿದ್ಯಾರ್ಥಿ ಪ್ರೀತಂ ಮನೆಗೆ ತೆರಳಿ ಧೈರ್ಯ ತುಂಬಿದ್ದಾರೆ. ನಂತರ ವಿದ್ಯಾರ್ಥಿ ಪ್ರೀತಂನನ್ನ ಜೀಪ್ ನಲ್ಲೇ ಆಯನೂರು ಪರೀಕ್ಷಾ ಕೇಂದ್ರಕ್ಕೆ ಡ್ರಾಪ್ ಮಾಡಿದರು. ಈ ಮೂಲಕ ತಂದೆಯ ಸಾವಿನ ದುಃಖದಲ್ಲೂ ಪ್ರೀತಂ ಪರೀಕ್ಷೆ ಬರೆದಿದ್ದಾನೆ.

Key words: father, death, Student, SSLC, exam

The post ತಂದೆಯ ಸಾವಿನ ದುಃಖದಲ್ಲೂ SSLC ಪರೀಕ್ಷೆ ಬರೆದ ವಿದ್ಯಾರ್ಥಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಯುವಕರಿಗೆ ನಿರಾಸೆಯಾಗಬಾರದೆಂದು IPL ಪಂದ್ಯಗಳಿಗೆ ಅನುಮತಿ-ಗೃಹ ಸಚಿವ ಪರಮೇಶ್ವರ್

ತುಮಕೂರು,ಮಾರ್ಚ್,28,2026 (www.justkannada.in): ಯುವಕರಿಗೆ ನಿರಾಸೆಯಾಗಬಾರದೆಂದು ಬೆಂಗಳೂರಿನ ಚಿನ್ನಸ್ವಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳಿಗೆ...

ಬಜೆಟ್ ಅಧಿವೇಶನ: ವಿಪಕ್ಷ ವೈಫಲ್ಯ ಎತ್ತಿಹಿಡಿದ ಸರ್ಕಾರ –ಹೆಚ್.ಎ ವೆಂಕಟೇಶ್

ಮೈಸೂರು,ಮಾರ್ಚ್,28,2026 (www.justkannada.in): ರಾಜ್ಯದ ಇತ್ತೀಚಿನ ಬಜೆಟ್ ಅಧಿವೇಶನವು ಆಡಳಿತ ಮತ್ತು ರಾಜಕೀಯದ...

ಇಂದು ಮತ್ತು ನಾಳೆ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ

ಬೆಂಗಳೂರು,ಮಾರ್ಚ್,28,2026 (www.justkannada.in):  ಸಿಎಂ ಸಿದ್ದರಾಮಯ್ಯ ಇಂದು ಮತ್ತು ನಾಳೆ ಮೈಸೂರು ಜಿಲ್ಲಾ...

ನಾಳೆಯಿಂದ IPL ಶುರು: ಶಾಸಕರಿಗೆ 2 ಟಿಕೆಟ್ ನೀಡಲು KSCA ಒಪ್ಪಿಗೆ

ಬೆಂಗಳೂರು,ಮಾರ್ಚ್,27,2026 (www.justkannada.in): ನಾಳೆಯಿಂದ   ಐಪಿಎಲ್  ಹಂಗಾಮ ಶುರುವಾಗಲಿದ್ದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ...