7
August, 2026

A News 365Times Venture

7
Friday
August, 2026

A News 365Times Venture

ತನ್ವೀರ್ ಸೇಠ್ ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ನಮ್ಮ ಜಿಲ್ಲೆಯ ಮಾಜಿ ಸಿಎಂ ಕಾರಣ- ಹೆಚ್.ವಿಶ್ವನಾಥ್ ಆರೋಪ

Date:

ಮೈಸೂರು,ಆಗಸ್ಟ್,5,2026 (www.justkannada.in): ಹಿರಿಯ ಶಾಸಕ ತನ್ವೀರ್ ಸೇಠ್ ಅವರಿಗೆ ಸಚಿವ ಸ್ಥಾನ ಕೈ ತಪ್ಪುವದರಲ್ಲಿ ಮಾಜಿ ಸಿಎಂ ಕೈವಾಡ.  ಸಚಿವ ಸ್ಥಾನ ತಪ್ಪುವುದಕ್ಕೆ ನಮ್ಮ ಜಿಲ್ಲೆಯ ಮಾಜಿ ಸಿಎಂ ಕಾರಣ ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಆರೋಪ ಮಾಡಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್.ವಿಶ್ವನಾಥ್, ತನ್ವೀರ್ ಸೇಠ್ ಗೆ ಸಚಿವ ಸ್ಥಾನ ಕೈತಪ್ಪುವದರಲ್ಲಿ ಮಾಜಿ ಸಿಎಂ ಕೈವಾಡವಿದೆ.  ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತಕ್ಕೆ ಅನುಗುಣವಾಗಿ ಸಂಪುಟವಿದೆ.  ಆದರೆ ಹಿರಿಯ ರಾಜಕಾರಣಿ ತನ್ವೀರ್ ಗೆ ಸಚಿವ ಸ್ಥಾನ ಕೊಡಬೇಕಿತ್ತು.  ತನ್ವೀರ್ ಗೆ ಸಚಿವ ಸ್ಥಾನ ನೀಡಿದರೇ ತಮ್ಮ ಮಗನ ಪ್ರಭಾವ ಕುಗ್ಗುತ್ತೆ.  ತಮ್ಮ  ಪುತ್ರನ ಪ್ರಭಾವ ಕುಗ್ಗುತ್ತೆ ಎಂದು ಸಚಿವ ಸ್ಥಾನ ತಪ್ಪಿಸಿದ್ದಾರೆ. ತಮ್ಮ ಸ್ವಾರ್ಥಕ್ಕಾಗಿ ಕರ್ನಾಟಕ ರಾಜ್ಯವನ್ನು ಹಾಳು ಮಾಡಿಯಾಗಿದೆ ಎಂದು ವಾಗ್ದಾಳಿ ನಡೆಸಿದರು.

ಸಚಿವರ ಪ್ರಮಾಣ ವಚನ ಸಮಾರಂಭಕ್ಕೆ ಸಿದ್ದರಾಮಯ್ಯ ಹೋಗಬೇಕಿತ್ತು.  ಆದರೆ ದುರಂಹಕಾರದ ನಡೆಯಿಂಧ ಸಿದ್ದರಾಮಯ್ಯ ಹೋಗಲಿಲ್ಲ.  ಸಿದ್ದರಾಮಯ್ಯ ನಡವಳಿಕೆ ಸರಿಯಿಲ್ಲವೆಂದು ಹೇಳಿದ್ದು ನಾನು ಒಬ್ಬನೇ ಎಂದು ಎಂಎಲ್ ಸಿ  ಹೆಚ್.ವಿಶ್ವನಾಥ್ ಹರಿಹಾಯ್ದರು.

Key words: Tanveer Sait, ministerial post, : former CM, MLC, H. Vishwanath

The post ತನ್ವೀರ್ ಸೇಠ್ ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ನಮ್ಮ ಜಿಲ್ಲೆಯ ಮಾಜಿ ಸಿಎಂ ಕಾರಣ- ಹೆಚ್.ವಿಶ್ವನಾಥ್ ಆರೋಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ

ಬೆಂಗಳೂರು, ಆಗಸ್ಟ್​​,7,2026 (www.justkannada.in): . ಸಿಎಂ ಡಿಕೆ ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ...

ನನ್ನ ಅವಶ್ಯಕತೆ ಇರಲಿಲ್ಲವೇನೋ? ಅದಕ್ಕೆ ಕಡೇ ಕ್ಷಣದಲ್ಲಿ ಕೈ ಬಿಟ್ಟಿದ್ದಾರೆ- ಮಂಕಾಳವೈದ್ಯ

ಮೈಸೂರು,ಆಗಸ್ಟ್,7,2026 (www.justkannada.in): ರಾಜ್ಯ ಸಚಿವ ಸಂಪುಟ ವಿಸ್ತರಣೆಯಾದ ಬೆನ್ನಲ್ಲೆ ಮಂತ್ರಿಗಿರಿ ಕೈತಪ್ಪಿದ...

ಮೂಲಸೌಕರ್ಯಗಳೊಂದಿಗೆ ಬೀದರ್ ನಗರದ ಸಮಗ್ರ ಅಭಿವೃದ್ಧಿಗೆ ಬದ್ಧ- ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ.

ಬೀದರ್,ಆಗಸ್ಟ್,5,2026 (www.justkannada.in):  ಬೀದರ್ ನಗರದ ಸಮಗ್ರ ಅಭಿವೃದ್ಧಿ, ನಾಗರಿಕರ ಮೂಲಭೂತ ಸೌಕರ್ಯ...

ಸಚಿವ ಸ್ಥಾನ ಸಿಗದಿದ್ದಕ್ಕೆ ರಾಜೀನಾಮೆ:  ವಾಪಸ್ ಪಡೆದ ‘ಕೈ’ ಶಾಸಕ

ಬೆಂಗಳೂರು,ಆಗಸ್ಟ್,5,2026 (www.justkannada.in): ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ  ತಮಗೆ ಮಂತ್ರಿಗಿರಿ ಸಿಗದ...