7
May, 2026

A News 365Times Venture

7
Thursday
May, 2026

A News 365Times Venture

ತಮಿಳುನಾಡು ಸಿಎಂ ಆಗಿ ವಿಜಯ್ ಪ್ರಮಾಣವಚನ ಕಾರ್ಯಕ್ರಮ ಮುಂದೂಡಿಕೆ

Date:

ಚೆನ್ನೈ,ಮೇ,7,2026 (www.justkannada.in):  ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನ ಗೆದ್ದು ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ನಟ ವಿಜಯ್ ಅವರ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಕಾಂಗ್ರೆಸ್ ಬೆಂಬಲದೊಂದಿಗೆ ಸರ್ಕಾರ ರಚನೆಗೆ ಮುಂದಾಗಿದೆ.  ಆದರೆ ಇಂದು ನಡೆಯಬೇಕಿದ್ದ ವಿಜಯ್ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುವ ಕಾರ್ಯಕ್ರಮ ಮುಂದೂಡಿಕೆಯಾಗಿದೆ.

ತಮಿಳುನಾಡಿನ ರಾಜ್ಯಪಾಲರ ಬಳಿ ನಿನ್ನೆ ವಿಜಯ್ ಸರ್ಕಾರದ ರಚನೆಗೆ ಹಕ್ಕು ಮಂಡಿಸಿದ್ದರು. ಆದರೆ ರಾಜ್ಯಪಾಲರು ಬಹುಮತ ಸಾಬೀತುಪಡಿಸಲು ತಿಳಿಸಿದ್ದಾರೆ ಎನ್ನಲಾಗಿದೆ. ಈ ಕಾರಣಕ್ಕೆ ಇಂದು ನಿಗದಿಯಾಗಿದ್ದ ಪ್ರಮಾಣವಚನ ಕಾರ್ಯಕ್ರಮ ಮುಂದೂಡಿಕೆಯಾಗಿದೆ.

ತಮಿಳುನಾಡಿನಲ್ಲಿ ಸರ್ಕಾರ ರಚನೆಯಾಗಲು 118 ಸ್ಥಾನಗಳ ಬಹುಮತ ಬೇಕಾಗಿದೆ. ಆದರೆ, ಟಿವಿಕೆ ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಹೊಂದಿದೆ. ಹೀಗಾಗಿ, ಸರ್ಕಾರ ರಚಿಸಲು ಇನ್ನೂ 10 ಸ್ಥಾನಗಳು ಬೇಕಾಗಿದ್ದರಿಂದ ವಿಜಯ್ ಬೇರೆ ಪಕ್ಷಗಳ ಬೆಂಬಲ ಕೋರಿದ್ದರು. ಇದುವರೆಗೂ ಕಾಂಗ್ರೆಸ್ ಮಾತ್ರ ಟಿವಿಕೆಗೆ ಬಹಿರಂಗವಾಗಿ ಬೆಂಬಲ ಘೋಷಿಸಿದೆ.

Key words: Vijay,  swearing,  Tamil Nadu, CM, postponed

The post ತಮಿಳುನಾಡು ಸಿಎಂ ಆಗಿ ವಿಜಯ್ ಪ್ರಮಾಣವಚನ ಕಾರ್ಯಕ್ರಮ ಮುಂದೂಡಿಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೋದಿ – ವಿಜಯ್ ಸಾಮ್ಯತೆ: ಸೋಷಿಯಲ್ ಮೀಡಿಯಾ ಶಕ್ತಿಯನ್ನೇ ನಂಬಿದ ಇಬ್ಬರು ನಾಯಕರು!

  ಮೈಸೂರು, ಮೇ.೦೬,೨೦೨೬: ಇತ್ತೀಚಿನ ರಾಜಕೀಯದಲ್ಲಿ ಚುನಾವಣಾ ಪ್ರಚಾರದ ಶೈಲಿ ಸಂಪೂರ್ಣ ಬದಲಾಗಿದೆ....

ಸಿಎಂ, ಡಿಸಿಎಂ ದಯವಿಟ್ಟು ನನ್ನನ್ನು ಬದುಕಲು ಬಿಡಿ- ಶಾಸಕ ಜೀವರಾಜ್

ಬೆಂಗಳೂರು,ಮೇ,6,2026 (www.justkannada.in): ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆಮತಗಳ ಮರುಎಣಿಕೆಯಲ್ಲಿ 52 ಮತಗಳ...

‘ಕೈ’ ಬೆಂಬಲದೊಂದಿಗೆ ಸರ್ಕಾರದ ರಚನೆಗೆ  ಹಕ್ಕು ಮಂಡಿಸಿದ TVK ಪಕ್ಷದ ವಿಜಯ್

ಚೆನ್ನೈ,ಮೇ,6,2026 (www.justkannada.in):  ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನ ಗೆಲ್ಲುವ ಮೂಲಕ...

ನಿಮ್ಮ ಹಾಗೆ ನಾನೂ ಕಾಯುತ್ತಿದ್ದೇನೆ: ಒಳ್ಳೆಯ ಕಾಲ ಬರುತ್ತೆ- ಡಿ.ಕೆ ಸುರೇಶ್

ಬೆಂಗಳೂರು,ಮೇ,6,2026 (www.justkannada.in):  ಡಿಸಿಎಂ ಡಿಕೆ ಶಿವಕುಮಾರ್ ಗೆ ಹೈಕಮಾಂಡ್ ಗೆ ಶುಭಸುದ್ದಿ...