4
March, 2026

A News 365Times Venture

4
Wednesday
March, 2026

A News 365Times Venture

ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ಈಡುಗಾಯಿ ಒಡೆದ ಡಿಸಿಎಂ ಡಿಕೆ ಶಿವಕುಮಾರ್

Date:

ಮೈಸೂರು,ಜುಲೈ,4,2025 (www.justkannada.in): ಇಂದು ಆಷಾಢ ಮಾಸದ 2ನೇ ಶುಕ್ರವಾರ ಹಿನ್ನೆಲೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದರು.

ಪತ್ನಿ ಉಷಾ, ಪುತ್ರಿ ಐಶ್ವರ್ಯ ಅವರ ಜೊತೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಡಿಸಿಎಂ ಡಿಕೆ ಶಿವಕುಮಾರ್ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದರು. ಬಳಿಕ 11 ಇಡುಗಾಯಿ ಒಡೆದು ಪ್ರಾರ್ಥನೆ ಸಲ್ಲಿಸಿದರು.

ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಪ್ರಯತ್ನ ವಿಫಲ ಆದ್ರೂ ಪ್ರಾರ್ಥನೆ ವಿಫಲ ಆಗಲ್ಲ. ನನಗೆ ಏನು ಬೇಕೋ ಅದನ್ನೇ ಪ್ರಾರ್ಥನೆ ಮಾಡಿದ್ದೇನೆ. ಮಲ್ಲಿಕಾರ್ಜುನ ಖರ್ಗೆ ಅವರು ಬುದ್ದಿ ಹೇಳಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರ ಮಾತಿನಂತೆ ನಡೆದುಕೊಂಡು ಹೋಗೋಣ ನಾವೆಲ್ಲರೂ ಸೇರಿ ಒಟ್ಟಾಗಿ ಕೆಲಸ ಮಾಡೋಣ ಎಂದರು.vtu

Key words: DCM, DK Shivakumar, visit, Chamundi hills

The post ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ಈಡುಗಾಯಿ ಒಡೆದ ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಭೀಕರ ಅಪಘಾತದಲ್ಲಿ ಐವರು ದುರ್ಮರಣ

ಚಿತ್ತೂರು,ಮಾರ್ಚ್,4,2026 (www.justkannada.in): ಹಿಂಬದಿಯಿಂದ ಲಾರಿಗೆ ಕಾರು ಡಿಕ್ಕಿಯಾಗಿ ಬೆಂಗಳೂರು ಮೂಲದ ಐವರು...

ಕೊಡಗು ಜಿಲ್ಲೆಯಲ್ಲಿ ಏ.8 ರಿಂದ 3 ದಿನಗಳ ಕಾಲ ಪಾಸ್‌ ಪೋರ್ಟ್‌ ಮೇಳ

ಮೈಸೂರು, ಫೆಬ್ರವರಿ,4,2026 (www.justkannada.in): ಕಿತ್ತಳೆ ನಾಡು ಕೊಡಗು ಜಿಲ್ಲೆಯ ನಾಗರಿಕರಿಗೆ ಸಂತಸದ...

2022ನೇ ಸಾಲಿನ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ

ಬೆಂಗಳೂರು, ಮಾರ್ಚ್, 3,2026 (www.justkannada.in): 2022ನೇ ವರ್ಷದಲ್ಲಿ ಪ್ರಥಮ ಮುದ್ರಣಗೊಂಡು ರಾಜ್ಯ...

ಮನುಷ್ಯನ ಶ್ರೇಷ್ಠತೆಯ ವ್ಯಸನಕ್ಕೆ ತಮ್ಮ ಅನುಭಾವದ ಮೂಲಕ ಮದ್ದು ಅರೆದವರು ಕೈವಾರ ತಾತಯ್ಯ- ಕೆ.ವಿ.ಪ್ರಭಾಕರ್

ಕೋಲಾರ ಮಾರ್ಚ್, 3,2026 (www.justkannada.in):   ಮನುಷ್ಯನ ಶ್ರೇಷ್ಠತೆಯ ವ್ಯಸನಕ್ಕೆ ತಮ್ಮ ಅನುಭವದ...