24
August, 2026

A News 365Times Venture

24
Monday
August, 2026

A News 365Times Venture

‘ಥಗ್ ಲೈಫ್’ ಚಿತ್ರ  ವೀಕ್ಷಿಸಬೇಡಿ: ಸೈಕಲ್ ಸವಾರಿ ಮೂಲಕ ಮನವಿ.

Date:

ಮೈಸೂರು,ಜೂನ್,18,2025 (www.justkannada.in): ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿರುವ ತಮಿಳು ನಟ  ಕಮಲ್ ಹಾಸನ್ ನಟನೆಯ ಥಗ್ ಲೈಪ್ ಚಿತ್ರ ಬಹಿಷ್ಕರಿಸುವಂತೆ ಸ್ವಾಭಿಮಾನಿ ಕನ್ನಡಿಗರಿಗೆ ಸೈಕಲ್ ಸವಾರಿ ಮೂಲಕ ಮನವಿ ಮಾಡಿದರು.

ಅಗ್ರಹಾರ ವೃತ್ತದ ಪದ್ಮ ಚಿತ್ರ ಮಂದಿರ ಬಳಿ ಜಮಾಯಿಸಿದ ಪ್ರಜ್ಞಾವಂತ ನಾಗರೀಕರ ವೇದಿಕೆಯ ಪದಾಧಿಕಾರಿಗಳು ಕನ್ನಡದ ಚಿತ್ರಗಳಿಗೆ ಸೈಕಲ್ ಸವಾರಿ ಮೂಲಕ ಪ್ರಚಾರ ಮಾಡುತ್ತಿದ್ದ ಪಾರಂಪರಿಕ ಮಾದರಿಯಲ್ಲೆ  ಕಮಲ್ ಹಾಸನ್ ಭಾವಚಿತ್ರಕ್ಕೆ ಮಸಿ ಬಳೆದು ಥಗ್ ಲೈಪ್ ಚಿತ್ರ ನೋಡದಂತೆ ಬಹಿಷ್ಕರಿಸೋಣ ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ  ಚಂದ್ರಶೇಖರ್, ಕೆ ಆರ್ ಬ್ಯಾಂಕ್ ಅಧ್ಯಕ್ಷ ಬಸವರಾಜ್ ಬಸಪ್ಪ,  ಮಾಜಿ ನಗರ ಪಾಲಿಕ ಸದಸ್ಯ ಎಂ.ಡಿ  ಪಾರ್ಥಸಾರಥಿ, ನಿರ್ದೇಶಕ ಹೆಚ್ ವಿ ಭಾಸ್ಕರ್,  ಸಾಮಾಜಿಕ ಹೋರಾಟಗಾರ ವಿಕ್ರಮ್ ಅಯ್ಯಂಗಾರ್,  ನಿರೂಪಕ ಅಜಯ್ ಶಾಸ್ತ್ರಿ,  ಎಸ್ ಎನ್ ರಾಜೇಶ್, ಗೌರಿಶಂಕರ ನಗರದ ಶಿವು,  ರಾಕೇಶ್,  ಶಿವಲಿಂಗ ಸ್ವಾಮಿ,  ಜತ್ತಿ ಪ್ರಸಾದ್,  ಹಾಗೂ ಇನ್ನಿತರರು ಭಾಗವಹಿಸಿದ್ದರು.vtu

Key words: Don’t, watch, movie, Thug Life, Mysore

The post ‘ಥಗ್ ಲೈಫ್’ ಚಿತ್ರ  ವೀಕ್ಷಿಸಬೇಡಿ: ಸೈಕಲ್ ಸವಾರಿ ಮೂಲಕ ಮನವಿ. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ಶಿವಮೊಗ್ಗ ಜಿಲ್ಲೆಯ ಮುಖ್ಯ ಶಿಕ್ಷಕಿ ಆಯ್ಕೆ: ಸಚಿವರಿಂದ ಅಭಿನಂದನೆ

ಶಿವಮೊಗ್ಗ,ಆಗಸ್ಟ್,22,2026 (www.justkannada.in): ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ (National Teachers Award-2026) ಯನ್ನು...

ಶಿವಮೊಗ್ಗ: KPS ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ಸಚಿವ ಮಧು ಬಂಗಾರಪ್ಪ ಶಂಕುಸ್ಥಾಪನೆ

ಶಿವಮೊಗ್ಗ, ಆಗಸ್ಟ್,22,2026 (www.justkannada.in):  ಪ್ರತಿಯೊಬ್ಬರಿಗೂ ಗುಣಮಟ್ಟದ ಶಿಕ್ಷಣ ನೀಡಬೇಕೆಂಬ ಉದ್ದೇಶದಿಂದ ರಾಜ್ಯ...

ಕುಂಟು ನೆಪವಿಟ್ಟುಕೊಂಡು ಸದನ ನಡೆಸಲು ಬಿಡುತ್ತಿಲ್ಲ: ಸ್ಪಷ್ಟ ಆರೋಪಗಳಿದ್ದರೆ ಸಾಕ್ಷಿ ಮೂಲಕ ಹೇಳಲಿ- ದಿನೇಶ್ ಗುಂಡೂರಾವ್

 ಬೆಂಗಳೂರು,ಆಗಸ್ಟ್,22,2026 (www.justkannada.in): ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ...

ವಿದ್ಯುತ್ ತಂತಿಯ ಮೇಲೆ ನೇತಾಡುತ್ತಿರುವ ಅಪಾಯಕಾರಿ ಕೊಂಬೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

ಮೈಸೂರು, ಆಗಸ್ಟ್,24,2026 (www.justkannada.in):  ಮೈಸೂರಿನ ಚಾಮರಾಜಪುರಂ ಬಜ್ಜಣ್ಣ ಲೇನ್‌ನ ಕೊಪ್ಪಲು ಮಾರಮ್ಮ...