10
March, 2026

A News 365Times Venture

10
Tuesday
March, 2026

A News 365Times Venture

ದಲಿತರ ಹಣ ಅನ್ಯ ಉದ್ದೇಶಕ್ಕೆ ಬಳಕೆ: ಜನಾಂದೋಲನಕ್ಕೆ ನಿರ್ಧಾರ- ಛಲವಾದಿ ನಾರಾಯಣಸ್ವಾಮಿ

Date:

ಬೆಂಗಳೂರು,ಮಾರ್ಚ್,8,2025 (www.justkannada.in): ರಾಜ್ಯ ಸರ್ಕಾರ ದಲಿತರ ಹಣವನ್ನು ಅನ್ಯ ಉದ್ದೇಶಕ್ಕೆ ಬಳಕೆ ಮಾಡಿಕೊಂಡಿದ್ದು ಇದರ ವಿರುದ್ಧ ಜನಾಂದೋಲನ ನಡೆಸಲು ತೀರ್ಮಾನಿಸಳಾಗಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಹೇಳಿದ್ದಾರೆ.

ಬೆಂಗಳೂರಿನ ಶಾಸಕರ ಭವನದಲ್ಲಿ ಇಂದು  ದಲಿತ ಸಂಘಟನೆಗಳ ಸಭೆ ನಡೆಯಿತು ಸಭೆ ಬಳಿಕ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ, ಸಿಎಂ ಸಿದ್ದರಾಮಯ್ಯ  ದಲಿತ ವಿರೋಧಿ ಎಂಬುದನ್ನು ಸ್ಪಷ್ಟವಾಗಿ ತೋರಿಸಿದ್ದಾರೆ . ಸಿದ್ದರಾಮಯ್ಯ  ದಲಿತರನ್ನು ಎತ್ತಿ ಕಟ್ಟಿ ದಲಿತರನ್ನು ದಮನ ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು

ರಾಜ್ಯ ಸರ್ಕಾರ ದಲಿತರ ಹಣವನ್ನು ಅನ್ಯ ಉದ್ದೇಶಕ್ಕೆ ಬಳಕೆ ಮಾಡಿಕೊಂಡಿರುವ ವಿರುದ್ದ ಹೋರಾಟ ಮಾಡಲಾಗುತ್ತದೆ. ದಲಿತ ಸಂಘಟನೆಗಳು ಇದಕ್ಕಾಗಿ 10 ತಂಡಗಳನ್ನು ರಚಿಸಲಿವೆ. ಇನ್ನೊಂದು ವಾರದ ಒಳಗೆ ರಾಜ್ಯಾದ್ಯಂತ ಪ್ರವಾಸ ಹಮ್ಮಿಕೊಳ್ಳಲಿದ್ದಾರೆ ಎಂದು ಪ್ರಕಟಿಸಿದರು.

ರಾಜ್ಯದೆಲ್ಲೆಡೆ ಪ್ರವಾಸದ ಬಳಿಕ ಬೆಂಗಳೂರಿನಲ್ಲಿ ಸಮುದಾಯದ ಸುಮಾರು 5 ಲಕ್ಷಕ್ಕೂ ಹೆಚ್ಚು ಜನರನ್ನು ಸೇರಿಸಿ ಈ ಸರಕಾರಕ್ಕೆ ತಕ್ಕ ಪಾಠ ಕಲಿಸಲು ತೀರ್ಮಾನ ಮಾಡಲಾಗಿದೆ. ದಲಿತರಿಗೆ ಆಗಿರುವ ಅನ್ಯಾಯವನ್ನು ಬಿಜೆಪಿ, ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ನೇತೃತ್ವದಲ್ಲಿ ಸರಿಪಡಿಸಲು ಮತ್ತು ನ್ಯಾಯ ದೊರಕಿಸಿಕೊಡಲು ರಾಜ್ಯಾದ್ಯಂತ ಹೋರಾಟ ಮಾಡಿದ್ದೇವೆ ಎಂದು ಛಲವಾದಿ ನಾರಾಯಣಸ್ವಾಮಿ ತಿಳಿಸಿದರು.

Key words:  Dalits, money, other purpose, Chalavadi Narayanaswamy

The post ದಲಿತರ ಹಣ ಅನ್ಯ ಉದ್ದೇಶಕ್ಕೆ ಬಳಕೆ: ಜನಾಂದೋಲನಕ್ಕೆ ನಿರ್ಧಾರ- ಛಲವಾದಿ ನಾರಾಯಣಸ್ವಾಮಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಳೆ ಸರ್ಕಾರಿ ವೈದ್ಯರು ಸಿಬ್ಬಂದಿಗಳ ಮುಷ್ಕರ: ಸಂಧಾನ ಸಭೆಗೆ ಮುಂದಾದ ಸಿಎಂ

ಬೆಂಗಳೂರು,ಮಾರ್ಚ್,10,2026 (www.justkannada.in):  ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳೆಯಿಂದ  ಆರೋಗ್ಯ ಇಲಾಖೆಯ...

ಭಾರತಕ್ಕೆ ಯುದ್ದದ ಎಫೆಕ್ಟ್: 56 ಇಂಚಿನ ಎದೆಯ ಪ್ರಧಾನಿ ಉತ್ತರಕ್ಕಾಗಿ ಕಾಯುತ್ತಿದ್ದೇವೆ- ಸಚಿವ ಸುಧಾಕರ್ ಟಾಂಗ್

ಬೆಂಗಳೂರು,ಮಾರ್ಚ್,10,2026 (www.justkannada.in):  ಇರಾನ್ ಮೇಲೆ ಇಸ್ರೇಲ್ ಮತ್ತು ಅಮೇರಿಕಾ ದಾಳಿಯಿಂದಾಗಿ ಭಾರತ...

ಲಂಚ ಸ್ವೀಕಾರ: ಜಿಲ್ಲಾಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ

ತುಮಕೂರು,ಮಾರ್ಚ್,9,2026 (www.justkannada.in):  ಲಂಚ ಸ್ವೀಕರಿಸುತ್ತಿದ್ದ ವೇಳೆ ಜಿಲ್ಲಾಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ...

ಅವಧಿ ಮೀರಿದ ಆಹಾರ ಪದಾರ್ಥ ವಿತರಣೆ ಆಗಿದ್ದರೆ ಕ್ರಮ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು,ಮಾರ್ಚ್,9,2026 (www.justkannada.in): ಅಂಗನವಾಡಿಗಳಲ್ಲಿ ಅವಧಿ ಮೀರಿದ ಆಹಾರ ಪದಾರ್ಥ ವಿತರಣೆ ಆರೋಪ...