5
May, 2026

A News 365Times Venture

5
Tuesday
May, 2026

A News 365Times Venture

ದಾವಣಗೆರೆಯಲ್ಲಿ ಹೆಚ್ಚಿನ ಮತಗಳಿಂದ ಗೆಲುವು ನಿರೀಕ್ಷೆ ಮಾಡಿದ್ದವು- ಸಚಿವ ಪ್ರಿಯಾಂಕ್ ಖರ್ಗೆ

Date:

ಬೆಂಗಳೂರು,ಮೇ,5,2026 (www.justkannadain): ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಹೆಚ್ಚಿನ ಮತಗಳಿಂದ ಗೆಲ್ಲುವ ನಿರೀಕ್ಷೆ ಮಾಡಿದ್ದವು ಎಂದು ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ , ದಾವಣಗೆರೆಯಲ್ಲಿ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುವ ನಿರೀಕ್ಷೆ ಮಾಡಿದ್ದವು. ಆದರೂ ಗೆಲುವು ಗೆಲುವೇ ಅಲ್ಲವೇ ನಾವು ಈ ವಿಚಾರವಾಗಿ ಪಕ್ಷದ ಒಳಗಡೆ ಚರ್ಚೆ ಮಾಡುತ್ತೇವೆ  ಎಂದರು.

ಶೃಂಗೇರಿಯಲ್ಲಿ ನಡೆದಿರುವುದು ಕೂಡ ಒಂದು ರೀತಿ ಮೋಸವೇ. ಶೃಂಗೇರಿಯಲ್ಲಿ ಬ್ಯಾಲೆಟ್ ಪೇಪರ್ ಗಳನ್ನೇ ಬದಲಾಯಿಸಿದ್ದಾರೆ. ತನಿಖೆ ಮಾಡದೆ ಏಕಾಏಕಿ ಫಲಿತಾಂಶ ಘೋಷಿಸಿದ್ದು ಸರಿನಾ ? ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದರು.

Key words: expected, victory, Davangere, majority votes, Minister, Priyank Kharge

The post ದಾವಣಗೆರೆಯಲ್ಲಿ ಹೆಚ್ಚಿನ ಮತಗಳಿಂದ ಗೆಲುವು ನಿರೀಕ್ಷೆ ಮಾಡಿದ್ದವು- ಸಚಿವ ಪ್ರಿಯಾಂಕ್ ಖರ್ಗೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಶೃಂಗೇರಿಯಲ್ಲಿ ವೋಟ್ ಟ್ಯಾಂಪರಿಂಗ್: ಅಂಚೆ ಮತಗಳನ್ನ ತಿದ್ದಲಾಗಿದೆ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮೇ,5,2026 (www.justkannada.in):  ಶೃಂಗೇರಿಯಲ್ಲಿ ವೋಟ್ ಟ್ಯಾಂಪರಿಂಗ್ ಆಗಿದೆ. ಮರು ಮತ ಎಣಿಕೆಯಲ್ಲಿ...

ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಜಯಭೇರಿ

ದಾವಣಗೆರೆ,ಮೇ,4,2026 (www.justkannada.in): ಬಹಳ ಕುತೂಹಲ ಕೆರಳಿಸಿದ್ದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ...

ಮೈಸೂರು GRS ಫ್ಯಾಂಟಸಿ ಪಾರ್ಕ್ ನಲ್ಲಿ  20ಕ್ಕೂ ಹೆಚ್ಚು ಥೀಮ್ಡ್ ಸೆಟ್ ಸೆಲ್ಫಿ ಫ್ಯಾಕ್ಟರಿ ಆರಂಭ

ಮೈಸೂರು,ಮೇ,4,2026 (www.justkannada.in): ಜಿಆರ್‌ಎಸ್ ಫ್ಯಾಂಟಸಿ ಪಾರ್ಕ್ ಮೈಸೂರಿನಲ್ಲಿ 20ಕ್ಕೂ ಹೆಚ್ಚು ಥೀಮ್ಡ್...

ಅಂಚೆ ಮತ ಮರು ಎಣಿಕೆ : ಶಾಸಕ ಪ್ರಮಾಣ ಪತ್ರ ಸ್ವೀಕರಿಸಿದ ಬಿಜೆಪಿಯ ಡಿ.ಎನ್‌ ಜೀವರಾಜ್

ಚಿಕ್ಕಮಗಳೂರು,ಮೇ,4,2026 (www.justkannada.in):  ಹೈಕೋರ್ಟ್‌ ಆದೇಶದಂತೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ...