5
May, 2026

A News 365Times Venture

5
Tuesday
May, 2026

A News 365Times Venture

ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಜಯಭೇರಿ

Date:

ದಾವಣಗೆರೆ,ಮೇ,4,2026 (www.justkannada.in): ಬಹಳ ಕುತೂಹಲ ಕೆರಳಿಸಿದ್ದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ.

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ  ಸಮರ್ಥ್ ಶಾಮನೂರು ಸುಮಾರು 4,900 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸಮರ್ಥ್ ಶಾಮನೂರುಗೆ 52,214 ಮತಗಳು ಬಿಜೆಪಿ ಅಭ್ಯರ್ಥಿ ಶ್ರೀನಿವಾಸದಾಸ ಕರಿಯಪ್ಪಗೆ 45,198 ಮತಗಳು ಲಭಿಸಿವೆ.

ಎರಡೂ ಕ್ಷೇತ್ರಗಳಲ್ಲಿ ಬಿಜೆಪಿಗೆ ಮುಖಭಂಗವಾಗಿದೆ.  ಗೆಲುವಿನ ಬಗ್ಗೆ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.

Key words: Davangere South ,by-election, Congress candidate, Samarth Shamanur, wins

The post ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಜಯಭೇರಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೈಸೂರು GRS ಫ್ಯಾಂಟಸಿ ಪಾರ್ಕ್ ನಲ್ಲಿ  20ಕ್ಕೂ ಹೆಚ್ಚು ಥೀಮ್ಡ್ ಸೆಟ್ ಸೆಲ್ಫಿ ಫ್ಯಾಕ್ಟರಿ ಆರಂಭ

ಮೈಸೂರು,ಮೇ,4,2026 (www.justkannada.in): ಜಿಆರ್‌ಎಸ್ ಫ್ಯಾಂಟಸಿ ಪಾರ್ಕ್ ಮೈಸೂರಿನಲ್ಲಿ 20ಕ್ಕೂ ಹೆಚ್ಚು ಥೀಮ್ಡ್...

ಅಂಚೆ ಮತ ಮರು ಎಣಿಕೆ : ಶಾಸಕ ಪ್ರಮಾಣ ಪತ್ರ ಸ್ವೀಕರಿಸಿದ ಬಿಜೆಪಿಯ ಡಿ.ಎನ್‌ ಜೀವರಾಜ್

ಚಿಕ್ಕಮಗಳೂರು,ಮೇ,4,2026 (www.justkannada.in):  ಹೈಕೋರ್ಟ್‌ ಆದೇಶದಂತೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ...

ಕಾಂಗ್ರೆಸ್ ಅವನತಿ ಶುರು: ಮಾಜಿ ಮೇಯರ್ ಶಿವಕುಮಾರ್

ಮೈಸೂರು,ಮೇ,4,2026 (www.justkannnada.in): ದುರಾಡಳಿತ, ಜನಾಭಿಪ್ರಾಯಕ್ಕೆ ಮನ್ನಣೆ ನೀಡದೆ ಗಾಂಧಿ ಕುಟುಂಬಕ್ಕೆ ಒತ್ತು...

ಮೈಸೂರು: ಮೇ 8ರಿಂದ ಚರಕದ ಕೈಮಗ್ಗ ಉತ್ಪನ್ನಗಳ ಪ್ರದರ್ಶನ, ಮಾರಾಟ

ಮೈಸೂರು,ಮೇ,4,2026 (www.justkannada.in): ಇಲ್ಲಿನ ವಿಜಯನಗರದ ಕನ್ನಡ ಸಾಹಿತ್ಯ ಪರಿಷತ್ ರಸ್ತೆಯಲ್ಲಿನ ಜಗನ್ನಾಥ್...