23
March, 2026

A News 365Times Venture

23
Monday
March, 2026

A News 365Times Venture

ದಾವಣಗೆರೆ-ಬಾಗಲಕೋಟೆಯಲ್ಲಿ ಗೆಲುವು ನಮ್ಮದೇ : ಗೆದ್ದೇ ಗೆಲ್ಲುತ್ತೇವೆ- ಮಾಜಿ ಸಿಎಂ BSY

Date:

ದಾವಣಗೆರೆ,ಮಾರ್ಚ್,23,2026 (www.justkannada.in):  ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ ಬಗ್ಗೆ ಜನ ಬೇಸತ್ತಿದ್ದು,  ಹೀಗಾಗಿ ದಾವಣಗೆರೆ-ಬಾಗಲಕೋಟೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ನಾವು ಗೆದ್ದೇ ಗೆಲ್ಲುತ್ತೇವೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ದಾವಣಗೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಅವರ ನಾಮಪತ್ರ ಸಲ್ಲಿಕೆ ವೇಳೆ ಪಾಲ್ಗೊಂಡು ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ   ಬಿಎಸ್ ಯಡಿಯೂರಪ್ಪ, ಕಾಂಗ್ರೆಸ್ ಸರ್ಕಾರದ ಬಗ್ಗೆ ಜನ ಬೇಸತ್ತಿದ್ದಾರೆ. ಈಗ ತಕ್ಕ ಉತ್ತರ ನೀಡುವ ಅವಕಾಶ ಸಿಕ್ಕಿದೆ ಎಂದರು.

ಜನ ಬೆಂಬಲದ ವಾತಾವರಣ ನೋಡಿದಾಗ ನಮ್ಮ ಅಭ್ಯರ್ಥಿ ಗೆಲ್ಲಲಿದ್ದಾರೆ ಎಂಬ ವಿಶ್ವಾಸವಿದೆ ದಾವಣಗೆರೆ-ಬಾಗಲಕೋಟೆಯಲ್ಲಿ ನಮ್ಮದೇ ಗೆಲುವು. ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂದರು.

Key words: Davangere-Bagalkot, Win, BJP, Former CM, BSY

The post ದಾವಣಗೆರೆ-ಬಾಗಲಕೋಟೆಯಲ್ಲಿ ಗೆಲುವು ನಮ್ಮದೇ : ಗೆದ್ದೇ ಗೆಲ್ಲುತ್ತೇವೆ- ಮಾಜಿ ಸಿಎಂ BSY appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜನಸೇವೆ ಮಾಡಲು ಕೈ ಅಭ್ಯರ್ಥಿ ಉಮೇಶ್ ಮೇಟಿಗೆ ವೋಟ್ ಮಾಡಿ-ಸಚಿವ ಎಂ. ಬಿ ಪಾಟೀಲ್ ಮನವಿ

ಬಾಗಲಕೋಟೆ,ಮಾರ್ಚ್,23,2026 (www.justkannada.in):   ಅನಿರೀಕ್ಷಿತವಾಗಿ ಬಾಗಲಕೋಟೆ ಉಪ ಚುನಾವಣೆ ಬಂದಿದೆ. ಜನರ ಸೇವೆ...

ಈಗಾಗಲೇ ಸರ್ವೇ ಮಾಡಿಸಿದ್ದೇವೆ: ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುತ್ತಾರೆ- ಡಿಸಿಎಂ ಡಿಕೆ ಶಿವಕುಮಾರ್

ದಾವಣಗೆರೆ,ಮಾರ್ಚ್,23,2026 (www.justkannada.in): ನಾವು ಈಗಾಗಲೇ ಸರ್ವೇ ಮಾಡಿಸಿದ್ದೇವೆ. ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲುತ್ತಾರೆ...

ಸಿಎಂ  ಪತ್ರಕ್ಕೆ ಸ್ಪಂದನೆ: ಹೆಚ್ಚುವರಿ 20% ಸಿಲಿಂಡರ್  ಪೂರೈಕೆಗೆ ಕೇಂದ್ರ ಒಪ್ಪಿಗೆ – ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು,ಮಾರ್ಚ್, 23,2026 (www.justkannada.in): ಸಿಎಂ ಸಿದ್ದರಾಮಯ್ಯ ಬರೆದ 2ನೇ ಪತ್ರಕ್ಕೆ ಕೇಂದ್ರ...

ಎರಡು ಕ್ಷೇತ್ರಗಳಲ್ಲಿ ನಮ್ಮದೇ ಗೆಲುವು: ಯಾರೂ ತಡೆಯಲು ಸಾಧ್ಯವಿಲ್ಲ- ಬಿವೈ ವಿಜಯೇಂದ್ರ

ಬಾಗಲಕೋಟೆ,ಮಾರ್ಚ್,23,2026 (www.justkannada.in):  ಬಾಗಲಕೋಟೆ, ದಾವಣಗೆರೆ ದಕ್ಷಿಣ ಎರಡೂ ಕ್ಷೇತ್ರಗಳಲ್ಲಿ ನಾವು ಗೆಲ್ಲುತ್ತೇವೆ...