25
May, 2026

A News 365Times Venture

25
Monday
May, 2026

A News 365Times Venture

ದೆಹಲಿಗೆ ಬರಲು ಸಿಎಂ, ಡಿಸಿಎಂಗೆ ಸೂಚನೆ ವಿಚಾರ: ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ ಏನು?

Date:

ನವದೆಹಲಿ,ಮೇ,25,2026 (www.justkannada.in):  ದೆಹಲಿಗೆ ಬರುವಂತೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಗೆ ಹೈಕಮಾಂಡ್ ಬುಲಾವ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ದೆಹಲಿಯಲ್ಲಿ ಮಾತನಾಡಿರುವ ಮಲ್ಲಿಕಾರ್ಜುನ ಖರ್ಗೆ, ನಾಳೆ ಸಭೆ ನಡೆಯಲಿದೆ. ನಾಯಕತ್ವ ಬದಲಾವಣೆ ,ಸಂಪುಟ ಪುನಾರಚನೆ ಇದ್ಯಾವುದರ ಬಗ್ಗೆ ನಾನು ಮಾತನಾಡಲ್ಲ. ಏನಿದ್ದರೂ  ರಾಹುಲ್ ಗಾಂಧಿ ಅವರು ಮಾತನಾಡುತ್ತಾರೆ ಎಂದಿದ್ದಾರೆ.

ನಾಳೆ  ದೆಹಲಿಯಲ್ಲಿ ಮಹತ್ವದ ಸಭೆಯಿದ್ದು ಪಾಲ್ಗೊಳ್ಳಲು ಇಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಪ್ರತ್ಯೇಕವಾಗಿ ತೆರಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Key words: CM, DCM, instructed, Delhi,  Mallikarjun Kharge

The post ದೆಹಲಿಗೆ ಬರಲು ಸಿಎಂ, ಡಿಸಿಎಂಗೆ ಸೂಚನೆ ವಿಚಾರ: ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ ಏನು? appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಇಂದೇ ದೆಹಲಿಗೆ ಸಿಎಂ ಸಿದ್ದರಾಮಯ್ಯ: ನಾಳೆ ವರಿಷ್ಠರ ಜೊತೆ ಸಭೆ

ಬೆಂಗಳೂರು,ಮೇ,25,2026 (www.justkannada.in):  ದೆಹಲಿಗೆ ಬರುವಂತೆ ಹೈಕಮಾಂಡ್ ಕರೆ ನೀಡಿರುವ ಹಿನ್ನೆಲೆಯಲ್ಲಿ ಇಂದೇ ...

ಇಂಧನ ದರ ಹೆಚ್ಚಿಸಿ ಕೇಂದ್ರದಿಂದ ಜನರ ಹಣ ಲೂಟಿ-ರಣದೀಪ್ ಸಿಂಗ್ ಸುರ್ಜೇವಾಲ

ಬೆಂಗಳೂರು,ಮೇ,25,2026 (www.justkannada.in):  ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಮಾಡಿ ಜನರಿಗೆ ಬಿಜೆಪಿ...

MYSORE CRIME : ನಶೆಯಲ್ಲಿ ಪುಡಿ ರೌಡಿಗಳ ಹಾವಳಿ ; ಹಾಡಹಗಲೇ ದೌರ್ಜನ್ಯ, ಭಯದಲ್ಲಿ ನಾಗರಿಕರು!

  ಮೈಸೂರು, ಮೇ.೨೩,೨೦೨೬:  ನಗರದ ಹೃದಯ ಭಾಗಗಳಲ್ಲೇ ಗಾಂಜಾ ಮತ್ತು ಅಫೀಮ್ ನಶೆಯಲ್ಲಿ...

ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆ ತಂದಿದ್ದೇವೆ: ಟೀಕಾಕಾರರಿಗೆ ಸಚಿವ ಮಧು ಬಂಗಾರಪ್ಪ ತಿರುಗೇಟು

ಮೈಸೂರು,ಮೇ,23,2026 (www.justkannada.in): “ಒಬ್ಬ ಶಿಕ್ಷಣ ಸಚಿವನಾಗಿ ಸಾಹಿತಿ ದೇವನೂರು ಮಹದೇವ ಅವರ...