ಕೋಲ್ಕತ್ತಾ,ಏಪ್ರಿಲ್,24,2026 (www.justkannada.in): ದೆಹಲಿಯಲ್ಲಿ ಬಿಜೆಪಿ ಕಿತ್ತೊಗೆಯಬೇಕೆಂಬುದೇ ನಮ್ಮ ಗುರಿಯಾಗಿದೆ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಹೇಳಿದರು.
ಇಂದು ಮಾತನಾಡಿದ ಮಮತಾ ಬ್ಯಾನರ್ಜಿ, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಗೆಲ್ಲೋದು ನಿಶ್ಚಿತ. ಗೆದ್ದ ಬಳಿಕ ನಮ್ಮ ಮುಂದಿನ ಗುರಿ ದೆಹಲಿ ಆಗಲಿದೆ. ದೆಹಲಿಯಲ್ಲಿ ಬಿಜೆಪಿಯನ್ನು ಕಿತ್ತೊಗೆತಹಬೇಕೆಂಬುದೇ ನಮ್ಮ ಗುರಿ ಎಂದರು.
ಈ ಮೂಲಕ ದೆಹಲಿಯಲ್ಲಿ ಬಿಜೆಪಿಯನ್ನು ಕಿತ್ತೊಗೆಯುವುದಾಗಿ ಬಿಜೆಪಿ ನಾಯಕರಿಗೆ ಮಮತಾ ಬ್ಯಾನರ್ಜಿ ಸವಾಲು ಹಾಕಿದರು.
Key words: Our goal,remove, BJP, from, Delhi, Mamata Banerjee
The post ದೆಹಲಿಯಲ್ಲಿ ಬಿಜೆಪಿ ಕಿತ್ತೊಗೆಯಬೇಕೆಂಬುದೇ ನಮ್ಮ ಗುರಿ- ಮಮತಾ ಬ್ಯಾನರ್ಜಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




