11
March, 2026

A News 365Times Venture

11
Wednesday
March, 2026

A News 365Times Venture

ದೇಶಕ್ಕೆ ಸಂಕಷ್ಟ ಬಂದಾಗ ಹೇಗೆ ನಡೆದುಕೊಳ್ಳಬೇಕು ಎಂಬುದನ್ನ ಕಾಂಗ್ರೆಸ್ ಕಲಿಯಲಿ- ಆರ್.ಅಶೋಕ್

Date:

ಬೆಂಗಳೂರು,ಏಪ್ರಿಲ್,26,2025 (www.justkannada.in):  ದೇಶಕ್ಕೆ ಸಂಕಷ್ಟಕ್ಕೆ ಬಂದಾಗ ಹೇಗೆ ನಡೆದುಕೊಳ್ಳಬೇಕು ಎಂಬುದನ್ನ ಕಾಂಗ್ರೆಸ್ ಕಲಿಯಲಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದರು.

ಪಹಲ್ಗಾಮ್ ಉಗ್ರರ ದಾಳಿಗೆ ಗುಪ್ತಚರ ಇಲಾಖೆ ವೈಪಲ್ಯ ಎಂಬ ಸಚಿವ ಸಂತೋಷ್ ಲಾಡ್ ಆರೋಪ ಕುರಿತು ಮಾತನಾಡಿದ ಆರ್.ಅಶೋಕ್,  ಸಂತೋಷ್ ಲಾಡ್ ಇನ್ನಷ್ಟು ಪ್ರಭುದ್ದತೆ ಬೆಳೆಸಿಕೊಳಬೇಕು.   ಕಾಂಗ್ರೆಸ್ ನವರು ಸೇನೆ ಬಗ್ಗೆಯೇ ಅನುಮಾನ ಪಡುತ್ತಾರಲ್ಲ. ಅಲ್ಲಿ ಯೋಧರು ಪ್ರಾಣದ ಹಂಗು ತೊರದು ಹೋರಾಡುತ್ತಿದ್ದಾರೆ. ಸೇನೆಯಿಂದಲೇ ಇಲ್ಲಿ ಲಾಡ್ ಸಂತೋಷವಾಗಿದ್ದಾರೆ.  ದೇಶಕ್ಕೆ ಸಂಕಷ್ಟ ಬಂದಾಗ ಹೇಗೆ ನಡೆದುಕೊಳ್ಳಬೇಕು ಎಂದು ಕಲಿಯಲಿ. ಕಾಂಗ್ರೆಸ್ ನಾಯಕರ ಹೇಳಿಕೆಗೆ ಜನರು ತಕ್ಕ ಪಾಠ ಕಲಿಸುತ್ತಾರೆ ಎಂದು ವಾಗ್ದಾಳಿ ನಡೆಸಿದರು.

ನಾನು ಯುದ್ದದ ಪರ ಅಲ್ಲ, ಶಾಂತಿಯ ಪರ ಯುದ್ದದ ಆಲೋಚನೆ ಬೇಡ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಆರ್.ಅಶೋಕ್,  ಸಿದ್ದರಾಮಯ್ಯ ಹೇಳಿಕೆಯಿಂದ ಮೃತಪಟ್ಟವರಿಗೆ ಅವಮಾನ ಮಾಡಿದಂತೆ.  ಕೂಡಲೇ ಸಿಎಂ ಸಿದ್ದರಾಮಯ್ಯ ಜನರ ಮುಂದೆ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

Key words: Congress, learn, behave, country, trouble,  R. Ashok

The post ದೇಶಕ್ಕೆ ಸಂಕಷ್ಟ ಬಂದಾಗ ಹೇಗೆ ನಡೆದುಕೊಳ್ಳಬೇಕು ಎಂಬುದನ್ನ ಕಾಂಗ್ರೆಸ್ ಕಲಿಯಲಿ- ಆರ್.ಅಶೋಕ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

LPG ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ: ರಾಜಕೀಯ ಹೊರತುಪಡಿಸಿ ಕೆಲಸ ಮಾಡಬೇಕಿದೆ- ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮಾರ್ಚ್,11,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ಯುದ್ದ ಭಾರತದ ಮೇಲೂ ಪರಿಣಾಮ ಬೀರಿದ್ದು ಗ್ಯಾಸ್...

ಮೈಸೂರು ಅಭಿವೃದ್ಧಿ ಪ್ರಾಧಿಕಾರದ (MDA) ವ್ಯವಸ್ಥಾಪಕಿ ಶೃತಿ.ಬಿ ಪ್ರತಿನಿಯೋಜನೆ ರದ್ದು

  ಮೈಸೂರು: ಮೈಸೂರು ಅಭಿವೃದ್ಧಿ ಪ್ರಾಧಿಕಾರದ (MDA) ವ್ಯವಸ್ಥಾಪಕರಾಗಿ ಪ್ರತಿನಿಯೋಜನೆಯಡಿ ಕರ್ತವ್ಯ ನಿರ್ವಹಿಸುತ್ತಿದ್ದ...

ಶೇ 80ರಿಂದ 90 ರಷ್ಟು ಇಂಧನ ಮಧ್ಯಪ್ರಾಚ್ಯದಿಂದ ಬರಬೇಕಿದೆ: ಗ್ಯಾಸ್ ಪೂರೈಕೆ ನಮ್ಮ ಆದ್ಯತೆ- ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ನವದೆಹಲಿ,ಮಾರ್ಚ್,10,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ಇಂಧನ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಶೇ 80ರಿಂದ...

MUDA ಪ್ರಕರಣ: ದಿನೇಶ್ ಕುಮಾರ್ ವಿರುದ್ದ ವಿಚಾರಣೆಗೆ ತಡೆ ನೀಡಿದ ಹೈಕೋರ್ಟ್

ಬೆಂಗಳೂರು,ಮಾರ್ಚ್,10,2026 (www.justkannada.in):  ಮುಡಾ ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ  ಹಗರಣಕ್ಕೆ ಸಂಬಂಧಿಸಿದಂತೆ  ಮಾಜಿ...