8
March, 2026

A News 365Times Venture

8
Sunday
March, 2026

A News 365Times Venture

ಧರ್ಮಸ್ಥಳದಲ್ಲಿ ನೂರಾರು ಶವಗಳ ಹೂತಿಟ್ಟ ಕೇಸ್: ಅಸ್ಥಿಪಂಜರದ ಮೂಳೆಗಳು ಪತ್ತೆ

Date:

ಧರ್ಮಸ್ಥಳ,ಜುಲೈ,31,2025 (www.justkannada.in): ಧರ್ಮಸ್ಥಳದಲ್ಲಿ ನೂರಾರು  ಶವಗಳನ್ನು ಹೂತಿದ್ದಾಗಿ ತಪ್ಪೊಪ್ಪಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕಾಗಿದ್ದು6ನೇ  ಪಾಯಿಂಟ್ ನಲ್ಲಿ ಅಸ್ಥಿಪಂಜರದ ಮೂಳೆಗಳು ಪತ್ತೆಯಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ.

ದೂರುದಾರ ಗುರುತಿಸಿದ 6 ನೇ ಪಾಯಿಂಟ್ ನಲ್ಲಿ 2 ಮೂಳೆಗಳು ಸಿಕ್ಕಿದೆ ಎಂಬ ಮಾಹಿತಿ ಲಭ್ಯವಾಗಿದೆ. 2 ಎಲುಬುಗಳು ಸಿಕ್ಕ ಬಗ್ಗೆ ಎಸ್ ಐಟಿ ಅಧಿಕಾರಿಗಳು ಮಾಹಿತಿ ನೀಡಿದ್ದು, ಹೆಚ್ಚಿನ ಆಳ ತೆಗೆಯಲು ಮುಂದಾಗಿದ್ದಾರೆ.

ಮೂಳೆ ಸಿಕ್ಕ ಹಿನ್ನೆಲೆಯಲ್ಲಿ ಅಕ್ಕಪಕ್ಕದಲ್ಲಿ ಅಗೆಯಲಾಗುತ್ತಿದ್ದು,  ಎಸ್ ಐಟಿ ತಂಡದ ಅಧಿಕಾರಿಗಳು ಮೂಳೆ ಸಿಕ್ಕ ಬಗ್ಗೆ ಲ್ಯಾಪ್ ಟಾಪ್ ನಲ್ಲಿ ದಾಖಲು ಮಾಡಿಕೊಳ್ಳುತ್ತಿದ್ದಾರೆ. ಜಿಪಿಎಸ್ ಆನ್ ಮಾಡಿಕೊಂಡು ರಿಪೋರ್ಟ್ ದಾಖಲು ಮಾಡಿಕೊಂಡಿದ್ದಾರೆ.  ದೇಹದ ಪೂರ್ತಿ ಭಾಗಗಳು ಸಿಕ್ಕಿಲ್ಲ, ಆದರೆ ದೇಹದ ಕೆಲವು ಭಾಗಗಳು ಮಾತ್ರ ಸಿಕ್ಕಿದ್ದು, ಆಳಕ್ಕೆ ತೆಗೆದು ಹುಡುಕಾಟ ನಡೆಸಲಾಗುತ್ತಿದೆ.vtu

Key words: Dharmasthala, bodies, buried, Case, Skeleton bones, discovered

The post ಧರ್ಮಸ್ಥಳದಲ್ಲಿ ನೂರಾರು ಶವಗಳ ಹೂತಿಟ್ಟ ಕೇಸ್: ಅಸ್ಥಿಪಂಜರದ ಮೂಳೆಗಳು ಪತ್ತೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೇಂದ್ರದ ಅನ್ಯಾಯದಿಂದ ಇಷ್ಟೊಂದು ಸಾಲದ ಹೊರೆ : ಬಿಜೆಪಿ ಟೀಕೆ ಶೋಭೆ ತರಲ್ಲ- ಸಚಿವ ಪ್ರಿಯಾಂಕ್ ಖರ್ಗೆ

ಬೀದರ್,ಮಾರ್ಚ್,7,2026 (www.justkannada.in):  ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ. ಹೀಗಾಗಿ ಇಷ್ಟೊಂದು...

ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆ ಮುಚ್ಚಲ್ಲ- MLC ಯತೀಂದ್ರ ಸಿದ್ದರಾಮಯ್ಯ

ಮೈಸೂರು,ಮಾರ್ಚ್,7,2026 (www.justkannada.in): ಟಿ.ನರಸೀಪುರದಲ್ಲಿ ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆ ಮುಚ್ಚುವುದಿಲ್ಲ...

LPG ಸಿಲಿಂಡರ್ ದರ ಏರಿಕೆ: ನೆಲಕ್ಕೆ ಬಿದ್ದವನಿಗೆ ಒದ್ದಂತಾಗಿದೆ-ಸಿಎಂ ಸಿದ್ದರಾಮಯ್ಯ ಕಿಡಿ

ಬೆಂಗಳೂರು,ಮಾರ್ಚ್,7,2026 (www.justkannada.in): ಭಾರತದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಹಣದುಬ್ಬರ...

ನಾಳೆ ದೆಹಲಿಗೆ ಡಿಸಿಎಂ ಡಿಕೆ ಶಿವಕುಮಾರ್..!

ಬೆಂಗಳೂರು,ಮಾರ್ಚ್,7,2026 (www.justkannada.in):  ಸಿಎಂ ಸಿದ್ದರಾಮಯ್ಯ ನಿನ್ನೆ 2026-27ನೇ ಸಾಲಿನ ರಾಜ್ಯ ಬಜೆಟ್...