26
August, 2026

A News 365Times Venture

26
Wednesday
August, 2026

A News 365Times Venture

ಧರ್ಮಸ್ಥಳದ  ಕೇಸ್ ಬಗ್ಗೆ ತನಿಖೆಯಾಗಿ ತಪ್ಪಿತಸ್ಥರ ವಿರುದ್ದ ಶಿಕ್ಷೆಯಾಗಲಿ-ಸಚಿವ ರಾಮಲಿಂಗರೆಡ್ಡಿ

Date:

ಬೆಂಗಳೂರು,ಆಗಸ್ಟ್,11,2025 (www.justkannada.in):  ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಬಗ್ಗೆ ತನಿಖೆಯಾಗಲಿ ತಪ್ಪಿತಸ್ತರ  ವಿರುದ್ದ ಶಿಕ್ಷೆಯಾಗಲಿ  ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ತಿಳಿಸಿದರು.

ಈ ಕುರಿತು ಮಾತನಾಡಿದ ಸಚಿವ ರಾಮಲಿಗರೆಡ್ಡಿ,  ತನಿಖೆ ವಿಚಾರದಲ್ಲಿ ನಮ್ಮ ಸರ್ಕಾರ ಅತ್ಯಂತ ಪಾರದರ್ಶಕವಾಗಿದೆ.  ಹಿಂದೆ ಸಿಬಿಐ ತನಿಖೆಗೆ ನೀಡಲಾಗಿತ್ತು ಈಗ ಎಸ್ ಐಟಿ ತನಿಖೆ ನಡೆಸುತ್ತಿದೆ  ಬಿಜೆಪಿಗರು 4 ವರ್ಷ ಅಧಿಕಾರದಲ್ಲಿದ್ದರು ಏಕೆ ತನಿಖೆ ಮಾಡಲಿಲ್ಲ ಎಂದು ಪ್ರಶ್ನಿಸಿದರು.

ಈಗ ತನಿಖೆ ಆಗುತ್ತಾ ಇದೆ. ಈಗ ಮಾನಾಡುವುದು ಸರಿಯಲ್ಲ ಬಿಜೆಪಿಯವರ ಮಾತಿಗೆ ಬೆಲೆ ಕೊಡೋಕೆ ಹೋಗಬೇಡಿ ತನಿಖೆ ನಡೆಯುತ್ತಿರುವಾಗ ಮಾತನಾಡಿದರೇ ತಪ್ಪಾಗುತ್ತದೆ ಎಂದು ಸಚಿವ ರಾಮಲಿಂಗರೆಡ್ಡಿ ಹೇಳಿದರು.

Key words: Dharmasthala case, investigated, punished ,Minister, Ramalingareddy

 

The post ಧರ್ಮಸ್ಥಳದ  ಕೇಸ್ ಬಗ್ಗೆ ತನಿಖೆಯಾಗಿ ತಪ್ಪಿತಸ್ಥರ ವಿರುದ್ದ ಶಿಕ್ಷೆಯಾಗಲಿ-ಸಚಿವ ರಾಮಲಿಂಗರೆಡ್ಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಅನಧಿಕೃತ ನಿಲುಗಡೆ: 382 ವಾಹನಗಳಿಗೆ ನೋಟಿಸ್ ಜಾರಿ

ಮೈಸೂರು,ಆಗಸ್ಟ್,25,2026 (www.justkannada.in): ಮೈಸೂರು ನಗರದ ಸಾರ್ವಜನಿಕ ರಸ್ತೆಗಳು, ಪಾದಚಾರಿ ಮಾರ್ಗಗಳು ಹಾಗೂ...

ನಾನೀಗ ಸರ್ಕಾರದ ಮುಖ್ಯಸ್ಥನಲ್ಲ: ಆದರೂ ನಾನು ಒಳ ಮೀಸಲಾತಿ, ಸಾಮಾಜಿಕ ನ್ಯಾಯದ ಪರ- ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಆಗಸ್ಟ್‌, 25,2026 (www.justkannada.in): ನಾನೀಗ ಸರ್ಕಾರದ ಮುಖ್ಯಸ್ಥನಲ್ಲ. ಅಧಿಕಾರ ಇರಲಿ, ಇಲ್ಲದಿರಲಿ...

ಸದನದಲ್ಲಿ ವಿಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಕಾಂಗ್ರೆಸ್ ಪಲಾಯಾನ-ಆರ್.ಅಶೋಕ್

ಬೆಂಗಳೂರು,ಆಗಸ್ಟ್,25,2026 (www.justkannada.in):  ಅಧಿವೇಶನದಲ್ಲಿ ವಿಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಸದನವನ್ನ ಬಂದ್ ಮಾಡಿ...

ರಾಯಚೂರು ಐ.ಐ.ಐ.ಟಿಯಲ್ಲಿ 12 ಕೋಟಿ ರೂ. ವೆಚ್ಚದಲ್ಲಿ AI ಉತ್ಕೃಷ್ಟತಾ ಕೇಂದ್ರ ಸ್ಥಾಪನೆ-ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಆಗಸ್ಟ್,26,2026 (www.justkannada.in):  ರಾಜ್ಯದಲ್ಲಿ ಪರಿಪೂರ್ಣ ಕೈಗಾರಿಕಾ ಬೆಳವಣಿಗೆ ಸಾಧಿಸಲು ಸರಕಾರ ತೀರ್ಮಾನಿಸಿದ್ದು,...