15
May, 2026

A News 365Times Venture

15
Friday
May, 2026

A News 365Times Venture

ನಟ ದರ್ಶನ್ ಗೆ ಒಂದು ವರ್ಷ ಜೈಲೇ ಗತಿ: ಸಾಕ್ಷ್ಯ ವಿಚಾರಣೆಗೆ ಕಾಲಾವಕಾಶ ನೀಡಿದ ಸುಪ್ರೀಂ

Date:

 ನವದೆಹಲಿ,ಮೇ,15,2026 (www.justkannada.in):  ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಗೆ ಸುಪ್ರೀಂಕೋರ್ಟ್ ಶಾಕ್ ನೀಡಿದೆ. 1 ವರ್ಷಗಳ ಕಾಲ ಸಾಕ್ಷ್ಯ ವಿಚಾರಣೆ ನಡೆಸಿ ಎಂದು ಸುಪ್ರೀಂಕೋರ್ಟ್ ಸೂಚಿಸಿದ್ದು ಈ ಮೂಲಕ ನಟ ದರ್ಶನ್ ಗೆ  ಒಂದು ವರ್ಷ ಜೈಲುವಾಸ ಖಾಯಂ ಆಗಿದೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೊಲೆ  ನಟ ದರ್ಶನ್ ಜಾಮೀನು ಕೋರಿ ಸುಪ್ರೀಂಕೋರ್ಟ್ ಗೆ  ಅರ್ಜಿ ಸಲ್ಲಿಸಿದ್ದರು.  ಇದೀಗ ಜಾಮೀನು ಅರ್ಜಿಯ ವಿಚಾರಣೆ ನಡೆಯಿತು. ವಾದ ಪ್ರತಿವಾದ ಆಲಿಸಿದ ನ್ಯಾಯಪೀಠ ಒಂದು ವರ್ಷದವರೆಗೆ ಸಾಕ್ಷಿಗಳ ವಿಚಾರಣೆಗೆ ಕಾಲಾವಕಾಶ ನೀಡಿದೆ. 1 ವರ್ಷದಲ್ಲಿ 60 ಸಾಕ್ಷಿಗಳ ವಿಚಾರಣೆ ನಡೆಸಿ  ಎಂದು ಹೇಳಿದೆ.

ಹಾಗೆಯೇ  1 ವರ್ಷದೊಳಗೆ ವಿಚಾರಣೆ ಮುಗಿಯದಿದ್ದರೇ ಜಾಮೀನು ಅರ್ಜಿ ಪರಿಶೀಲಿಸಲಾಗುವುದು ಎಂದು ಹಾಗಾಗಿ ನಟ ದರ್ಶನ್ ಗೆ ಇನ್ನೂ ಒಂದು ವರ್ಷ ಜೈಲುವಾಸವೇ ಖಾಯಂ ಆಗಿದೆ.

ಜೈಲಿನಲ್ಲಿ ಕನಿಷ್ಠ ಮೂಲಸವಲತ್ತು ನೀಡಿಲ್ಲವೆಂದು ಆರೋಪಿಸಲಾಗಿದೆ. ದರ್ಶನ್ ಗೆ ಎಲ್ಲಾ ಕನಿಷ್ಠ ಮೂಲ ಸವಲತ್ತು ನೀಡಬೇಕು. ಜೈಲು ಕೈಪಿಡಿಯಲ್ಲಿ ನಿಗದಿಪಡಿಸಿರುವ ಸವಲತ್ತು ನೀಡಬೇಕು ಎಂದು ಸುಪ್ರೀಂಕೋರ್ಟ್ ಸೂಚನೆ ನೀಡಿದೆ.

Key words: Actor, Darshan, sentenced ,one year, jail,  Supreme Court

The post ನಟ ದರ್ಶನ್ ಗೆ ಒಂದು ವರ್ಷ ಜೈಲೇ ಗತಿ: ಸಾಕ್ಷ್ಯ ವಿಚಾರಣೆಗೆ ಕಾಲಾವಕಾಶ ನೀಡಿದ ಸುಪ್ರೀಂ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

SIR ಮ್ಯಾಪಿಂಗ್: 13 ಕೋಟಿ ಜನರ ಹೆಸರು ಮತಪಟ್ಟಿಯಿಂದ ತೆಗೆಯಲಿದ್ದಾರೆ- ಸಚಿವ ಸಂತೋಷ್ ಲಾಡ್

ಬೆಂಗಳೂರು,ಮೇ,15,2026 (www.justkannada.in): ದೇಶದಲ್ಲಿ ಎಸ್ ಐಆರ್ ಮ್ಯಾಪಿಂಗ್ ಶುರುವಾಗಿದೆ 13 ಕೋಟಿ ಜನರ...

ಬಿಜೆಪಿ ಹಿಜಾಬ್ ವಿರೋಧಿ ಅಲ್ಲ, ಆದರೆ ಶಾಲೆಯಲ್ಲಿ ಸಮವಸ್ತ್ರ ಇರಲಿ- MLC ಸಿ.ಟಿ ರವಿ

ಬೆಂಗಳೂರು,ಮೇ,14,2026 (www.justkannada.in):  ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಗೆ ಅವಕಾಶ ವಿಚಾರ ಸಂಬಂಧ...

ಮೈಸೂರು ಮಹಾರಾಣಿ ಕಾಲೇಜು ಹಾಸ್ಟೆಲ್ ಕಟ್ಟಡ ಕಾಮಗಾರಿ ಪರಿಶೀಲಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು,ಮೇ,14,2026 (www.justkannada.in): ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಮತ್ತು ಕಲಾ ಕಾಲೇಜಿನ...

ಮೈಸೂರು ನೂತನ ಬಸ್ ನಿಲ್ದಾಣದ ಕಾಮಗಾರಿ ಪರಿಶೀಲಿಸಿದ ಸಿಎಂ: ಯೋಜನೆಯ ವಿಶೇಷತೆಗಳ ವಿವರ ಹೀಗಿದೆ..

ಮೈಸೂರು,ಮೇ,14,2026 (www.justkannada.in): 129.00 ಕೋಟಿ ರೂ ವೆಚ್ಚದ ಮೈಸೂರು ನಗರದ ಬನ್ನಿಮಂಟಪದಲ್ಲಿನ...