12
February, 2026

A News 365Times Venture

12
Thursday
February, 2026

A News 365Times Venture

ನನ್ನ ಇಲಾಖೆಯಿಂದ ಶಾಸಕರ ವಿದೇಶ ಪ್ರವಾಸ ಆಯೋಜನೆ ಮಾಡಿಲ್ಲ-ಸಚಿವ ವೆಂಕಟೇಶ್

Date:

ಬೆಂಗಳೂರು,ಫೆಬ್ರವರಿ,12,2026 (www.justkannada.in):  ಪಶುಸಂಗೋಪನಾ ಇಲಾಖೆ ವತಿಯಿಂದ ಶಾಸಕರಿಗೆ ವಿದೇಶ ಪ್ರವಾಸ ಆಯೋಜನೆ ಮಾಡಲಾಗಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಕೆ.ವೆಂಕಟೇಶ್, ನಮ್ಮ ಇಲಾಖೆ ವತಿಯಿಂದ ಪ್ರವಾಸ ಆಯೋಜನೆ ಮಾಡಿಲ್ಲ. ಪ್ರವಾಸಕ್ಕೆ ನನಗೂ ಆಹ್ವಾನವಿತ್ತು. ಆದರೆ ನಾನು ಹೋಗುತ್ತಿಲ್ಲ. ನಾನೇ ವಿದೇಶ ಪ್ರವಾಸಕ್ಕೆ ಹೋಗುತ್ತಿಲ್ಲ ಎಂದರು.

ಕೆಲ ಹಿರಿಯ ಶಾಸಕರು ವಿದೇಶ ಪ್ರವಾಸಕ್ಕೆ ಹೋಗುತ್ತಿರುವುದು ನಿಜ.  ಆದರೆ ನನ್ನ ಇಲಾಖೆಯಿಂದ ಆಯೋಜನೆಯಾದ ಪ್ರವಾಸವಲ್ಲ ಪಶುಸಂಗೋಪನೆ ಇಲಾಖೆಗೂ ಈ ಪ್ರವಾಸಕ್ಕೂ ಸಂಬಂಧವಿಲ್ಲ ಎಂದು ಸಚಿವ ಕೆ.ವೆಂಕಟೇಶ್  ಸ್ಪಷ್ಟಪಡಿಸಿದ್ದಾರೆ.

Key words: My department, not organized, foreign trips, MLAs, Minister, Venkatesh

The post ನನ್ನ ಇಲಾಖೆಯಿಂದ ಶಾಸಕರ ವಿದೇಶ ಪ್ರವಾಸ ಆಯೋಜನೆ ಮಾಡಿಲ್ಲ-ಸಚಿವ ವೆಂಕಟೇಶ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಯಕತ್ವ ಬದಲಾವಣೆ: ಗೊಂದಲ ಬಗೆಹರಿಯದಿದ್ರೆ ಕಾರ್ಯಕರ್ತರಿಗೆ ಸಮಸ್ಯೆ – ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು,ಫೆಬ್ರವರಿ,11,2026 (www.justkannada.in): ನಾಯಕತ್ವ ಬದಲಾವಣೆ ವಿಚಾರದಲ್ಲಿ ಗೊಂದಲ ಆಗೇ ಆಗುತ್ತೆ.  ಗೊಂದಲ...

ಬಜೆಟ್ ದಿನಾಂಕ ಸದ್ಯದಲ್ಲಿಯೇ ನಿಗದಿ-ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಫೆಬ್ರವರಿ,11,2026 (www.justkannada.in): ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯದ ದಿನಾಂಕವನ್ನು...

ಭೀಕರ ಅಪಘಾತಕ್ಕೆ ಇಬ್ಬರು ಮಕ್ಕಳು ಬಲಿ

ಬೆಂಗಳೂರು,ಫೆಬ್ರವರಿ,11,2026 (www.justkannada.in):  ತಂದೆಯ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಶಾಲಾ...

25 ಶಾಸಕರು ವಿದೇಶ ಪ್ರವಾಸಕ್ಕೆ ಹೋಗ್ತಿದ್ದೇವೆ- ಶಾಸಕ ಪುಟ್ಟರಂಗಶೆಟ್ಟಿ

ಬೆಂಗಳೂರು,ಫೆಬ್ರವರಿ,11,2026 (www.justkannada.in):  25 ಶಾಸಕರು ವಿದೇಶಿ ಪ್ರವಾಸಕ್ಕೆ ತೆರಳುತ್ತಿದ್ದೇವೆ ಎಂದು ಕಾಂಗ್ರೆಸ್...