28
June, 2026

A News 365Times Venture

28
Sunday
June, 2026

A News 365Times Venture

ನನ್ನ ತಾಳ್ಮೆಗೆ ಕಾಲವೇ ಉತ್ತರ ಹೇಳಲಿದೆ- ಡಿಸಿಎಂ ಡಿಕೆ ಶಿವಕುಮಾರ್

Date:

ಹುಬ್ಬಳ್ಳಿ,ಏಪ್ರಿಲ್,7,2026 (www.justkannada.in):  ಸಿದ್ದರಾಮಯ್ಯ 5 ವರ್ಷ ಸಿಎಂ ಎಂಬ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್,  ಬೇರೆಯವರ ಪ್ರಶ್ನೆಗೆ ನಾನು ಉತ್ತರ ನೀಡಲ್ಲ  ನಮ್ಮಿಬ್ಬರ ಮಾತು ಬಿಟ್ಟು ಬೇರೆಯವರ ಮಾತು ಗೌಣ.  ನನ್ನ ತಾಳ್ಮೆಗೆ ಕಾಲವೇ ಉತ್ತರ ಹೇಳಲಿದೆ ಎಂದು ನುಡಿದಿದ್ದಾರೆ.

ಇನ್ನು ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ನಾವೇ ಗೆಲ್ಲುತ್ತೇವೆ.  ನಮ್ಮ ಕಾರ್ಯಕ್ರಮಗಳಿಂದ ಜನ ಖುಷಿಯಾಗಿದ್ದಾರೆ.  ಹೀಗಾಗಿ ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ನಾವೇ ಗೆಲ್ಲುತ್ತೇವೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

Key words: DCM, DK Shivakumar, CM post,  Jameer Ahmed Khan

 

The post ನನ್ನ ತಾಳ್ಮೆಗೆ ಕಾಲವೇ ಉತ್ತರ ಹೇಳಲಿದೆ- ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪ್ರತಿ ವರ್ಷ ಬೆಂಗಳೂರಿನ ಒಂದೊಂದು ವಿಧಾನಸಭಾ ಕ್ಷೇತ್ರದಲ್ಲಿ ಕೆಂಪೇಗೌಡ ಜಯಂತಿ- ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು, ಜೂನ್, 27,2026 (www.justkannada.in):  ಇನ್ಮುಂದೆ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ...

“JUST KANNADA” ಸರಣಿ ವರದಿ : ಫಾಕ್ಸ್ ಡೆನ್ ಬಾರ್ ಅಗ್ನಿ ದುರಂತ, ಕಡೆಗೂ ಅಬಕಾರಿ ಡಿಸಿ ನಾಗರಾಜಪ್ಪ ಅಮಾನತು.

  ಮೈಸೂರು, ಜೂ.27: ಮೈಸೂರಿನ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್...

ತಮಿಳು ಚಿತ್ರರಂಗದ ಹಿರಿಯ ನಿರ್ದೇಶಕ, ನಟ ಕೆ. ಭಾಗ್ಯರಾಜ್ ನಿಧನ

ಚೆನ್ನೈ, ಜೂನ್,27,2026 (www.justkannada.in):  ತಮಿಳು ಚಿತ್ರರಂಗದ ಖ್ಯಾತ ನಿರ್ದೇಶಕ, ನಟ, ಕಥೆಗಾರ...

ಪ್ರೇಯಸಿಗೆ ಚಾಕು ಇರಿತ:  ಕಾರು ಸ್ಫೋಟಿಸಿಕೊಂಡು ಪಾಗಲ್ ಪ್ರೇಮಿ ಆತ್ಮಹತ್ಯೆ

ತುಮಕೂರು,ಜೂನ್,27,2026 (www.justkannada.in):  ತನ್ನ ಪ್ರೇಯಸಿಯನ್ನು ಅಪಹರಿಸಿದ ಪಾಗಲ್ ಪ್ರೇಮಿಯೊಬ್ಬ ಆಕೆಗೆ ಚಾಕುವಿನಿಂದ...