3
October, 2026

A News 365Times Venture

3
Saturday
October, 2026

A News 365Times Venture

ನನ್ನ ವೈಯಕ್ತಿಕ ವಿಚಾರ ಇಲ್ಲ: ದೆಹಲಿ ನಾಯಕರ ಸೂಚನೆ ಮೇರೆಗೆ ಕ್ರಮ- ಡಿಸಿಎಂ ಡಿಕೆ ಶಿವಕುಮಾರ್

Date:

ಬೆಂಗಳೂರು,ಏಪ್ರಿಲ್,17,2026 (www.justkannada.in):  ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಇಬ್ಬರು ಮುಸ್ಲೀಂ ಮುಖಂಡರ ಮೇಲೆ ಕ್ರಮ ಕೈಗೊಂಡ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಕಾಂಗ್ರೆಸ್ ನಲ್ಲಿ ಮುಸ್ಲೀಮ ನಾಯಕರ ಟಾರ್ಗೆಟ್  ಆರೋಪ ಕುರಿತು ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್,  ಇದರಲ್ಲಿ ನನ್ನ ವೈಯಕ್ತಿಕ ವಿಚಾರ ಇಲ್ಲ ಎಲ್ಲವೂ ಪಕ್ಷದ ನಿರ್ಧಾರ. ದೆಹಲಿ ನಾಯಕರ ಸೂಚನೆ ಮೇರೆಗೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದರು.

ಪಕ್ಷಕ್ಕೆ ತನ್ನದೇ ಆದ ವರದಿ ಇರುತ್ತದೆ.  ಎಲ್ಲರೂ ನನ್ನ ಮೇಲೆ ಹೇಳಬಹುದು. ಆ ಬಗ್ಗೆ ನನಗೆ ಚಿಂತೆ ಇಲ್ಲ ಪಕ್ಷದ ಶಿಸ್ತಲ್ಲಿ ನಾವು ಕೆಲಸ ಮಾಡಬೇಕಾಗುತ್ತೆ ಎಲ್ಲಾ ವರ್ಗಕ್ಕೆ ನ್ಯಾಯ ಕೊಡೋದೇ ಕಾಂಗ್ರೆಸ್ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

Key words: no, personal opinion,  Action, Delhi leaders, DCM, DK Shivakumar

The post ನನ್ನ ವೈಯಕ್ತಿಕ ವಿಚಾರ ಇಲ್ಲ: ದೆಹಲಿ ನಾಯಕರ ಸೂಚನೆ ಮೇರೆಗೆ ಕ್ರಮ- ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಚಿತ್ರಸಂತೆಗೆ ಚಾಲನೆ : ವಿವಿಧ ಕಲಾಕೃತಿಗಳನ್ನ ವೀಕ್ಷಿಸಿ ಶ್ಲಾಘಿಸಿದ ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು ಅಕ್ಟೋಬರ್,2,2026 (www.justkannada.in): ಎರಡು ದಿನಗಳ ಕಾಲ ಮಾನಸಗಂಗೋತ್ರಿಯ ಕ್ಲಾಕ್ ಟವರ್...

ಮತದಾರರ ಪಟ್ಟಿ ಮರು ಪರಿಶೀಲನೆಗೆ ಸೂಚನೆ; ಇದು ದೇಶದ ಮತದಾರರ ಹಕ್ಕಿಗೆ ಸಂದ ಜಯ: ಸಿಎಂ ಡಿಕೆಶಿ

ಬೆಂಗಳೂರು, ಅಕ್ಟೋಬರ್,2,2026 (www.justkannada.in): ವಿಶೇಷ ಅಭಿಯಾನದ ಮೂಲಕ ಎಸ್‌ ಐಆರ್‌ ನಂತರದ...

ಮೈಸೂರು: ‘ಗಾಂಧಿ ಹತ್ಯೆಯ ಸತ್ಯ’ ನಾಟಕ ರದ್ದಿಗೆ ಆಗ್ರಹಿಸಿ ಪ್ರತಿಭಟನೆ; ಅಡ್ಡಂಡ ಕಾರ್ಯಪ್ಪ ಪೋಸ್ಟರ್‌ಗೆ ಬೆಂಕಿ

ಮೈಸೂರು, ಅಕ್ಟೋಬರ್,2,2026 (www.justkannada.in):  ಮೈಸೂರಿನ ಕಿರು ರಂಗಮಂದಿರದಲ್ಲಿ ಪ್ರದರ್ಶನಕ್ಕೆ ಆಯೋಜಿಸಲಾಗಿರುವ ‘ಗಾಂಧಿ...

ಸಕಲ ಸಿದ್ಧತೆಗಳೊಂದಿಗೆ ದಸರಾಗೆ ಕಂಬಳ ಸಜ್ಜು – ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು ಅಕ್ಟೋಬರ್, 2,2026 (www.justkannada.in): ದಸರಾ ಮಹೋತ್ಸವದ ಅಂಗವಾಗಿ ಈ ಬಾರಿ...