30
April, 2026

A News 365Times Venture

30
Thursday
April, 2026

A News 365Times Venture

ನಮ್ಮಲ್ಲಿ ಯಾವುದೇ ಪೈಪೋಟಿ ಇಲ್ಲ: ಯಾರೇ ಕೆಪಿಸಿಸಿ ಅಧ್ಯಕ್ಷರಾದ್ರೂ ನಮಗೆ ಖುಷಿ- ಸಚಿವ ಈಶ್ವರ್ ಖಂಡ್ರೆ

Date:

ನವದೆಹಲಿ,ಏಪ್ರಿಲ್,4,2025 (www.justkannada.in): ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಚರ್ಚೆ ಹಿನ್ನೆಲೆಯಲ್ಲಿ ಈ ಕುರಿತು ಪ್ರತಿಕ್ರಿಯಿಸಿರುವ ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ, ಕೆಪಿಸಿಸಿ ಅಧ್ಯಕ್ಷರ ಹುದ್ದೆ ಖಾಲಿ ಇಲ್ಲ ಎಂದಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಈಶ್ವರ್ ಖಂಡ್ರೆ,  ಯಾರನ್ನ ಎಲ್ಲಿ ಕೂರಿಸಬೇಕೆಂದು ಹೈಕಮಾಂಡ್ ಗೆ ಗೊತ್ತಿದೆ. ಹೈಕಮಾಂಡ್ ಏನು ಜವಾಬ್ದಾರಿ ಕೊಡುತ್ತೆ ಅದನ್ನ ನಿರ್ವಹಿಸುತ್ತೇವೆ. ಸಚಿವ  ಸತೀಶ್ ಜಾರಕಿಹೊಳಿ ನನಗೆ ಆತ್ಮೀಯರು. ಇಬ್ಬರು ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಒಟ್ಟಿಗೆ ಕೆಲಸ ಮಾಡಿದ್ದೇವೆ.  ಮುಂದೆಯೂ ನಾವು ಪಕ್ಷ ಸಂಘಟನೆಗಾಗಿ ಕೆಲಸ ಮಾಡುತ್ತೇವೆ ಎಂದರು.

ನಮ್ಮಲ್ಲಿ ಯಾವುದೇ ಪೈಪೋಟಿ ಇಲ್ಲ. ಯಾರೇ ಅಧ್ಯಕ್ಷರಾದರೂ ನಮಗೆ ಖುಷಿ ಇದೆ. ಊಹಾಪೋಹ ಪ್ರಶ್ನೆಗಳಿಗೆ ನಾವು ಉತ್ತರಿಸಲು ಸಾಧ್ಯವಲ್ಲ ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದರು.

Key words: no competition, KPCC president, Minister, Ishwar Khandre

The post ನಮ್ಮಲ್ಲಿ ಯಾವುದೇ ಪೈಪೋಟಿ ಇಲ್ಲ: ಯಾರೇ ಕೆಪಿಸಿಸಿ ಅಧ್ಯಕ್ಷರಾದ್ರೂ ನಮಗೆ ಖುಷಿ- ಸಚಿವ ಈಶ್ವರ್ ಖಂಡ್ರೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಧಾರಾಕಾರ ಮಳೆಗೆ ಮತ್ತೊಂದು ಬಲಿ:  ಈವರೆಗೆ 10 ಮಂದಿ ಸಾವು

ಬೆಂಗಳೂರು,ಏಪ್ರಿಲ್,30,2026 (www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಸುರಿದ ಧಾರಾಕಾರ ಮಳೆ...

ಪ.ಬಂಗಾಳ ವಿಧಾನಸಭಾ ಚುನಾವಣಾ ಮತದಾನ: ಈವರೆಗೆ ಶೇ 61.11 ರಷ್ಟು ಮತದಾನ

ಕೋಲ್ಕತ್ತಾ,ಏಪ್ರಿಲ್,29,2026 (www.justkannada.in): ಪಂಚರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಇಂದು ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ...

ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ ಅವರೇ ಒಂದು ಶಕ್ತಿ – ಸಚಿವ HC ಮಹದೇವಪ್ಪ

ನವದೆಹಲಿ,ಏಪ್ರಿಲ್,29,2026 (www.justkannada.in): ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ ಅವರೇ...

ಧರ್ಮಸ್ಥಳದಿಂದ ವಾಪಸ್ಸಾಗುವಾಗ ದುರಂತ: ನಾಲೆಗೆ ಕಾರು ಬಿದ್ದು ತಾಯಿ ಮಗು ಸಾವು

ಹಾಸನ,ಏಪ್ರಿಲ್,29,2026 (www.justkannada.in): ಧರ್ಮಸ್ಥಳದಿಂದ ವಾಪಸ್ ಆಗುವಾಗ ಚಾಲಕನ ನಿಯಂತ್ರಣ ತಪ್ಪಿ ಸ್ವಿಫ್ಟ್...