21
June, 2026

A News 365Times Venture

21
Sunday
June, 2026

A News 365Times Venture

ನಮ್ಮಲ್ಲಿ 16 ಟಿಎಂಸಿ ಮಾತ್ರ ನೀರಿದೆ: ತಮಿಳುನಾಡಿಗೆ ನಿಗದಿಯಷ್ಟು ಕೊಡೋಣ- ಸಚಿವ ರಾಮಲಿಂಗರೆಡ್ಡಿ

Date:

ಬೆಂಗಳೂರು,ಜೂನ್,20,2026 (www.justkannada.in):  ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ನಿರೀಕ್ಷಿತ ಮಟ್ಟದಲ್ಲಿ ಆಗುತ್ತಿಲ್ಲವಾದರಿಂದ ನೀರಿನ ಅಭಾವ ಸೃಷ್ಠಿಯಾಗುವ ಸಾಧ್ಯತೆ ಇದೆ. ಈ ಮಧ್ಯೆ ತಮಿಳುನಾಡಿಗೂ ನೀರು ಬಿಡಬೇಕಾದ ಪರಿಸ್ಥಿತಿ ಬಂದಿದ್ದು ಈ ಕುರಿತು ಜಲಸಂಪನ್ಮೂಲ ಇಲಾಖೆ ಸಚಿವ ರಾಮಲಿಂಗರೆಡ್ಡಿ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ರಾಮಲಿಂಗರೆಡ್ಡಿ, ನಮ್ಮಲ್ಲಿ 16 ಟಿಎಂಸಿ  ಮಾತ್ರ ನೀರಿದೆ. ತಮಿಳುನಾಡಿಗೆ ನಿಗದಿಯಾದಷ್ಟು ನೀರು ಕೊಡೋಣ.  ನಮಗೆ ಎಷ್ಟು ನೀರು ಬೇಕೋ ಆಷ್ಟು  ಇಟ್ಟುಕೊಳ್ಳೋಣ  ಸದ್ಯ ಹೆಚ್ಚಾಗಿ ಮಳೆಯಾಗದ ಕಾರಣ ನೀರಿನ ಪ್ರಮಾಣ ಕಡಿಮೆಯಿದೆ ಎಂದರು.

ಮೇಕೆದಾಟು ನಮ್ಮ ಮಹತ್ವಾಕಾಂಕ್ಷಿ ಯೋಜನೆ . ಡ್ಯಾಂ ಕಟ್ಟಿದರೆ 67 ಟಿಎಂಸಿ ನೀರು ಸಂಗ್ರಹವಾಗುತ್ತೆ. 400 ಮೆಗಾವ್ಯಾಟ್ ವಿದ್ಯುತ್ ಪೂರೈಸಬಹುದು ಎಂದು ಸಚಿವ ರಾಮಲಿಂಗರೆಡ್ಡಿ ತಿಳಿಸಿದರು.

Key words: only, 16 TMC, water, Tamil Nadu, Minister, Ramalinga Reddy

The post ನಮ್ಮಲ್ಲಿ 16 ಟಿಎಂಸಿ ಮಾತ್ರ ನೀರಿದೆ: ತಮಿಳುನಾಡಿಗೆ ನಿಗದಿಯಷ್ಟು ಕೊಡೋಣ- ಸಚಿವ ರಾಮಲಿಂಗರೆಡ್ಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ಗೋಲಗುಂಬಜ್ ಎಕ್ಸ್ ಪ್ರೆಸ್ ರೈಲು ಸಂಚಾರಕ್ಕೆ ಒಪ್ಪಿಗೆ- ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಜೂನ್,20,2026 (www.justkannada.in): ಮೈಸೂರು- ಫಂಡರಾಪುರ ನಡುವೆ ಸಂಚರಿಸುವ ಗೋಲ್ ಗುಂಬಜ್ ಎಕ್ಸ್...

ಜನರ ಸಮಸ್ಯೆ ಆಲಿಸಲು ಪ್ರಜಾಸೇವೆ ಎಂಬ ಪ್ರತ್ಯೇಕ ಇಲಾಖೆ ಸ್ಥಾಪನೆ- ಸಿಎಂ ಡಿಕೆಶಿ ಘೋಷಣೆ

ಬೆಂಗಳೂರು,ಜೂನ್,20,2026 (www.justkannada.in):  ಜನರ ಸಮಸ್ಯೆ ಆಲಿಸಲು ಪ್ರತ್ಯೇಕ ಇಲಾಖೆಯನ್ನ ಸ್ಥಾಪಿಸಲು ರಾಜ್ಯ...

ಮೈಸೂರು ದಸರಾ-2026ಕ್ಕೆ “ಕಂಬಳ ” ಎಂಟ್ರಿ..

ಮೈಸೂರು, ಜೂನ್, 20,2026 (www.justkannada.in):  ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ-2026 ಮಹೋತ್ಸವದಲ್ಲಿ...

ಜ್ಞಾನಾಧಾರಿತ, ಸಮಗ್ರ ಸಮಾಜ ನಿರ್ಮಾಣದಲ್ಲಿ ದೂರ ಶಿಕ್ಷಣದ ಪಾತ್ರ ಮಹತ್ವದ್ದು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಮೈಸೂರು, ಜೂನ್, 20,2026 (www.justkannada.in):  ಜ್ಞಾನವನ್ನು ಸಾರ್ವತ್ರಿಕಗೊಳಿಸುವ ಮತ್ತು ಶಿಕ್ಷಣವನ್ನು ಸಮಾಜದ...