14
April, 2026

A News 365Times Venture

14
Tuesday
April, 2026

A News 365Times Venture

ನಾನು ದೆಹಲಿಗೆ ಹೋಗಲ್ಲ: ನನ್ನದೇ ಆದ ತೂಕವಿದೆ- ಶಾಸಕ ತನ್ವೀರ್ ಸೇಠ್

Date:

ಮೈಸೂರು,ಏಪ್ರಿಲ್,14,2026 (www.justkannada.in): ಸಚಿವ ಸ್ಥಾನಕ್ಕಾಗಿ ಆಗ್ರಹಿಸಿ ಹಿರಿಯ ಶಾಸಕರು ಹೈಕಮಾಂಡ್ ಭೇಟಿ ಮಾಡಲು ದೆಹಲಿಗೆ ತೆರಳಿರುವ ಸಂಬಂಧ ಶಾಸಕ ತನ್ವೀರ್ ಸೇಠ್ ಪ್ರತಿಕ್ರಿಯಿಸಿದ್ದಾರೆ.

ಮೈಸೂರಿನಲ್ಲಿ ಈ ಕುರಿತು ಮಾತನಾಡಿದ ಶಾಸಕ ತನ್ವೀರ್ ಸೇಠ್,  ನನ್ನನ್ನು ದೆಹಲಿಗೆ ಕರೆದಿದ್ದರು. ನಾನು ದೆಹಲಿಗೆ ಹೋಗಲ್ಲ. ನನ್ನದೇ ಆದ ತೂಕವಿದೆ. ಸಚಿವ  ಸಂಪುಟ ಸರ್ಜರಿ ಖಚಿತ. ಈಗ 3 ವರ್ಷಕ್ಕೆ ಬಂದಿದ್ದೇವೆ. ಗಾಳಿ ಸುಂಟರಗಾಳಿ ಬರುತ್ತೆ.  ಯರ್ಯಾರು ಏನೇನು ಆಗುತ್ತಾರೋ ಗೊತ್ತಿಲ್ಲ.  ನಾನು ಸಚಿವ ಸ್ಥಾನದ  ಆಕಾಂಕ್ಷಿ ಎಂದರು.

ಸಿಎಂ  ಆಪ್ತರ ಟಾರ್ಗೆಟ್ ಮಾಡಲಾಗುತ್ತಿದೆ ಎಂಬ ಆರೋಪ ಕುರಿತು ಪ್ರತಿಕ್ರಿಯಿಸಿದ ಶಾಸಕ ತನ್ವೀರ್ ಸೇಠ್,  ಯಾರನ್ನು ಟಾರ್ಗೆಟ್ ಮಾಡಿಲ್ಲ ಮಾಡುವುದೂ ಇಲ್ಲ.  ಯಾರಿಗೆ ಜವಾಬ್ದಾರಿ ನೀಡಲಾಗಿತ್ತು ಅವರ ಮೇಲೆ ಕ್ರಮ ಆಗಿದೆ.  ಕ್ರಮ ಸರಿಯಿದೆಯೆಂದು ಈ ಬಗ್ಗೆ ಕ್ರಮ ಕೈಗೊಂಡವರು ಹೇಳಲಿ ಎಂದು ಹೇಳಿದರು.

Key words: I will ,not go , Delhi,  MLA, Tanveer Sait

The post ನಾನು ದೆಹಲಿಗೆ ಹೋಗಲ್ಲ: ನನ್ನದೇ ಆದ ತೂಕವಿದೆ- ಶಾಸಕ ತನ್ವೀರ್ ಸೇಠ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಹಿರಿಯ ಶಾಸಕರ ಜೊತೆ ಐವರು ಹೊಸ ಶಾಸಕರಿಗೂ ಸಚಿವ ಸ್ಥಾನ ನೀಡಲಿ- ಕಾಂಗ್ರೆಸ್ ಶಾಸಕ ಆಗ್ರಹ

ದಾವಣಗೆರೆ,ಏಪ್ರಿಲ್,14,2026 (www.justkannada.in): ಸಚಿವ ಸಂಪುಟ ಪುನಾರಚನೆಗೆ ಆಗ್ರಹಿಸಿ ಹಿರಿಯ ಶಾಸಕರು ಹೈಕಮಾಂಡ್...

ಮಹಿಳಾ ಮೀಸಲಾತಿ:  SC, ST, OBC ಮಹಿಳೆಯರಿಗೆ ಒಳಮೀಸಲು ಕಲ್ಪಿಸಬೇಕು: MLC ಕೆ .ಶಿವಕುಮಾರ್ ಒತ್ತಾಯ

ಮೈಸೂರು, ಏಪ್ರಿಲ್,14,2026 (www.justkannada.in):  ಕೇಂದ್ರ ಸರ್ಕಾರವು ನಾರಿಶಕ್ತಿ ವಂದನ್ ಅಧಿನಿಯಮದ ಮೂಲಕ...

ದೇಶಕ್ಕೆ ಸ್ವಾತಂತ್ರ್ಯ ಕಾಂಗ್ರೆಸ್ ಪಕ್ಷ ಹಾಗೂ ಅಂಬೇಡ್ಕರ್ ಅವರ ಹೋರಾಟದ ಫಲ-ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಏಪ್ರಿಲ್ 14,2026 (www.justkannada.in): ದೇಶಕ್ಕೆ ಸ್ವಾತಂತ್ರ್ಯ ಕಾಂಗ್ರೆಸ್ ಪಕ್ಷ ಹಾಗೂ...

ನಾವು ಕೊಟ್ಟ ಮಾತಿನಂತೆ ಒಳಮೀಸಲಾತಿ ಜಾರಿ- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಏಪ್ರಿಲ್,14,2026 (www.justkannada.in): ನಾವು ಕೊಟ್ಟ ಮಾತಿನಂತೆ ಒಳಮೀಸಲಾತಿ ಜಾರಿ ಮಾಡಿದ್ದೇವೆ ಎಂದು...