3
April, 2025

A News 365Times Venture

3
Thursday
April, 2025

A News 365Times Venture

ನಾನು ಯಾವ ಜನ್ಮಕ್ಕೂ ಕಾಂಗ್ರೆಸ್ ಗೆ ಹೋಗಲ್ಲ: ಬಿಜೆಪಿಯನ್ನ ಬಿಎಸ್ ವೈಗೆ  ಲೀಸ್ ಕೊಟ್ಟಿದ್ದೀರಾ..? ಶಾಸಕ ಯತ್ನಾಳ್ ಕಿಡಿ

Date:

ಕೊಪ್ಪಳ,ಮಾರ್ಚ್,31,2025 (www.justkannada.in): ತಮ್ಮನ್ನು ಬಿಜೆಪಿ ಪಕ್ಷದಿಂದ ಉಚ್ಚಾಟನೆ ಮಾಡಿರುವ ಬಿಜೆಪಿ ಹೈಕಮಾಂಡ್ ವಿರುದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗುಡುಗಿದ್ದಾರೆ.

ಇಂದು ಕೊಪ್ಪಳದಲ್ಲಿ ಮಾತನಾಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ನನ್ನನ್ನು ಉಚ್ಚಾಟನೆ ಮಾಡಿ  ಬಿಎಸ್ ವೈ ಭ್ರಷ್ಟ ಕುಟುಂಬಕ್ಕೆ ಹಸಿರು ನಿಶಾನೆ  ಕೊಟ್ಟಿದ್ದೀರಿ. ರಾಜ್ಯಬಿಜೆಪಿಯನ್ನ ಬಿಎಸ್ ವೈಗೆ ಲೀಸ್ ಕೊಟ್ಟದ್ದೀರಾ..? ಬಿಎಸ್ ವೈ ಕುಟುಂಬಕ್ಕೆ ಬಿಜೆಪಿ ಮಾರಿದ್ದೀರಾ..? ಬಿಎಸ್ ವೈ ಮೇಲೆ ಪೋಕ್ಸೋ ಕೇಸ್ ಇದೆ. ಬಿಎಸ್ ವೈ ಜೈಲಿಗೆ ಹೋಗ್ತಾರೆ.  ಬಿಜೆಪಿ ಹಿಂದೂಗಳ ಪರವಾಗಿಲ್ಲ. ಕಾಂಗ್ರೆಸ್ ಜೊತೆ ಅಡ್ಜೆಸ್ಟ್ ಮೆಂಟ್ ಇದೆ ಎಂದು ಕಿಡಿಕಾರಿದರು.

ಕಾಂಗ್ರೆಸ್ ಸೇರ್ಪಡೆ ಕುರಿತು ಪ್ರತಿಕ್ರಿಯಿಸಿದ ಶಾಸಕ ಯತ್ನಾಳ್, ನಾನು ಯಾವ ಜನ್ಮಕ್ಕೂ ಕಾಂಗ್ರೆಸ್ ಗೆ ಹೋಗಲ್ಲ.  ಕಾಂಗ್ರೆಸ್ ಮುಸ್ಲೀಮರ ಪಕ್ಷ.  ಹಿಂದೂಗಳ ಪಕ್ಷ ಅಲ್ಲ.  ಬಿಜೆಪಿ ನಕಲಿ ಜಾಲತಾಣದಲ್ಲಿ ಈ ರೀತಿ ನಡೆಯುತ್ತಿದೆ ಎಂದು ಹೇಳಿದರು.

Key words:  lease, BJP , BSY, MLA, Basanagowda patil Yatnal

The post ನಾನು ಯಾವ ಜನ್ಮಕ್ಕೂ ಕಾಂಗ್ರೆಸ್ ಗೆ ಹೋಗಲ್ಲ: ಬಿಜೆಪಿಯನ್ನ ಬಿಎಸ್ ವೈಗೆ  ಲೀಸ್ ಕೊಟ್ಟಿದ್ದೀರಾ..? ಶಾಸಕ ಯತ್ನಾಳ್ ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಶಾಸಕರ ಅಮಾನತು ಆದೇಶ ವಾಪಸ್ ಪಡೆಯಿರಿ, ಇಲ್ಲವಾದರೆ ತೀವ್ರ ಹೋರಾಟ: ಆರ್.ಅಶೋಕ ಆಗ್ರಹ

ಬೆಂಗಳೂರು, ಏಪ್ರಿಲ್, 2,2025 (www.justkannada.in):  18 ಶಾಸಕರ ಅಮಾನತು ಆದೇಶ ವಾಪಸ್...

ಮೈಸೂರು ಪಾಲಿಕೆ ನೌಕರರ ಸಹಕಾರ ಸಂಘದ ಅಧ್ಯಕ್ಷರಾಗಿ ಎಸ್.ಯಶೋಧರ, ಉಪಾಧ್ಯಕ್ಷರಾಗಿ ಕೆ.ಸುಮಂಗಳ ಆಯ್ಕೆ

ಮೈಸೂರು,ಏಪ್ರಿಲ್,2,2025 (www.justkannada.in): ಮೈಸೂರು ಮಹಾ ನಗರಪಾಲಿಕೆಯ ನೌಕರರ ಸಹಕಾರ ಸಂಘಕ್ಕೆ ಅಧ್ಯಕ್ಷ,...

ಬಿಜೆಪಿ ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿಯನ್ನೂ ವಿರೋಧಿಸಿ ಪ್ರತಿಭಟಿಸಲಿ-ಸಚಿವ ದಿನೇಶ್ ಗುಂಡೂರಾವ್

ಮೈಸೂರು,ಏಪ್ರಿಲ್,2,2025 (www.justkannada.in): ಬೆಲೆ ಏರಿಕೆ ವಿರೋಧಿಸಿ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವ ವಿಚಾರಕ್ಕೆ...

ಬಿಜೆಪಿ ಜನಪರವಾಗಿದ್ದರೆ ಮೊದಲು ಬೆಲೆ ಏರಿಕೆಗೆ ಕುಮ್ಮಕ್ಕು ನೀಡಿರುವ ಕೇಂದ್ರದ ವಿರುದ್ದ ಪ್ರತಿಭಟಿಸಲಿ- ಹೆಚ್.ಎ ವೆಂಕಟೇಶ್

ಮೈಸೂರು,ಏಪ್ರಿಲ್,2,2025 (www.justkannada.in): ರಾಜ್ಯ ಸರ್ಕಾರ ವಿವಿಧ ಬೆಲೆಗಳಲ್ಲಿ ಏರಿಕೆ ಮಾಡಿದೆ ಎಂದು...