27
February, 2026

A News 365Times Venture

27
Friday
February, 2026

A News 365Times Venture

 ನಾನು ಯಾವ ಶಕ್ತಿ ಪ್ರದರ್ಶನವನ್ನೂ ಮಾಡ್ತಿಲ್ಲ- ಡಿಸಿಎಂ ಡಿಕೆ ಶಿವಕುಮಾರ್

Date:

ಬೆಂಗಳೂರು,ಫೆಬ್ರವರಿ,27,2026 (www.justkannada.in):  ಕೆಲ ಶಾಸಕರಿಂದ ನಿನ್ನೆ ಖಾಸಗಿ ಹೋಟೆಲ್ ನಲ್ಲಿ ಡಿನ್ನರ್ ಮೀಟಿಂಗ್ ವಿಚಾರ ಕುರಿತು ಪ್ರತಿಕ್ರಿಯಿಸಿದ ಡಿಸಿಎಂ ಡಿಕೆ ಶಿವಕುಮಾರ್, ನಾನು ಯಾವ ಶಕ್ತಿ ಪ್ರದರ್ಶನವನ್ನೂ ಮಾಡುತ್ತಿಲ್ಲ ಎಂದಿದ್ದಾರೆ.

ಈ ಕುರಿತು ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ನಿನ್ನೆಯ ಸಭೆಗೂ ನನಗೂ ಯಾವುದೇ ಸಂಬಂಧವಿಲ್ಲ.  ಕೆಲವರು ಫಾರಿನ್ ಗೆ ಹೋಗುತ್ತಾರೆ. ಕೆಲವರು ದೆಹಲಿಗೆ ಹೋಗುತ್ತಾರೆ. ಅನೇಕರು ಆಸೆ ಇಟ್ಟುಕೊಂಡಿರುತ್ತಾರೆ. ಕೆಲವರಿಗೆ ಮಂತ್ರಿಯಾಗುವ ಕನಸು ಇರುತ್ತೆ ಎಂದರು.

ಕೆಲ ಶಾಸಕರು ದೆಹಲಿಗೆ ಹೋಗುವ ವಿಚಾರ  ಕುರಿತು ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್ ಯಾರೂ ದೆಹಲಿಗೆ ಹೋಗಬೇಡಿ  ಎಂದರು.  ಅಲ್ಲದೆ ನಾನು ಪಕ್ಷದಲ್ಲಿ ಯಾವ ಶಕ್ತಿ ಪ್ರದರ್ಶನವನ್ನೂ ಮಾಡುತ್ತಿಲ್ಲ ಎಂದು ತಿಳಿಸಿದರು.

Key words: MLAs Dinner Meeting, DCM DK Shivakumar

The post  ನಾನು ಯಾವ ಶಕ್ತಿ ಪ್ರದರ್ಶನವನ್ನೂ ಮಾಡ್ತಿಲ್ಲ- ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಿಲ್ಕ್ & ಮಿಲ್ಕ್ ಎರಡೂ ರಾಜ್ಯದ ಬ್ರಾಂಡ್: ‘ಸೇವ್ ಮೈಸೂರು ಸಿಲ್ಕ್’ ಅಭಿಯಾನ ಮಾಡ್ತೇವೆ- ಆರ್.ಅಶೋಕ್

ಮೈಸೂರು,ಫೆಬ್ರವರಿ,27,2026 (www.justkannada.in): ಬೇಡಿಕೆಯೂ ಇದೆ, ಸಂಸ್ಥೆಯೂ ಇದೆ, ಲಾಭವೂ ಇದೆ. ಅಂತಹುದರಲ್ಲಿ...

2028ರಲ್ಲಿ JDS-BJP ಮೈತ್ರಿ ಅಧಿಕಾರಕ್ಕೆ- ಮಾಜಿ ಪ್ರಧಾನಿ ಹೆಚ್.ಡಿ ದೇವೆಗೌಡರು

ವಿಜಯಪುರ,ಫೆಬ್ರವರಿ,27,2026 (www.justkannada.in):   ರಾಜ್ಯದಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು  ಬಿಜೆಪಿ ಮತ್ತು...

ಮಾಧ್ಯಮ ನಿರ್ಬಂಧ ಆದೇಶ ವಾಪಸ್ ಪಡೆಯದಿದ್ರೆ ವಿಧಾನಸೌಧದಲ್ಲೇ ಮಲಗುವೆ- ವಾಟಾಳ್ ನಾಗರಾಜ್ ಎಚ್ಚರಿಕೆ

ಬೆಂಗಳೂರು,ಫೆಬ್ರವರಿ,27,2026 (www.justkannada.in):  ಕರ್ನಾಟಕದಲ್ಲಿ ವಿಧಾನಸೌಧದೊಳಗೆ ದೃಶ್ಯ ಮಾಧ್ಯಮ ಬಿಡಬಾರದೆಂದು ನಿರ್ಧಾರವಾಗಿದೆ. ಈ...

ದಲಿತ ಸಿಎಂಗೂ ಮೊದಲು ಮೀಸಲಾತಿ ಸಮಸ್ಯೆ ಬಗಹರಿಸಿ- ಶ್ರೀರಾಮುಲು

ಶಿವಮೊಗ್ಗ,ಫೆಬ್ರವರಿ,27,2026 (www.justkannada.in): ರಾಜ್ಯದಲ್ಲಿ ದಲಿತ ಸಿಎಂ ವಿಚಾರದ ಕಾಂಗ್ರೆಸ್ ನಾಯಕರು ನೀಡುತ್ತಿರುವ...