6
September, 2026

A News 365Times Venture

6
Sunday
September, 2026

A News 365Times Venture

ನಾನು ರಾಹುಲ್ ಗಾಂಧಿಗೆ ಮಾತು ಕೊಟ್ಟಿದ್ದೆ, ಹೀಗಾಗಿ ರಾಜೀನಾಮೆ ಕೊಟ್ಟೆ-ಮಾಜಿ ಸಿಎಂ ಸಿದ್ದರಾಮಯ್ಯ

Date:

ಚಿಕ್ಕಮಗಳೂರು,ಸೆಪ್ಟಂಬರ್,5,2026 (www.justkannada.in);  ಮಾಜಿ ಸಿಎಂ ಸಿದ್ದರಾಮಯ್ಯ ತಾವು ರಾಜೀನಾಮೆ ನೀಡಿದ್ದಕ್ಕೆ ಕಾರಣವೇನು ಎಂಬುದರ ಬಗ್ಗೆ ಬಹಿರಂಗಪಡಿಸಿದ್ದಾರೆ.

ಕಡೂರಿನಲ್ಲಿ ಈ ಕುರಿತು ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕ ಸಿಟಿ ರವಿ ಮೊನ್ನೆ ಹೇಳುತ್ತಿದ್ದನಂತೆ. ಗೃಹಲಕ್ಷ್ಮೀ ಹಣ ಕೊಡದಿದ್ದಕ್ಕೆ ಸಿಎಂ ಸ್ಥಾನ ಹೋಯ್ತಂತೆ. ನಾನು ರಾಹುಲ್ ಗಾಂಧಿ ಅವರಿಗೆ ಮಾತು ಕೊಟ್ಟಿದ್ದೆ.  ರಾಹುಲ್ ಗಾಂಧಿ ರಾಜೀನಾಮೆ ಕೊಡಿ ಅಂದರು. ಹೀಗಾಗಿ  ನಾನು ರಾಜೀನಾಮೆ ಕೊಟ್ಟೆ ಎಂದರು.

ಹಾಗೆಯೇ ಬಹಳ ಜನ ನನಗೆ ರಾಜೀನಾಮೆ ಕೊಡಬೇಡಿ ಸರ್ ಅಂದರು.  ಇಲ್ಲ ಮಾತು ಕೊಟ್ಟಿದ್ದೇನೆ ರಾಜೀನಾಮೆ ಕೊಡಬೇಕು ಅಂತಾ ಕೊಟ್ಟೆ  ಎಂದು ಸಿದ್ದರಾಮಯ್ಯ ತಿಳಿಸಿದರು.

Key words: Rahul Gandhi, resigned, Former CM, Siddaramaiah

The post ನಾನು ರಾಹುಲ್ ಗಾಂಧಿಗೆ ಮಾತು ಕೊಟ್ಟಿದ್ದೆ, ಹೀಗಾಗಿ ರಾಜೀನಾಮೆ ಕೊಟ್ಟೆ-ಮಾಜಿ ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪಾದಯಾತ್ರೆ ಜನಾಂದೋಲನವಾಗಿ ಪರಿವರ್ತನೆ: ಸಿಎಂ ಹತಾಶರಾಗಿದ್ದಾರೆ- ಬಿವೈ ವಿಜಯೇಂದ್ರ

ಕೊಪ್ಪಳ,ಸೆಪ್ಟಂಬರ್,5,2026 (www.justkannada.in): ನಮ್ಮ ಪಾದಯಾತ್ರೆ ಜನಾಂದೋಲನವಾಗಿ ಪರಿವರ್ತನೆಯಾಗಿದೆ ಪಾದಯಾತ್ರೆ ಯಶಸ್ಸು ನೋಡಿ...

ವಸತಿ ಶಾಲೆಯಲ್ಲಿ ಅವ್ಯವಸ್ಥೆ: ಸಚಿವ ಕೆ.ಎಂ. ಶಿವಲಿಂಗೇಗೌಡ  ತೀವ್ರ ತರಾಟೆ, ಸ್ಥಳಾಂತರಕ್ಕೆ ಆದೇಶ

ಹಾಸನ,ಸೆಪ್ಟಂಬರ್,5,2026 (www.justkannada.in): ಹಾಸನ ಶಾಂತಿಗ್ರಾಮದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ...

ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಶೇ 7.5ರಷ್ಟು ಮೀಸಲಾತಿ: ಸಿಎಂ ಡಿಕೆ ಶಿವಕುಮಾರ್ ಘೋಷಣೆ

ವಿಜಯನಗರ,ಸೆಪ್ಟಂಬರ್,5,2026 (www.justkannada.in):  ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಸಿಎಂ ಡಿಕೆ ಶಿವಕುಮಾರ್...

ಕಾಂಗ್ರೆಸ್ ಪಾಪದ ಕೊಡ ತುಂಬಿದೆ ಎಂಬ ಹೇಳಿಕೆಗೆ ಸಚಿವ ರಘುಮೂರ್ತಿ ತಿರುಗೇಟು

ಚಿತ್ರದುರ್ಗ,ಸೆಪ್ಟಂಬರ್, 5,2026 (www.justkannada.in): ಕಾಂಗ್ರೆಸ್ ಪಾಪದ ಕೊಡ ತುಂಬಿದೆ ಎಂಬ ಹೇಳಿಕೆ...